ಹೊಸದಿಲ್ಲಿ(IPL 2024):ನನಗೆ ಪ್ರೀತಿ, ಬೆಂಬಲ, ಗೌರವ ಕೊಡಿ ಸಾಕು: ಡೆಲ್ಲಿ ಮಾಲಿಕರ ಮುಂದೆ ರಾಹುಲ್ ಬೇಡಿಕೆ

ಹೊಸದಿಲ್ಲಿ: ಲಕ್ನೋ ಸೂಪರ್ ಜೈಂಟ್ಸ್ ತಂಡದ ನಾಯಕನಾಗಿದ್ದ ಕೆಎಲ್ ರಾಹುಲ್ ಅವರು ಮುಂದಿನ ಬಾರಿ ಡೆಲ್ಲಿ ಕ್ಯಾಪಿಟಲ್ಸ್ ತಂಡದಲ್ಲಿ ಆಡಲಿದ್ದಾರೆ. ಇತ್ತೀಚೆಗೆ ನಡೆದ ಐಪಿಎಲ್ ಹರಾಜಿನಲ್ಲಿ ಕೆಎಲ್ ರಾಹುಲ್ ಅವರನ್ನು ಡೆಲ್ಲಿ ಕ್ಯಾಪಿಟಲ್ಸ್ ತಂಡ ಪಡೆದುಕೊಂಡಿದೆ. ಅದಕ್ಕಾಗಿ ಫ್ರಾಂಚೈಸಿಯು 14 ಕೋಟಿ ರೂ ಖರ್ಚು ಮಾಡಿದೆ. ಮೂರು ವರ್ಷಗಳ ನಂತರ ರಾಹುಲ್ ಲಕ್ನೋ ಸೂಪರ್ ಜೈಂಟ್ಸ್ (LSG) ತಂಡದಿಂದ ಬೇರ್ಪಟ್ಟಿದ್ದಾರೆ. ಅದರ ನಂತರ ಎಲ್‌ಎಸ್‌ಜಿ ಮಾಲೀಕ ಸಂಜೀವ್ ಗೋಯೆಂಕಾ ಅವರು ವೈಯಕ್ತಿಕ ಗುರಿಗಳಿಗಿಂತ ತಂಡಕ್ಕೆ ಆದ್ಯತೆ ನೀಡುವ […]
IPL 2025: ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಆಟಗಾರರ ಸಂಪೂರ್ಣ ಪಟ್ಟಿ ಇಲ್ಲಿದೆ..!

ಬೆಂಗಳೂರು: IPL ಮೆಗಾ ಹರಾಜಿನಲ್ಲಿ ಅನುಭವಿ ಮತ್ತು ಯುವ ಆಟಗಾರರನ್ನು ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತನ್ನ ತಂಡಕ್ಕೆ ಸೇರಿಸಿಕೊಂಡಿದೆ ಫ್ರಾಂಚೈಸಿ ಬ್ಯಾಟಿಂಗ್-ಬೌಲಿಂಗ್ ವಿಭಾಗವನ್ನು ಇನ್ನಷ್ಟು ಬಲಿಷ್ಠಗೊಳಿಸಿದೆ. ಈ ಮೂಲಕ ಆರ್‌ಸಿಬಿ ಈ ಸಲ ಕಪ್ ಗೆಲ್ಲಲು ಎಲ್ಲಾ ರೀತಿಯ ಪ್ಲಾನ್ ಮಾಡಿಕೊಂಡಿದೆ. 2025ರ IPL ನಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು (ಆರ್‌ಸಿಬಿ) ವಿರಾಟ್ ಕೊಹ್ಲಿ ಸೇರಿದಂತೆ ಮೂವರು ಆಟಗಾರರನ್ನು ಮಾತ್ರ ಉಳಿಸಿಕೊಂಡಿತ್ತು. ಹೊಸ ತಂಡ ತನ್ನ ಪ್ರದರ್ಶನದಿಂದ ಇತಿಹಾಸ ಸೃಷ್ಟಿಸುವ ಮೂಲಕ ಮೊದಲ ಐಪಿಎಲ್ ಪ್ರಶಸ್ತಿ […]
11 ನೇ ಸೀಸನ್ ಗೆ ಕಾಲಿಟ್ಟ ಪ್ರೊ ಕಬಡ್ಡಿ ಲೀಗ್ (PKL)ಪಂದ್ಯಾವಳಿ

