ಆರ್‌ಸಿಬಿಯಿಂದ ಬೆಂಗ್ಳೂರು ಮಾನ ಹರಾಜು, ತಂಡದ ಹೆಸರು ಬದಲಾಯಿಸುವಂತೆ ಸಾಮಾಜಿಕ ಕಾರ್ಯಕರ್ತನಿಂದ ಕ್ರಿಕೆಟ್ ಮಂಡಳಿಗೆ ಪತ್ರ

ಐಪಿಎಲ್ ಟೂರ್ನಿಯಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ನಿರಂತರವಾಗಿ ಕಳಪೆ ಪ್ರದರ್ಶನ ನೀಡುತ್ತಿದ್ದು, ಪರಿಣಾಮ ಬೆಂಗಳೂರಿನ ಮಾನ ಹರಾಜಾಗುತ್ತಿದೆ ಎಂದು ಸಾಮಾಜಿಕ ಕಾರ್ಯಕರ್ತ ಸಾಯಿದತ್ತ ಎಂಬವರು ರಾಜ್ಯ ಕ್ರಿಕೆಟ್ ಮಂಡಳಿಗೆ ಪತ್ರ ಬರೆದಿದ್ದಾರೆ. ಏನಿದೆ ಪತ್ರದಲ್ಲಿ? ಐಪಿಎಲ್ ಕ್ರಿಕೆಟ್ ಟೂರ್ನಿಯಲ್ಲಿ ಪ್ರತಿಬಾರಿಯು ಆರ್‌ಸಿಬಿ ಕಳಪೆ ಪ್ರದರ್ಶನ ನೀಡುತ್ತಿದೆ. ಇಡೀ ತಂಡದಲ್ಲಿ ಯಾವ ಕನ್ನಡಿಗ ಆಟಗಾರ ಕೂಡ ಇಲ್ಲ. ಅಲ್ಲದೇ ರಾಜ್ಯದ ಕುಂಬ್ಳೆ ಅವರನ್ನು ಆ ಹುದ್ದೆಯಿಂದ ತೆಗೆಯಲು ತಂಡದ ನಾಯಕ ವಿರಾಟ್ ಕೊಹ್ಲಿಯೇ ಕಾರಣ ಎಂದು ತಮ್ಮ ಪತ್ರದಲ್ಲಿ […]

“ಹುಳಿಮಾವು ಕಪ್ 2019” ಜಯಿಸಿದ ಮೈಟಿ ಸ್ಮೈಲ್ ಬೆಂಗಳೂರು

ಬೆಂಗಳೂರು: ಹುಳಿಮಾವು ಗ್ರಾಮಸ್ಥರು ಹಾಗೂ H.C.B (ಹುಳಿಮಾವು ಕ್ರಿಕೆಟ್ ಬಾಯ್ಸ್)ತಂಡ ಸತತ 5 ನೇ ಬಾರಿ ಬೆಂಗಳೂರಿನ ಹುಳಿಮಾವು ಇಸ್ಲಾಮಿಯಾ ಕಾಲೇಜಿನ ಅಂಗಣದಲ್ಲಿ ಏರ್ಪಡಿಸಿದ್ದ ಎರಡು ದಿನಗಳ ಹಗಲಿನ ವ್ಯವಸ್ಥಿತ ರಾಷ್ಟ್ರೀಯ ಮಟ್ಟದ ಪಂದ್ಯಾಕೂಟ “ಹುಳಿಮಾವು ಕಪ್-2019″ನ್ನು ” ಮೈಟಿ ಸ್ಮೈಲ್” ತಂಡ ಗೆದ್ದುಕೊಂಡಿತು. ರಾಜ್ಯದ ವಿವಿಧೆಡೆಯಿಂದ 16 ತಂಡಗಳು ಭಾಗವಹಿಸಿದ್ದ ಈ ಪಂದ್ಯಾಕೂಟದಲ್ಲಿ,ಲೀಗ್ ಹಂತದ ಸೆಣಸಾಟದ ಬಳಿಕ ಸೆಮಿಫೈನಲ್ ರೋಚಕ ಕದನದಲ್ಲಿ ಎಸ್.ಝಡ್,ಸಿ.ಸಿ ತಂಡ ಫ್ರೆಂಡ್ಸ್ ಬೆಂಗಳೂರು ತಂಡವನ್ನು ಹಾಗೂ ಮೈಟಿ ಸ್ಮೈಲ್ ತಂಡ ಜೈ […]

ಐಪಿಎಲ್ 2019: ಪುಲ್ವಾಮಾ ಹುತಾತ್ಮ ಕುಟುಂಬಕ್ಕೆ CSK ತಂಡ 2 ಕೋಟಿ ನೆರವು!

