ಕಾರ್ಕಳ ಕ್ರೈಸ್ಟ್ ಕಿಂಗ್’ನಲ್ಲಿ ಶಿಕ್ಷಕರ ದಿನಾಚರಣೆ; ಮಾನವೀಯ ಮೌಲ್ಯಗಳ ಅಧಃಪತನದಿಂದಾಗಿ ಗುರು-ಶಿಷ್ಯ ಸಂಬಂಧವು ಕುಸಿಯುತ್ತಿದೆ: ಎಸ್ ಎಲ್ ಭೋಜೇಗೌಡ

ಕಾರ್ಕಳ: ಇಲ್ಲಿನ ಪ್ರತಿಷ್ಠಿತ ಶಿಕ್ಷಣ ಸಂಸ್ಥೆಯಾದ ಕ್ರೈಸ್ಟ್ ಕಿಂಗ್ಶಿಕ್ಷಣ ಸಂಸ್ಥೆಯಲ್ಲಿ ಶಿಕ್ಷಕರ ದಿನಾಚರಣೆಯನ್ನು ಶಿಕ್ಷಕರಕ್ಷಕ ಸಂಘದ ಆಶ್ರಯದಲ್ಲಿ ಸಂಸ್ಥೆಯ ನೂತನ ಕಾಲೇಜುಸಭಾಂಗಣದಲ್ಲಿ ಸಂಭ್ರಮದಿಂದ ಆಚರಿಸಲಾಯಿತು. ಕರ್ನಾಟಕ ವಿಧಾನ ಪರಿಷತ್ ಸದಸ್ಯರಾದ ಎಸ್ ಎಲ್ ಭೋಜೆಗೌಡ ಅವರು ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದರು. ದೀಪ ಬೆಳಗುವುದರ ಮೂಲಕ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು “ಪ್ರಸ್ತುತ ಸಮಾಜ ಮಾನವೀಯ ಮೌಲ್ಯಗಳನ್ನು ಕಳೆದುಕೊಳ್ಳುತ್ತಿದ್ದು ಇದರಿಂದಾಗಿ ಗುರು ಶಿಷ್ಯ ಸಂಬಂಧದ ಮೌಲ್ಯ ಕೂಡಾ ಕುಸಿಯುತ್ತಿದೆ. ಇಂದು ಸಂಬಂಧಗಳನ್ನು ಹಣದ ಮೂಲಕ ಅಳೆಯುತ್ತಿರುವುದು ಖೇದಕರ ವಿಷಯ, […]

ಅಪರೂಪದ ಮಗು ಜನನ: 5.2 ಕೆ.ಜಿ ತೂಕದ ಮಗುವಿಗೆ ಜನ್ಮ ನೀಡಿದ ತಾಯಿ!

ಭೋಪಾಲ್‌: ಮಧ್ಯಪ್ರದೇಶದ ಜಬಲ್ಪುರದ ಸರ್ಕಾರಿ ಆಸ್ಪತ್ರೆಯೊಂದರಲ್ಲಿ ಮಹಿಳೆಯೊಬ್ಬರು 5.2 ಕೆ.ಜಿ ತೂಕದ ಮಗುವಿಗೆ ಜನ್ಮ ನೀಡಿದ್ದು, ಇಂತಹ ಪ್ರಕರಣಗಳು ತೀರಾ ಅಪರೂಪದಲ್ಲಿ ಅಪರೂಪ ಎಂದು ವೈದ್ಯರು ಹೇಳಿದ್ದಾರೆ.ರಂಜಿ ಪ್ರದೇಶದ ನಿವಾಸಿ ಆನಂದ್ ಚೌಕ್ಸೆ ಅವರ ಪತ್ನಿ ಶುಭಾಂಗಿಗೆ ಸಿಸೇರಿಯನ್ ಮೂಲಕ ಮಗು ಜನಿಸಿದೆ ಎಂದು ಸ್ತ್ರೀರೋಗ ತಜ್ಞೆ ಡಾ.ಭಾವನಾ ಮಿಶ್ರಾ ತಿಳಿಸಿದ್ದಾರೆ. ಶುಭಾಂಗಿ 5.2 ಕೆ.ಜಿ ತೂಕದ ಗಂಡು ಮಗುವಿಗೆ ಜನ್ಮ ನೀಡಿದ್ದಾರೆ. ಈ ರೀತಿ ಅತಿ ತೂಕ ಹೊಂದಿರುವ ಶಿಶುಗಳು ಜನಿಸುವುದು ತೀರಾ ಕಡಿಮೆ. ಇಂತಹ […]

ಉಡುಪಿ:ಕುಂದಾಪುರ – ಕೋಟೇಶ್ವರದಲ್ಲಿ ವಿವಿಧ ಹುದ್ದೆಗಳಿಗೆ ಅಭ್ಯರ್ಥಿಗಳು ಬೇಕಾಗಿದ್ದಾರೆ.

