ಪ್ರೊ ಕಬಡ್ಡಿ: ಬೆಂಗಳೂರು ಬುಲ್ಸ್‌ಗೆ ಜಯ

ಪ್ರೊ ಕಬಡ್ಡಿ ಟೂರ್ನಿಯಲ್ಲಿ ಡಿ.18 ರಂದು ಮಿಂಚಿನ ಆಟವಾಡಿದ ಬುಲ್ಸ್ ತಂಡದ ಪವನಕುಮಾರ್ ಶೇರಾವತ್ ಅವರು13 ಅಂಕಗಳನ್ನು ಗಳಿಸಿದರು. ಇದರಿಂದಾಗಿ ಬೆಂಗಳೂರು ಬುಲ್ಸ್ ತಂಡವು ಮಂಗಳವಾರ 44–28 ಅಂತರದಿಂದ ತೆಲುಗು ಟೈಟನ್ಸ್ ವಿರುದ್ಧ ಜಯ ಗಳಿದರು. ತೆಲುಗು ಟೈಟನ್ಸ್ ತಂಡಕ್ಕೆ ತಿರುಗೇಟು ನೀಡಲು ಅವಕಾಶವನ್ನೇ ನೀಡದ ಬುಲ್ಸ್ ತಂಡವು ದೊಡ್ಡ ಅಂತರದ ಮುನ್ನಡೆ ಸಾಧಿಸುವಲ್ಲಿ ಸಫಲವಾಯಿತು. ತಂಡದ ರೋಹಿತ್ ಕುಮಾರ್ ರೇಡಿಂಗ್‌ನಲ್ಲಿ ಆರು ಅಂಕ ಮತ್ತು ಟ್ಯಾಕಲ್‌ನಲ್ಲಿ ಒಂದು ಅಂಕ ಗಳಿಸಿದರು. ತೆಲುಗು ಟೈಟನ್ಸ್ ತಂಡದಲ್ಲಿ ರಾಹುಲ್ […]
ಐಪಿಎಲ್ 12ನೇ ಆವೃತ್ತಿಯ ಹರಾಜು ಪ್ರಕ್ರಿಯೆ:ಯುವಿಗೆ ಮೊದಲ ಬಿಡ್‍ನಲ್ಲಿ ಶಾಕ್

ಜೈಪುರ:ಇಂಡಿಯನ್ ಪ್ರೀಮಿಯರ್ ಲೀಗ್(ಐಪಿಎಲ್) ಟ್ವೆಂಟಿ-20 ಕ್ರಿಕೆಟ್ ಚಾಂಪಿಯನ್‌ಶಿಪ್ 12ನೇ ಆವೃತ್ತಿಗಾಗಿನ ಆಟಗಾರರ ಹರಾಜು ಪ್ರಕ್ರಿಯೆ ಪಿಂಕ್ ಸಿಟಿ ಜೈಪುರದಲ್ಲಿ ನಡೆದಿದ್ದು .ಆಲ್‍ರೌಂಡರ್ ಯುವರಾಜ್ ಸಿಂಗ್ ಮೊದಲ ಬಿಡ್‍ನಲ್ಲಿ ಅನ್‍ಸೋಲ್ಡ್ ಎಂದು ಘೋಷಿಸಲಾಯಿತು.ನಂತರ ಯುವಿ ಮುಂಬಯಿ ಇಂಡಿಯನ್ಸ್ ಪಾಲಾಗಿದ್ದಾರೆ. ಇತ್ತ ಟೀಂ ಇಂಡಿಯಾದ ಆಟಗಾರರಾದ ಚೇತೇಶ್ವರ ಪೂಜಾರ, ಮನೋಜ್ ತಿವಾರಿ, ಅಕ್ಷದೀಪ್ ನಾಥ್, ಮಿಥುನ್ ಅಭಿಮನ್ಯು, ವಿನಯ್ ಕುಮಾರ್, ಸೌರಭ್ ತಿವಾರಿ, ಇಂಗ್ಲೆಂಡ್ ಆಟಗಾರ ಅಲೆಕ್ಸ್ ಹೆಲ್ಸ್, ನ್ಯೂಜಿಲೆಂಡಿನ ಮಾರ್ಟಿನ್ ಗುಪ್ಟಿಲ್ ಹಾಗೂ ಬ್ರೆಂಡನ್ ಮೆಕಲಮ್, ದಕ್ಷಿಣ ಆಫ್ರಿಕಾದ ವೇಗಿಗಳಾದ […]
ಯರ್ಲಪಾಡಿ: ಸ್ವಚ್ಛತೆಗಾಗಿ ವಾಲಿಬಾಲ್ ಪಂದ್ಯಾಟ

