ಮಂಗಳೂರು ವಿ.ವಿ. ಮಟ್ಟದ ಅಂತರ್ ಕಾಲೇಜು ಹ್ಯಾಂಡ್ ಬಾಲ್ ಟೂರ್ನ್ ಮೆಂಟ್: ಸೈಂಟ್ ಅಲೋಶಿಯಸ್, ಎಸ್ ಡಿಎಂ ಕಾಲೇಜಿನ ತಂಡಕ್ಕೆ ಸಮಗ್ರ ಪ್ರಶಸ್ತಿ

ಉಡುಪಿ: ಉಡುಪಿ ಪೂರ್ಣಪ್ರಜ್ಞ ಕಾಲೇಜು ಮತ್ತು ಸ್ನಾತಕೋತ್ತರ ಅಧ್ಯಯನ ಕೇಂದ್ರ ಹಾಗೂ ಮಂಗಳೂರು ವಿಶ್ವವಿದ್ಯಾಲಯದ ಸಂಯುಕ್ತ ಆಶ್ರಯದಲ್ಲಿ ಪಿಪಿಸಿ ಮೈದಾನದಲ್ಲಿ ನಡೆದ ಎರಡು ದಿನಗಳ ಮಂಗಳೂರು ವಿ.ವಿ. ಮಟ್ಟದ ಅಂತರ್ ಕಾಲೇಜು ಪುರುಷರ ಹಾಗೂ ಮಹಿಳೆಯರ ಹ್ಯಾಂಡ್ ಬಾಲ್ ಪಂದ್ಯಕೂಟದಲ್ಲಿ ಮಂಗಳೂರಿನ ಸೈಂಟ್ ಅಲೋಶಿಯಸ್ ಕಾಲೇಜಿನ ಮಹಿಳಾ ತಂಡ ಹಾಗೂ ಉಜಿರೆ ಎಸ್ ಡಿಎಂ ಕಾಲೇಜಿನ ಪುರುಷರ ತಂಡ ಪ್ರಥಮ ಬಹುಮಾನ ಗೆದ್ದುಗೊಂಡಿವೆ. ಫೈನಲ್ ಪಂದ್ಯದಲ್ಲಿ ಅಲೋಶಿಯಸ್ ಕಾಲೇಜಿನ ಮಹಿಳಾ ತಂಡ ಮೂಡುಬಿದಿರೆಯ ಆಳ್ವಾಸ್ ಕಾಲೇಜಿನ ತಂಡವನ್ನು14-09 ಅಂಕಗಳ […]
ಇಲ್ಲಿದೆ ಭಾರತ-ನ್ಯೂಜಿಲೆಂಡ್ ಏಕದಿನ,ಟಿ20 ಸರಣಿ ವೇಳಾಪಟ್ಟಿ!