ಉಡುಪಿ:ಕುಂದಾಪುರದ ಹೆಸರಾಂತ ಎಲೆಕ್ಟ್ರಾನಿಕ್ ಶೋರೂಮ್ ಮತ್ತು ಕೋಟೇಶ್ವರದ ಫ್ಯಾಕ್ಟರಿಯೊಂದರಲ್ಲಿ ಕೆಲಸಕ್ಕೆ ಜನ ಬೇಕಾಗಿದ್ದಾರೆ. ಖಾಲಿ ಇರುವ ಹುದ್ದೆಗಳು: ಸಂಪರ್ಕಿಸಿ:📞9148688988, 📞9071275778

ಉಡುಪಿ: ಅಕ್ರಮ ಗೋ ಸಾಗಾಟದ ವೇಳೆ ಪೊಲೀಸರ ಹತ್ಯೆಗೆ ಯತ್ನ; ಇಬ್ಬರು ಆರೋಪಿಗಳ ಬಂಧನ

ಉಡುಪಿ: ಅಕ್ರಮ ಗೋ ಸಾಗಾಟದ ವೇಳೆ ಪೊಲೀಸರ ಮೇಲೆ ಕಾರು ಹತ್ತಿಸಿ ಹತ್ಯೆಗೆ ಯತ್ನಿಸಿದ ಇಬ್ಬರು ಖತಾರ್ನಕ್ ಆರೋಪಿಗಳನ್ನು ಪಡುಬಿದ್ರೆ ಪೊಲೀಸರು ಬಂಧಿಸಿದ್ದಾರೆ. ಮಹಮ್ಮದ್ ಅಜಿಮ್ ಕಾಪು ಮತ್ತು ಮಹಮ್ಮದ್ ರಾಜಿಕ್ ಬಜಪೆ ಬಂಧಿತ ಆರೋಪಿಗಳು. ಗಂಗೊಳ್ಳಿ ಪೊಲೀಸ್ ಠಾಣಾ ಪಿಎಸ್‌ಐ ಹಾಗೂ ಸಿಬ್ಬಂದಿ ಅಲ್ಲಿನ ದನ ಕಳವು ಪ್ರಕರಣ ಒಂದರಲ್ಲಿ ಆರೋಪಿಗಳ ಪತ್ತೆಯ ಬಗ್ಗೆ ಖಚಿತ ಮಾಹಿತಿ ಮೇರೆಗೆ ಟೋಲ್ ಗೇಟ್ ಬಳಿ ಕಾಯುತ್ತಿದ್ದರು. ಈ ವೇಳೆ ಫಾರ್ಚುನರ್ ಕಾರು ಬಂದಿದ್ದು, ಅದರಲ್ಲಿ ಐದಾರು ದನಗಳನ್ನು […]

ಅಮಾಸೆಬೈಲು: ಲೈಂಗಿಕ ದೌರ್ಜನ್ಯ ಪ್ರಕರಣ; ದೇವಸ್ಥಾನವೊಂದರ ವ್ಯವಸ್ಥಾಪನ ಸಮಿತಿ ಅಧ್ಯಕ್ಷರ ವಿರುದ್ಧ ಪ್ರಕರಣ ದಾಖಲು

ಕುಂದಾಪುರ: ಧರ್ಮಸ್ಥಳ ಸ್ವಸಹಾಯ ಸಂಘದ ಸೇವಾ ಪ್ರತಿನಿಧಿಯಾಗಿ ಕೆಲಸ ಮಾಡಿಕೊಂಡಿದ್ದ ಯುವತಿ ಜೊತೆ ಅಸಭ್ಯವಾಗಿ ವರ್ತಿಸಿರುವ ಕುರಿತು ಕುಂದಾಪುರ ತಾಲೂಕಿನ ಅಮಾಸೆಬೈಲು ಪೊಲೀಸ್‌ ಠಾಣೆಯಲ್ಲಿ ಪ್ರಕರಣವೊಂದು ದಾಖಲಾಗಿದೆ. ದೂರುದಾರೆ ಧರ್ಮಸ್ಥಳದ ಧರ್ಮ ಸಂರಕ್ಷಣಾಯಾತ್ರೆಯ ಸಭೆಯ ಬಗ್ಗೆ ದೇವಸ್ಥಾನವೊಂದರ ವ್ಯವಸ್ಥಾಪನ ಸಮಿತಿ ಮುಖ್ಯಸ್ಥ, ನವೀನಚಂದ್ರ ಶೆಟ್ಟಿ ರಟ್ಟಾಡಿಗೆ ಕಾರ್ಯಕ್ರಮ ಆಹ್ವಾನ ಪತ್ರಿಕೆ ಕೊಡಲು ತೆರಳಿದ್ದರು. ಕುಂದಾಪುರ ತಾಲೂಕು ರಟ್ಟಾಡಿ ಗ್ರಾಮದ ಮಣಿಮಕ್ಕಿ ಎಂಬಲ್ಲಿಯ ಮನೆಗೆ ಬರುವಂತೆ ಕರೆದ ಆರೋಪಿ ಆಹ್ವಾನ ಪತ್ರಿಕೆ ಪಡೆಯುವಾಗ ಯುವತಿಯ ಕೈಯನ್ನು ಸ್ವರ್ಶಿಸಿದ್ದಾನೆ.ಇದರಿಂದ ಯುವತಿಗೆ […]