Part time/Full time ಆಗಿಕೆಲಸ ಮಾಡಲು ಇಲ್ಲಿದೆ ಒಂದು ಸುವರ್ಣ ಅವಕಾಶ..

ಯುವಕ ಯುವತಿಯರು, ನಿವೃತ್ತ ಮತ್ತುವಿ. ಆರ್. ಎಸ್. ನೌಕರರು,ಸರ್ಕಾರಿ/ ಖಾಸಗಿ ನೌಕರರು, ಉದ್ಯಮಿಗಳು,ಗ್ರಹಣಿಯರಿಗೆ ತಮ್ಮ ಬಿಡುವಿನ ವೇಳೆಯಲ್ಲಿPart time/Full time ಆಗಿಕೆಲಸ ಮಾಡಲು ಒಂದು ಸುವರ್ಣ ಅವಕಾಶವನ್ನುರಾಜ್ಯದ ಹೆಸರಾಂತ ಬ್ರಾಂಡ್ SHADOWSನೀಡುತ್ತದೆ. ಫ್ಯಾಶನ್ ಇಂಡಸ್ಟ್ರಿಯಲ್ಲಿ ಅತಿವೇಗವಾಗಿ ಬೆಳೆಯುತ್ತಿರುವ SHADOWS ಬ್ರಾಂಡ್‌ನಲ್ಲಿ ಕೆಲಸ ಮಾಡಲು ಯುವಕ-ಯುವತಿಯರು ಬೇಕಾಗಿದ್ದಾರೆ. ಸಂಪರ್ಕಿಸಬೇಕಾದ ವಿಳಾಸ:SFLSShop No.301,2nd Floor,Sriram Central Mall Syndicate Circle, Manipal-576104 ಹೆಚ್ಚಿನ ಮಾಹಿತಿಗಾಗಿಮೊ.9740938433 ಆಕರ್ಷಕ ಕಮಿಷನ್ ಹಾಗೂ ಗಿಫ್ಟ್ ಜೊತೆಗೆ ಜೀವನಕ್ಕೆ ಭದ್ರತೆ ನೀಡಲಾಗುವುದು.
ಹೆಮ್ಮಾಡಿಯ ಜನತಾ ಪದವಿಪೂರ್ವ ಕಾಲೇಜಿನಲ್ಲಿ ವಿದ್ಯಾರ್ಥಿ-ಪೋಷಕರ ಸಮಾಗಮ.

ಹೆಮ್ಮಾಡಿ: ಜನತಾ ಪದವಿಪೂರ್ವ ಕಾಲೇಜು ಹೆಮ್ಮಾಡಿಯಲ್ಲಿ ವಿದ್ಯಾರ್ಥಿ-ಪೋಷಕರ ಸಮಾಗಮ ನಡೆಯಿತು. ಸಮಾರಂಭದ ಅಧ್ಯಕ್ಷತೆಯನ್ನು ಕಾಲೇಜಿನ ಆಡಳಿತ ಮಂಡಳಿಯ ಅಧ್ಯಕ್ಷರು ಹಾಗೂ ಕಾಲೇಜಿನ ಪ್ರಾಂಶುಪಾಲರಾದ ಶ್ರೀ ಗಣೇಶ ಮೊಗವೀರರವರು ವಹಿಸಿ ಮಾತನಾಡಿ 2024-25ನೇ ಶೈಕ್ಷಣಿಕ ವರ್ಷದ ಸಂಪೂರ್ಣ ಕಾರ್ಯಚಟುವಟಿಕೆಗಳ ಕುರಿತು ಮಾತನಾಡಿದರು ಹಾಗೂ ವಿಜ್ಞಾನ ವಿಭಾಗದ ವಿದ್ಯಾರ್ಥಿಗಳಿಗೆ ಈಗಾಗಲೇ ನಡೆದ ಎರಡು ಕಿರು ಪರೀಕ್ಷೆಗಳ ಉತ್ತರ ಪತ್ರಿಕೆಯನ್ನು ಪೋಷಕರಿಗೆ ವಿತರಿಸಿ ವಿದ್ಯಾರ್ಥಿ ಕಲಿಕಾ ಪ್ರಗತಿಯ ಕುರಿತು ಚರ್ಚಿಸಲಾಯಿತು. ಈ ಸಂದರ್ಭದಲ್ಲಿ ವಿದ್ಯಾರ್ಥಿ ಪೋಷಕರು ಮಾತನಾಡಿ ಗುಣಮಟ್ಟದ ಶಿಕ್ಷಣದ ಕುರಿತಾಗಿ […]
ಮೇ 7: ಉಡುಪಿ ತಾಲೂಕು ಕ ಸಾ ಪ ದಿಂದ ಸಂಸ್ಥಾಪನ ದಿನಾಚರಣೆ ಹಾಗೂ ದತ್ತಿ ಉಪನ್ಯಾಸ