ಆಸ್ಟ್ರೇಲಿಯಾ ವಿರುದ್ಧದ ಏಕದಿನ ಸರಣಿ ಯಶಸ್ವಿಯಾಗಿ ಮುಗಿಸಿರುವ ಟೀಂ ಇಂಡಿಯಾ ಇದೀಗ ನ್ಯೂಜಿಲೆಂಡ್ ಸರಣಿಗೆ ಸಜ್ಜಾಗುತ್ತಿದೆ. ನ್ಯೂಜಿಲೆಂಡ್ ವಿರುದ್ಧ ಭಾರತ 5 ಏಕದಿನ ಹಾಗೂ 3 ಟಿ20 ಪಂದ್ಯದ ಸರಣಿ ಆಡಲಿದೆ. ಜನವರಿ 23 ರಿಂದ ಪ್ರತಿಷ್ಠಿತ ಸರಣಿ ಆರಂಭವಾಗಲಿದೆ. ಭಾರತ-ನ್ಯೂಜಿಲೆಂಡ್ ಏಕದಿನ ಸರಣಿ ಜ.23 ಭಾರತ-ನ್ಯೂಜಿಲೆಂಡ್-ಮೊದಲ ಏಕದಿನ 7.30AM ಜ.26 ಭಾರತ-ನ್ಯೂಜಿಲೆಂಡ್-2ನೇ ಏಕದಿನ 7.30AM ಜ.28 ಭಾರತ-ನ್ಯೂಜಿಲೆಂಡ್-3ನೇ ಏಕದಿನ 7.30AM ಜ.31 ಭಾರತ-ನ್ಯೂಜಿಲೆಂಡ್-4ನೇ ಏಕದಿನ 7.30AM ಫೆ.03 ಭಾರತ-ನ್ಯೂಜಿಲೆಂಡ್-5ನೇ ಏಕದಿನ 7.30AM ಭಾರತ-ನ್ಯೂಜಿಲೆಂಡ್ ಟಿ20 ಸರಣಿ […]
ದೇಶದಾದ್ಯಂತ ಸಡಗರ-ಸಂಭ್ರಮದ ಮಕರ ಸಂಕ್ರಾಂತಿ; ಸಂಕ್ರಾಂತಿಗೆ ಮತ್ತಷ್ಟು ಗೆಲುವಿನ ಹೊಳಪು ತುಂಬಿದ ಟೀಮ್ ಇಂಡಿಯಾ

ಬೆಂಗಳೂರು: ಟೀಂ ಇಂಡಿಯಾ ಅಡಿಲೇಡ್ ಓವಲ್ ನಲ್ಲಿ ನಡೆದ ಏಕದಿನ ಪಂದ್ಯದಲ್ಲಿ ನಾಯಕ ಕೊಹ್ಲಿ ಭರ್ಜರಿ ಶತಕ ಬಾರಿಸಿದರೆ, ಮಾಜಿ ನಾಯಕ ಎಂಎಸ್ ಧೋನಿ ಅವರು ಅರ್ಧಶತಕ ಸಿಡಿಸುವ ಮೂಲಕ ಟೀಂ ಇಂಡಿಯಾ ಗೆಲುವಿನಲ್ಲಿ ಪ್ರಮುಖ ಪಾತ್ರ ವಹಿಸಿದ್ದಾರೆ. ಅಲ್ಲದೇ ನಾಯಕ ಕೊಹ್ಲಿ ಆಸ್ಟ್ರೇಲಿಯಾ ನೆಲದಲ್ಲಿ ಏಕದಿನ ಕ್ರಿಕೆಟ್’ನಲ್ಲಿ ಶತಕ ಸಿಡಿಸಿದ ಭಾರತದ ಮೊದಲ ನಾಯಕ ಎನ್ನುವ ಕೀರ್ತಿಗೂ ಭಾಜನರಾಗಿದ್ದಾರೆ. ದೇಶದಾದ್ಯಂತ ಇಂದು ಅತ್ಯಂತ ಸಡಗರ-ಸಂಭ್ರಮದಿಂದ ಮಕರ ಸಂಕ್ರಾಂತಿ ಹಾಗೂ 71ನೇ ಆರ್ಮಿ ದಿನಾಚರಣೆ[ಸೈನಿಕರ ದಿನಾಚರಣೆ] ಆಚರಿಸಲಾಗುತ್ತಿದೆ. […]
ಬ್ರಹ್ಮಾವರ ಮ್ಯಾರಥಾನ್ “ಬಿ ಹೆಲ್ತಿ”;ಓಟಗಾರರಾಗಿ ಸ್ಪರ್ಧಿಸಲು ಜರ್ಮನ್ ಪ್ರಜೆಗಳು ರೆಡಿ