ಕಾರ್ಕಳ : ಯರ್ಲಪಾಡಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಎಲ್ಲಾ ಸಂಘ ಸಂಸ್ಥೆಗಳ ಸಹಯೋಗದಲ್ಲಿ ಸ್ವಚ್ಛತೆಗಾಗಿ ಕ್ರೀಡೆ ಎನ್ನುವ ಉದ್ದೇಶದಿಂದ ಹಮ್ಮಿಕೊಂಡ ಹೊನಲು ಬೆಳಕಿನ ಜಿಲ್ಲಾ ಮಟ್ಟದ ಹಾಗೂ ಗ್ರಾಮೀಣ ಮಟ್ಟದ ವಾಲಿಬಾಲ್ ಪಂದ್ಯಾಟವು ಡಿ. 15ರಂದು ಯರ್ಲಪಾಡಿ ಹಿಲ್‌ವಿವ್ ಗಾರ್ಡನ್‌ನಲ್ಲಿ ನಡೆಯಿತು. ಯರ್ಲಪಾಡಿ ಗ್ರಾಮ ಮಟ್ಟದ ವಾಲಿಬಾಲ್ ಪಂದ್ಯಾಟ ಸ್ವಚ್ಛ ಯರ್ಲಪಾಡಿ ಟ್ರೋಫಿಯನ್ನು ಕ್ರೀಡಾಂಗಣದ ಸ್ಥಳದಾನಿ ದಿಲೀಪ್ ಜಿ. ಹಾಗೂ ಮಾಜಿ ಸಂಸದ ಜಯಪ್ರಕಾಶ್ ಹೆಗ್ಡೆ ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಅವರು, ಸ್ವಚ್ಛತೆಗೆ ಆದ್ಯತೆ ನೀಡುವ […]
ವಿಶ್ವಕಪ್ ಹೀರೋ ಯುವಿ ;ಇದೀಗ ಮೈದಾನದಾಚೆಗೂ ರಿಯಲ್ ಹೀರೋ …

ತಮ್ಮ ಸ್ಫೋಟಕ ಬ್ಯಾಟಿಂಗ್, ಅತ್ಯಾಕರ್ಷಕ ಫೀಲ್ಡಿಂಗ್ ಮೂಲಕ ಭಾರತೀಯ ಅಭಿಮಾನಿಗಳ ಮನಗೆದ್ದಿರುವ ಯುವಿ ಮೈದಾನದಾಚೆಗೂ ಸಾಮಾಜಿಕ ಕಾರ್ಯಗಳನ್ನು ಮಾಡುವ ಮೂಲಕ ರಿಯಲ್ ಹೀರೋ ಎನಿಸಿಕೊಂಡಿದ್ದಾರೆ. ಭಾರತ ತಂಡ 2011ರ ಏಕದಿನ ವಿಶ್ವಕಪ್ ಗೆಲ್ಲುವಲ್ಲಿ ಯುವಿ ಪ್ರಮುಖ ಪಾತ್ರವಹಿಸಿದ್ದರು. ಇದಾದ ಬಳಿಕ 2012ರಲ್ಲಿ ಶ್ವಾಸಕೋಶ ಕ್ಯಾನ್ಸರ್’ಗೆ ತುತ್ತಾಗಿ ಸಾವಿನೊಂದಿಗೆ ಸೆಣಸಿ ಮತ್ತೆ ಟೀಂ ಇಂಡಿಯಾಗೆ ಕಮ್’ಬ್ಯಾಕ್ ಮಾಡಿದ್ದೇ ಒಂದು ರೋಚಕ ಉದಾಹರಣೆ . ತಮ್ಮ ಹುಟ್ಟುಹಬ್ಬದ ಸಂಭ್ರಮದಲ್ಲಿ ಯುವರಾಜ್ ಸಿಂಗ್ ಕ್ಯಾನ್ಸರ್’ಗೆ ತುತ್ತಾಗಿರುವ ಅತ್ಯಂತ ಕಡುಬಡತನದಲ್ಲಿರುವ 25 ಕ್ಯಾನ್ಸರ್ ಪೀಡಿತ […]
ಡಿ.15: ಯರ್ಲಪಾಡಿಯಲ್ಲಿ ಜಿಲ್ಲಾ ಮಟ್ಟದ ಹೊನಲು ಬೆಳಕಿನ ವಾಲಿಬಾಲ್ ಪಂದ್ಯಾಟ

ಕಾರ್ಕಳ: ಯರ್ಲಪಾಡಿ ಗ್ರಾ.ಪಂ. ಹಾಗೂ ಸಂಘಸಂಸ್ಥೆಗಳ ಸಹಭಾಗಿತ್ವದಲ್ಲಿ ಹೊನಲು ಬೆಳಕಿನ ಜಿಲ್ಲಾಮಟ್ಟದ ವಾಲಿಬಾಲ್ ಪಂದ್ಯಾಟ ಸ್ವಚ್ಛ ಯರ್ಲಪಾಡಿ ಟ್ರೋಪಿ-೨೦೧೮ ಡಿ. ೧೫ ರಂದು ಯರ್ಲಪಾಡಿ ಹಿಲ್ ವಿವ್ ಗಾರ್ಡನ್‌ನಲ್ಲಿ ನಡೆಯಲಿದೆ. ಈ ಬಗ್ಗೆ ಪಂಚಾಯತ್ ಪಿಡಿಒ ಪ್ರಮೀಳಾ ಅವರು ಡಿ. ೧೩ರಂದು ಸುದ್ದಿಗೋಷ್ಠಿ ನಡೆಸಿ ಮಾಹಿತಿ ನೀಡಿ, ಸ್ವಚ್ಛಭಾರತ- ಸ್ವಚ್ಛ ಯರ್ಲಪಾಡಿ ಅಭಿಯಾನದಡಿ ಸ್ವಚ್ಛತೆಗಾಗಿ ಕ್ರೀಡೆಯನ್ನು ಗ್ರಾಮದ ಸುಮಾರು ೬೪ ಸಂಘಸಂಸ್ಥೆಗಳ ಸಹಭಾಗಿತ್ವದಲ್ಲಿ ಆಯೋಜಿಸಲಾಗಿದೆ. ಆ ಮೂಲಕ ಸಂಪನ್ಮೂಲವನ್ನು ಕ್ರೋಢಿಕರಣ ಮಾಡಿ ಪಂಚಾಯತ್ ಮೂಲ ಸೌಕರ್ಯವನ್ನು ಉತ್ತಮ […]