ಉಡುಪಿ: ಉಡುಪಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಉಡುಪಿತಾಲೂಕು ಘಟಕ ಹಾಗೂ ಉಪೇಂದ್ರ ಪೈ ಮೆಮೋರಿಯಲ್ ಕಾಲೇಜು ಉಡುಪಿ ಇವರ ಸಹಕಾರದಲ್ಲಿ೧೧೦ನೇ ಸಂಸ್ಥಾಪನಾ ದಿನಾಚರಣೆ ಹಾಗೂ ದತ್ತಿ ಉಪನ್ಯಾಸ ಕಾರ್ಯಕ್ರಮವು ಮೇ 7 ಮಂಗಳವಾರ ಬೆಳಗ್ಗೆ 10 ಗಂಟೆಗೆ ಸರಿಯಾಗಿ ಉಡುಪಿಯ ಉಪೇಂದ್ರ ಪೈ ಮೆಮೋರಿಯಲ್ ಕಾಲೇಜಿನಲ್ಲಿ ನಡೆಯಲಿದೆ. ಡಾ. ಕೋಟ ಶಿವರಾಮ ಕಾರಂತ ದತ್ತಿ ಉಪನ್ಯಾಸ ‘ಕಾರಂತರ ಸಾಹಿತ್ಯ ಚಿಂತನ’ ಈ ವಿಷಯದ ಕುರಿತು ಸಾಹಿತಿ ಡಾ. ನಿಕೇತನ ಅವರು ಮಾತನಾಡಲಿದ್ದಾರೆ.ಡಾ. ಕಿದಿಯೂರು ಗುರುರಾಜ ಭಾಗವತ್ […]
ಉಡುಪಿಯ ಪ್ಲೇಸ್ ಮೆಂಟ್ ಆಫೀಸಿನಲ್ಲಿ ಟೆಲಿಕಾಲರ್ ಮತ್ತು ಆಫೀಸ್ ಸ್ಟಾಫ್ ಹುದ್ದೆಗೆ ಬೇಕಾಗಿದ್ದಾರೆ

ಬ್ರಹ್ಮಾವರ: ಯುವಕನಿಗೆ ಲೈಂಗಿಕ ಕಿರುಕುಳ – ವಾಸ್ತುತಜ್ಞನ ಬಂಧನ

ಉಡುಪಿ: ಯುವಕನ ಮೇಲೆ ಲೈಂಗಿಕ ದೌರ್ಜನ್ಯ ಎಸಗಿರುವ ಆರೋಪದಡಿ ವಾಸ್ತುತಜ್ಞನೋರ್ವನನ್ನು ಪೊಲೀಸರು ಬಂಧಿಸಿದ್ದಾರೆ. ಬ್ರಹ್ಮಾವರ ಸಮೀಪದ ಮಟಪಾಡಿ ನಿವಾಸಿ ಅನಂತ ನಾಯ್ಕ್ (51) ಬಂಧಿತ ಆರೋಪಿ. ಈತ ಬ್ರಹ್ಮಾವರ ಬಸ್ ನಿಲ್ದಾಣ ಸಮೀಪದ ಲಾಡ್ಜ್ ವೊಂದರ ರೂಮಿನಲ್ಲಿ ವಾಸ್ತುತಜ್ಞ, ಜಲತಜ್ಞ, ಯೋಗ ಪಂಡಿತ, ಆಧ್ಯಾತ್ಮಿಕ ಪಂಡಿತ ಎಂಬುದಾಗಿ ಬೋರ್ಡ್ ಹಾಕಿಕೊಂಡು ವ್ಯವಹಾರ ನಡೆಸುತ್ತಿದ್ದ. 18ರ ಹರೆಯದ ಯುವಕ ತನ್ನ ತಂದೆಯೊಂದಿಗೆ ಈತನ ಬಳಿ ವಾಸ್ತು ಕೇಳಲು ಲಾಡ್ಜ್‌ನಲ್ಲಿರುವ ರೂಮಿಗೆ ರಾತ್ರಿ 9ಗಂಟೆ ಸುಮಾರಿಗೆ ಹೋಗಿದ್ದನು. ಈ ಸಂದರ್ಭ […]