ಉಡುಪಿ: ಕುಂದಾಪುರ ತಾಲೂಕಿನ ಕಂದಾವರ ಗ್ರಾಮದ ಉಳ್ಳೂರು ಜನತಾ ಕಾಲೋನಿಯ ನಿವಾಸಿ ಪಂಚಮಿ (20) ಎಂಬ ಯುವತಿಯು ಮೇ. 11 ರಂದು ಕುಂದಾಪುರಕ್ಕೆ ಹೋಗಿ ಬರುವುದಾಗಿ ಹೇಳಿ ಹೋದವರು ವಾಪಾಸು ಬಾರದೇ ನಾಪತ್ತೆಯಾಗಿರುತ್ತಾರೆ.
ಕುಳ್ಳಗಿನ...
ಉಡುಪಿ: ಕೇಂದ್ರ ಸರಕಾರದ ನೆಹರು ಯುವ ಕೇಂದ್ರ ಉಡುಪಿ ಜಿಲ್ಲೆ ಇವರ ವತಿಯಿಂದ ಜಿಲ್ಲಾ ಯುವ ಉತ್ಸವ ಕಾರ್ಯಕ್ರಮವು ಜೂನ್ 8 ರಂದು ನಗರದ ಪೂರ್ಣಪ್ರಜ್ಞ ಕಾಲೇಜಿನಲ್ಲಿ ನಡೆಯಲಿದೆ.
ಕಾರ್ಯಕ್ರಮದಲ್ಲಿ 15 ರಿಂದ 29...
ಅಹಮದಾಬಾದ್: ಗುಜರಾತ್ ಟೈಟಾನ್ಸ್ ವಿರುದ್ಧ ರೋಚಕ ಫೈನಲ್‌ನಲ್ಲಿ ಚೆನ್ನೈ ಸುಪರ್ ಕಿಂಗ್ಸ್ ನ ರವೀಂದ್ರ ಜಡೇಜಾ ಅವರ ಐತಿಹಾಸಿಕ ಪ್ರದರ್ಶನದ ಬಳಿಕ ತಂಡವು ಐದನೇ ಬಾರಿಗೆ ಕಪ್ ಎತ್ತಿ ಬೀಗಿದೆ. ಮುಂಬೈ ಇಂಡಿಯನ್ಸ್...
ಉಡುಪಿ: ಕಾಂಗ್ರೆಸ್ ಮುಖಂಡ ಪ್ರಿಯಾಂಕ್ ಖರ್ಗೆ ಆರ್.ಎಸ್.ಎಸ್. ಮತ್ತು ಭಜರಂಗ ದಳವನ್ನು ನಿಷೇಧಿಸುವ ಬಗ್ಗೆ ಮಾಡಿರುವ ಪ್ರಸ್ತಾಪವನ್ನು ಖಂಡಿಸುವ ಸಂದರ್ಭದಲ್ಲಿ ಬಿಜೆಪಿ ಜಿಲ್ಲಾಧ್ಯಕ್ಷರು ಆಡು ಭಾಷೆಯಲ್ಲಿ 'ನಾವೇನೂ ಬಳೆ ತೊಟ್ಟಿಲ್ಲ' ಎಂದಿರುವ ಕ್ಷುಲ್ಲಕ ವಿಚಾರವನ್ನು...
ಕೆಳಪರ್ಕಳ ತಿರುವಿನಲ್ಲಿ ಕಾರುಗಳ ಮಧ್ಯೆ ಮುಖಾಮುಖಿ ಅಪಘಾತ ಸಂಭವಿಸಿದ ಘಟನೆ ಇಂದು ಸಂಜೆ 4 ಗಂಟೆಗೆ ನಡೆದಿದೆ.
ಪರ್ಕಳದಿಂದ ಮಣಿಪಾಲ ಕಡೆಗೆ ತೆರಳುತ್ತಿದ್ದ ಮಾರುತಿ ರಿಡ್ಜ್ ಕಾರು, ಮಣಿಪಾಲದಿಂದ ಪರ್ಕಳದ ಕಡೆಗೆ ಬರುತ್ತಿದ್ದ ಟಾಟಾ...
ನವದೆಹಲಿ: ಸಂಸತ್ ಭವನದಲ್ಲಿ ತಮಿಳುನಾಡಿನ ಚೋಳ ರಾಜರ ಅಧಿಕಾರ ಹಸ್ತಾಂತರದ ಪ್ರತೀಕವಾದ ಸೆಂಗೋಲ್ ಅಳವಡಿಸಿದ್ದಕ್ಕಾಗಿ ತಮಿಳು ಸೂಪರ್ ಸ್ಟಾರ್ ರಜನಿಕಾಂತ್ ಪ್ರಧಾನಿ ಮೋದಿಯವರಿಗೆ ಧನ್ಯವಾದ ಹೇಳಿದ್ದಾರೆ.