ಚೆನ್ನೈ: 12ನೇ ಆವೃತ್ತಿ ಐಪಿಎಲ್ ಟೂರ್ನಿ ಆರಂಭಗೊಂಡಿದೆ. ಮೊದಲ ಪಂದ್ಯದಲ್ಲಿ ಆತಿಥೇಯ ಚೆನ್ನೈ ಸೂಪರ್ ಕಿಂಗ್ಸ್ ಹಾಗೂ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಹೋರಾಟ ನಡೆಸುತ್ತಿದೆ. ಪಂದ್ಯ ಆರಂಭಕ್ಕೂ ಮುನ್ನ CSK ಫ್ರಾಂಚೈಸಿ 2 ಕೋಟಿ ರೂಪಾಯಿ ಹಣವನ್ಮು ಪುಲ್ವಾಮಾ ಹುತಾತ್ಮ ಯೋಧರ ಕುಟುಂಬಕ್ಕೆ ನೀಡಿದೆ. CSK ನಾಯಕ, ಭಾರತೀಯ ಸೇನೆಯ ಗೌರವ ಲೆಫ್ಟಿನೆಂಟ್ ಕೊಲೊನೆಲ್ ಎಂ.ಎಸ್.ಧೋನಿ ಚೆಕ್ ವಿತರಿಸಿದರು. ಕಳೆದ ವಾರ CSK ಪಂದ್ಯದ ಆದಾಯವನ್ನು ಪುಲ್ವಾಮಾ ಹುತಾತ್ಮಯ ಯೋಧರ ಕುಟುಂಬಕ್ಕೆ ನೀಡುವುದಾಗಿ ಘೋಷಿಸಿತ್ತು. ಆದರಂತೆ ಇಂದು […]

ಐಪಿಎಲ್ 2019: ಉದ್ಘಾಟನಾ ಪಂದ್ಯದಲ್ಲಿ RCBಗೆ ಮುಖಭಂಗ!

ಐಪಿಎಲ್  2019ರ ಟೂರ್ನಿಯಲ್ಲಿ ಹಾಲಿ ಚಾಂಪಿಯನ್ ಚೆನ್ನೈ ಸೂಪರ್ ಕಿಂಗ್ಸ್ ಭರ್ಜರಿ ಗೆಲುವಿನೊಂದಿಗೆ ಟೂರ್ನಿ ಆರಂಭಿಸಿದೆ. ಆದರೆ ಈ ಸಲಾ ಕಪ್ ನಮ್ದೆ ಅನ್ನೋ ವಿಶ್ವಾಸದೊಂದಿಗೆ ಕಣಕ್ಕಿಳಿದಿರುವ RCB ಆರಂಭದಲ್ಲೇ ಮುಗ್ಗರಿಸಿದೆ.

ನಾಳೆಯಿಂದ ಐಪಿಎಲ್ ಹಂಗಾಮ  ಮೊದಲ ಪಂದ್ಯದಲ್ಲಿ ಚೆನ್ನೈ-ಆರ್ ಸಿಬಿ ಮುಖಾಮುಖಿ

ಹೊಸದಿಲ್ಲಿ: ಐಪಿಎಲ್ 12ನೇ ಆವೃತಿಯ ಪಂದ್ಯಾಟ ಮಾ. 23ರಿಂದ ಆರಂಭಗೊಳ್ಳಲಿದೆ. ಒಂದುಕಡೆ ಲೋಕಸಭಾ ಚುನಾವಣೆ ಕಾವು ಹೆಚ್ಚಾಗುತ್ತಿದ್ದರೆ, ಮತ್ತೊಂದು ಕಡೆ ಐಪಿಎಲ್ಗೆ ಕ್ಷಣಗಣನೆ ಶುರುವಾಗಿದೆ. ಈಗಾಗಲೇ ಲೀಗ್ ಪಂದ್ಯಗಳ ವೇಳಾಪಟ್ಟಿ ಬಿಡುಗಡೆಗೊಂಡಿದೆ. ಮಾ. 23ರಿಂದ ಮೇ.5ರ ವರೆಗೆ ದೇಶದ ವಿವಿಧ ಕ್ರೀಡಾಂಗಣಗಳಲ್ಲಿ ನಡೆಯಲಿದೆ. ಐಪಿಎಲ್ 12ನೇ ಆವೃತ್ತಿಯ ಉದ್ಘಾಟನಾ ಸಮಾರಂಭ ಚೆನ್ನೈನಲ್ಲಿ ಅದ್ದೂರಿಯಾಗಿ ನಡೆಯಲಿದೆ. ಮೊದಲ ಪಂದ್ಯದಲ್ಲಿ ಚೆನ್ನೈ-ಆರ್ಸಿಬಿ ಮುಖಾಮುಖಿ ಈ ಆವೃತಿಯ ಮೊದಲ‌ ಪಂದ್ಯದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ಹಾಗೂ ರೋಯಲ್ ಚ್ಯಾಲೆಂಜರ್ಸ್ ಬೆಂಗಳೂರು ತಂಡಗಳು […]