ಬ್ರಹ್ಮಾವರ; ಎಕ್ತಾ ಇವೆಂಟ್ ಮ್ಯಾನೇಜ್ಮೆಂಟ್ ಮತ್ತು ಕಲ್ಯಾಣಿ ಸ್ಪೋರ್ಟ್ಸ್ ರವರ ಜಂಟಿ ಆಶ್ರಯದಲ್ಲಿ ಹಾಗೂ ಸಮಾಜ ಸೇವಕರು ಆಗಿರುವ ಶ್ರೀಯುತ ಅಮೃತ್ ಶೆಣೈಯವರ ಮುಂದಾಳತ್ವದಲ್ಲಿ ಜನವರಿ 20 ರಂದು ಬ್ರಹ್ಮಾವರದ ಹೃದಯ ಭಾಗದಲ್ಲಿ “ಬಿ ಹೆಲ್ತಿ” ಎಂಬ, ಜನಸಾಮಾನ್ಯರಲ್ಲಿ ಆರೋಗ್ಯ ಬಗ್ಗೆ ಜನ ಜಾಗೃತಿ ಮೂಡಿಸುವ ಸಲುವಾಗಿ ಬೃಹತ್ ಮಟ್ಟದ ಮ್ಯಾರಥಾನ್ ನಡೆಯಲಿದೆ. ಈ ಪ್ರಯುಕ್ತ ಬಾರ್ಕೂರಿನ ಯಡ್ತಾಡಿಯಲ್ಲಿ ಬಡ ಮಕ್ಕಳಿಗೆ ವಿದ್ಯಾಭ್ಯಾಸ ನೀಡುತ್ತಿರುವ ಜರ್ಮನಿಯ ಪ್ರಜೆಗಳಾದ ಮಿಸ್ ರೂಥ್ ಹಾಗೂ ಮಿಸ್ ದೇಸಿರಿ ಮ್ಯಾರಥಾನ್ “ಬಿ […]
ಟೆಸ್ಟ್ ಸರಣಿ ಐತಿಹಾಸಿಕ ಗೆಲುವು ಪಡೆದ ಟೀಂ ಇಂಡಿಯಾಗೆ ಬಿಸಿಸಿಐ ಬಂಪರ್ ಗಿಫ್ಟ್

ಮುಂಬೈ: 1947-78ರಲ್ಲಿ ಮೊದಲ ಬಾರಿಗೆ ಆಸೀಸ್ ವಿರುದ್ಧ ಟೆಸ್ಟ್ ಸರಣಿ ಆಡಿದ್ದ ಟೀಂ ಇಂಡಿಯಾ ಇದೂವರೆಗೂ 12 ಸರಣಿಗಳನ್ನು ಆಡಿತ್ತು. ಆದರೆ ಇದೇ ಮೊದಲ ಬಾರಿಗೆ ಆಸ್ಟ್ರೇಲಿಯಾ ನೆಲದಲ್ಲಿ ಟೆಸ್ಟ್ ಸರಣಿ ಜಯಿಸಿತ್ತು.ಆಸ್ಪ್ರೇಲಿಯಾ ವಿರುದ್ಧ ಟೆಸ್ಟ್ ಸರಣಿಯನ್ನು 2-1ರ ಅಂತರದಲ್ಲಿ ಗೆದ್ದು ಇತಿಹಾಸ ಬರೆದಿದ್ದ ಟೀಂ ಇಂಡಿಯಾ ತಂಡಕ್ಕೆ ಬಿಸಿಸಿಐ ನಗದು ಬಹುಮಾನ ಘೋಷಣೆ ಮಾಡಿದೆ.ಟೆಸ್ಟ್ ಸರಣಿಯ ಗೆದ್ದ ಸಂತಸದಲ್ಲಿದ್ದ ತಂಡದ ಆಟಗಾರರು ಹಾಗೂ ಟೀಂ ಮ್ಯಾನೇಜ್ಮೆಂಟ್ ಸಿಬ್ಬಂದಿ ಕೂಡ ನಗದು ಬಹುಮಾನ ಪಡೆಯಲಿದ್ದಾರೆ. ಪ್ರಮುಖವಾಗಿ ಆಡುವ 11ರ […]