"ತಮಿಳಿನ ಶಕ್ತಿಯ ಸಾಂಪ್ರದಾಯಿಕ ಸಂಕೇತವಾದ ರಾಜದಂಡವು (ಸೆಂಗೊಲ್)...
ನವದೆಹಲಿ: ಇಂದು ಬೆಳಿಗ್ಗೆ ಹೊಸ ಸಂಸತ್ ಸದನದ ಆವರಣಕ್ಕೆ ಆಗಮಿಸಿದ ಮೋದಿ, ಮಹಾತ್ಮ ಗಾಂಧೀಜಿಯವರಿಗೆ ಪುಷ್ಪ ನಮನ ಸಲ್ಲಿಸಿದರು. ನಂತರ ಲೋಕಸಭೆ ಸ್ಪೀಕರ್ ಓಂ ಬಿರ್ಲಾ ಅವರೊಂದಿಗೆ ನೂತನ ಕಟ್ಟಡದ ಉದ್ಘಾಟನೆಯ ಪೂಜೆಯಲ್ಲಿ...
ಕಾರ್ಕಳ: ಜೋಕಾಲಿ ಆಟದಲ್ಲಿ ನಿರತರಾಗಿದ್ದಾಗ ಕುತ್ತಿಗೆಗೆ ಸೀರೆ ಸುತ್ತಿಕೊಂಡ ಪರಿಣಾಮ ಬಾಲಕಿಯೊಬ್ಬಳು ದಾರುಣ ರೀತಿಯಲ್ಲಿ ಮೃತಪಟ್ಟ ಘಟನೆ ಕಾರ್ಕಳ ತಾಲೂಕು ನಿಟ್ಟೆ ಗ್ರಾಮದ ಕೆಮ್ಮಣ್ಣು ಅಂತೊಟ್ಟು ಎಂಬಲ್ಲಿ ಸಂಭವಿಸಿದೆ
ಅಂತೊಟ್ಟು ನಿವಾಸಿ ಲಕ್ಷ್ಮಣ್ ಪೂಜಾರಿ ಎಂಬವರ...
ನವದೆಹಲಿ: ಭಾರತದಾದ್ಯಂತ ಲಕ್ಷಾಂತರ ಆಟಗಾರರು ಹಂಬಲಿಸಿ ಕಾಯುತ್ತಿರುವ ಘಳಿಗೆಯೊಂದು ಅಂತಿಮವಾಗಿ ಕೊನೆಗೊಂಡಿದೆ. ಕ್ರಾಫ್ಟನ್ ಇಂಡಿಯಾ ಇದೀಗ ದೇಶಾದ್ಯಂತ ಎಲ್ಲಾ ಅಭಿಮಾನಿಗಳಿಗಾಗಿ ಬ್ಯಾಟಲ್ ಗ್ರೌಂಡ್ಸ್ ಮೊಬೈಲ್ ಇಂಡಿಯಾ (BGMI) ಬಿಡುಗಡೆ ದಿನಾಂಕವನ್ನು ಘೋಷಣೆ ಮಾಡಿದೆ.
ಸಂಸ್ಥೆಯ...
ಪರ್ಕಳ: ಪರ್ಕಳ ಮುಖ್ಯರಸ್ತೆಯ ಹತ್ತಿರ, ಕೆನರಾ ಬ್ಯಾಂಕಿನ ಎದುರುಗಡೆ ಹೊಸದಾಗಿ ಪ್ರಾರಂಭಗೊಳಿಸಿರುವ "ಮಹೇಶ್ ಮೆಡಿಕಲ್ ಫಾರ್ಮಸಿ"ಯು ಮೇ.29ರಂದು ಬೆಳಗ್ಗೆ 9 ಗಂಟೆಗೆ ಉದ್ಘಾಟನೆಗೊಳ್ಳಲಿದೆ.
ಮಹೇಶ್ ಮೆಡಿಕಲ್ ಫಾರ್ಮಸಿಯು ಜನರಿಗೆ ಕೈಗೆಟುಕುವ ದರದಲ್ಲಿ ಎಲ್ಲಾ ರೀತಿಯ...