ಯಶಸ್ವಿ 10 ಋತುಗಳನ್ನು ಕಂಡಿರುವ “ಪ್ರೊ ಕಬಡ್ಡಿ ಲೀಗ್'(ಪಿಕೆಎಲ್), ಇದೀಗ 11ನೇ ಋತುವಿಗೆ ಕಾಲಿಟ್ಟಿದೆ. ದೇಸಿ ಕ್ರೀಡೆಗೆ ಮತ್ತಷ್ಟು ಅಂತಾರಾಷ್ಟ್ರೀಯ ಮನ್ನಣೆ ದೊರಕಿಸಿಕೊಡಲು 2014ರಲ್ಲಿ “ಐಪಿಎಲ್ ಮಾದರಿ’ಯಲ್ಲಿ ಆರಂಭವಾದ ಪಿಕೆಎಲ್ ಸಾಕಷ್ಟು ಸಂಖ್ಯೆಯಲ್ಲಿ ಅಭಿಮಾನಿಗಳನ್ನು ಹೊಂದಿದೆ. 11ನೇ ಸೀಸನ್ ಆರಂಭದ ಹಿನ್ನೆಲೆಯಲ್ಲಿ ಹಿಂದಿನ ಚಾಂಪಿಯನ್‌ಗಳು, ಈ ಬಾರಿ ಭಾಗಿಯಾಗುತ್ತಿರುವ ತಂಡಗಳ ಬಲಾಬಲ, ಪಂದ್ಯಾವಳಿ ನಡೆಯುವ ಸ್ಥಳಗಳ ಬಗ್ಗೆ ಒಂದಷ್ಟು ಮಾಹಿತಿ ಇಲ್ಲಿದೆ… ರೈಡರ್‌ಗಳನ್ನಷ್ಟೇ ನಂಬಿರುವ ಬೆಂಗಳೂರು ಬುಲ್ಸ್‌ಕಳೆದ ಸೀಸನ್‌ನಲ್ಲಿ ಡಿಫೆನ್ಸ್ ಇಲ್ಲದೇ ಪ್ಲೇಆಫ್ಗೇರಲು ವಿಫಲವಾದ ಬೆಂಗಳೂರು ಬುಲ್ಸ್, […]
ಉಡುಪಿ: ಜುಲೈ 27, 28ರಂದು ಮತ್ಸ್ಯರಾಜ್ ಕರ್ನಾಟಕ ಬ್ಯಾಂಡ್ಮಿಂಟನ್ ಲೀಗ್

ಉಡುಪಿ: ಮತ್ಸ್ಯರಾಜ್ ಗ್ರೂಪ್ ಸ್ಪೋರ್ಟ್ಸ್ ಆ್ಯಂಡ್ ಕಲ್ಚರಲ್ ಕ್ಲಬ್ ಮಲ್ಪೆ ಇದರ ವತಿಯಿಂದ ಎರಡು ದಿನಗಳ ಮತ್ಸ್ಯರಾಜ್ ಕರ್ನಾಟಕ ಬ್ಯಾಂಡ್ಮಿಂಟನ್ ಲೀಗ್ ಇದೇ ಜುಲೈ 27ಮತ್ತು 28ರಂದು ಉಡುಪಿ ಅಜ್ಜರಕಾಡಿನ ಒಳಾಂಗಣ ಬ್ಯಾಡ್ಮಿಂಟನ್ ಕ್ರೀಡಾಂಗಣದಲ್ಲಿ ನಡೆಯಲಿದೆ ಎಂದು ಬ್ಯಾಡ್ಮಿಂಟನ್ ಆಟಗಾರ ಪ್ರದೀಪ್ ಶೆಟ್ಟಿ ತಿಳಿಸಿದರು.ಉಡುಪಿಯಲ್ಲಿಂದು ನಡೆದ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ ಅವರು, ಕರಾವಳಿ ಕರ್ನಾಟಕದ ಆಟಗಾರರಿಗೆ ರಾಜ್ಯ ಮತ್ತು ರಾಷ್ಟ್ರ ಮಟ್ಟದಲ್ಲಿ ಪ್ರತಿನಿಧಿಸಲು ಪ್ರೋತ್ಸಾಹಿಸುವ ನಿಟ್ಟಿನಲ್ಲಿ ಈ ಪಂದ್ಯಾಟವನ್ನು ಆಯೋಜಿಸಲಾಗಿದೆ. ಈ ಪಂದ್ಯಾಟದಲ್ಲಿ ರಾಜ್ಯ ಮತ್ತು ರಾಷ್ಟ್ರೀಯ […]
ಪಾಕಿಸ್ತಾನವನ್ನು ಸೋಲಿಸಿ ಲೆಜೆಂಡ್ಸ್ ವಿಶ್ವ ಚಾಂಪಿಯನ್ ಶಿಪ್ ಗೆದ್ದ ಭಾರತ.

2024 ಲೆಜೆಂಡ್ಸ್ ವಿಶ್ವ ಚಾಂಪಿಯನ್ ಶಿಪ್ ಕೂಟದ ಫೈನಲ್ ಪಂದ್ಯದಲ್ಲಿ ಪಾಕಿಸ್ತಾನ ತಂಡವನ್ನು ಸೋಲಿಸಿದ ಭಾರತ ತಂಡವು ಚಾಂಪಿಯನ್ ಗೆದ್ದುಕೊಂಡಿದೆ. ಅನುರೀತ್, ರಾಯುಡು, ಯೂಸುಫ್ ಪಠಾಣ್ ಸಹಾಯದಿಂದ ಭಾರತ ತಂಡವು 5 ವಿಕೆಟ್ ಅಂತರದ ಗೆಲುವು ಸಾಧಿಸಿ ಚೊಚ್ಚಲ ಚಾಂಪಿಯನ್ ಆಗಿ ಮೂಡಿ ಬಂದಿದೆ. ಎಜ್ ಬಾಸ್ಟನ್ ನಲ್ಲಿ ನಡೆದ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ಮಾಡಿದ ಪಾಕಿಸ್ತಾನ 156 ರನ್ ಗಳಿಸಿದರೆ, ಭಾರತವು 19.1 ಓವರ್ ಗಳಲ್ಲಿ ಗುರಿ ತಲುಪಿ ವಿಕ್ರಮ ಸಾಧಿಸಿತು. ಲೀಗ್ ಹಂತದಲ್ಲಿ ಭಾರತದ […]