ಕಾರ್ಕಳ : ರಾಷ್ಟ್ರಮಟ್ಟದಲ್ಲಿಎನ್.ಟಿ.ಎ ನಡೆಸುವ ಜೆಇಇ ಮೈನ್.ಬಿ.ಆರ್ಕಿಟೆಕ್ಚರ್ ಎರಡನೇ ಫೇಸ್‌ನ ಅಂತಿಮ ಫಲಿತಾಂಶದಲ್ಲಿ ಗಣಿತನಗರದ ಕಾರ್ಕಳ ಜ್ಞಾನಸುಧಾ ಪದವಿ ಪೂರ್ವ ಕಾಲೇಜಿನ ಇಬ್ಬರು ವಿದ್ಯಾರ್ಥಿಗಳಿಗೆ 99ಕ್ಕಿಂತ ಅಧಿಕ ಪರ್ಸಂಟೈಲ್ ಹಾಗೂ 10 ವಿದ್ಯಾರ್ಥಿಗಳಿಗೆ...
ಹಿಂದುಗಳ ಪ್ರಮುಖ ಪುಣ್ಯಕ್ಷೇತ್ರಗಳಲ್ಲಿ ಕೇದಾರನಾಥ ಧಾಮ ಒಂದಾಗಿದ್ದು, ಉತ್ತರ ಖಂಡದ ಗುಡ್ಡಗಾಡು ಪ್ರದೇಶದಲ್ಲಿ 12,000 ಅಡಿ ಎತ್ತರದಲ್ಲಿದೆ.
ಕೇದಾರನಾಥಯಾತ್ರೆಗೆ ಐ ಆರ್ ಸಿಟಿಸಿ ಮೂಲಕ ಹೆಲಿಕಾಪ್ಟರ್ ರೈಡ್ ಗೆ ಬುಕಿಂಗ್ ಆರಂಭಗೊಂಡಿದ್ದು,
ಮಂಗಳವಾರ ಮಧ್ಯಾಹ್ನ 12...
ದಿವಂಗತ ರೆಬಲ್ ಸ್ಟಾರ್ ಅಂಬರೀಶ್ ಮನೆಯಲ್ಲಿ ಮದುವೆ ಸಂಭ್ರಮ ಜೋರಾಗಿದೆ. ಮಂಡ್ಯದ ಮರಿ ಗೌಡ ಅಭಿಷೇಕ್ ಅಂಬರೀಶ್ ಪ್ರೀತಿಸಿದ ಹುಡುಗಿ, ಫ್ಯಾಷನ್ ಡಿಸೈನರ್ ಅವಿವಾ ಬಿದ್ದಪ್ಪ ಜೊತೆಗೆ ಸಪ್ತಪದಿ ತುಳಿದಿದ್ದಾರೆ.
ಬ್ಯಾಚುರಲ್ ಲೈಫ್ಗೆ ಗುಡ್...
ಜಮ್ಮು ಮತ್ತು ಕಾಶ್ಮೀರ: ಇಲ್ಲಿನ ತೀತ್ವಾಲ್ ನಲ್ಲಿ ಶೃಂಗೇರಿ ಜಗದ್ಗುರು ಶ್ರೀ ವಿಧುಶೇಖರ ಭಾರತೀ ಮಹಾಸ್ವಾಮೀಜಿ ಜೂ.5ರಂದು ಶ್ರೀ ಶಾರದಾಂಬೆ ವಿಗ್ರಹವನ್ನು ವೇದ ಮಂತ್ರ ಘೋಷಗಳೊಂದಿಗೆ ವಿಧಿವತ್ತಾಗಿ ಪ್ರತಿಷ್ಠಾಪಿಸಿ ವಿಶೇಷ ಪೂಜೆ ನಡೆಸಿದರು.
ಕಳೆದ...
ಕಾರ್ಕಳ: ನಗರದ ಗಾಂಧಿ ಮೈದಾನದ ಬಳಿ ಇರುವ ಶಾಂಭವಿ ಡಿವೈನ್ ಸಂಕೀರ್ಣದಲ್ಲಿ ಜೂನ್ 5ರಂದು ಕುಂಜಾಲಿನ ಶ್ರೀಮತಿ ಚಿತ್ರ ಮತ್ತು ಸತೀಶ್ ಪ್ರಭು ಇವರ 'ಶ್ರೀ ವರದರಾಜ' ಗೃಹಪ್ರವೇಶದ ಅಂಗವಾಗಿ ಆಗಮಿಸಿದ ಎಲ್ಲ...
ಮಣಿಪಾಲ: ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಟ್ರಸ್ಟ್ ಉಡುಪಿ ತಾಲೂಕು ಇದರ ವತಿಯಿಂದ 80ನೇ ಬಡಗಬೆಟ್ಟು ಗ್ರಾಮದ ರಾಜೀವನಗರ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ 'ಜ್ಯೋತಿ' ಹೊಸ ಜ್ಞಾನವಿಕಾಸ ಕೇಂದ್ರದ ಉದ್ಘಾಟನೆ ಹಾಗೂ...