ಕಾಂಗ್ರೆಸ್ ಪಕ್ಷ ಅಧಿಕಾರಕ್ಕೇರಲು ಯುವ ಕಾರ್ಯಕರ್ತರ ಶ್ರಮ ಸಾಕಷ್ಟಿದೆ : ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್

ಉಡುಪಿ: ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೇರಲು ಯುವ ಕಾರ್ಯಕರ್ತರ ಶ್ರಮ ಸಾಕಷ್ಟಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರು ಹಾಗೂ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವರಾದ ಲಕ್ಷ್ಮೀ ಹೆಬ್ಬಾಳ್ಕರ್ ಹೇಳಿದರು. ಉಡುಪಿಯ ಬೈಂದೂರು ಕಾಂಗ್ರೆಸ್ ಕಚೇರಿಯಲ್ಲಿ ನಡೆದ ಯುವ ಕಾಂಗ್ರೆಸ್ ಪದಾಧಿಕಾರಿಗಳ ಪದಗ್ರಹಣ ಕಾರ್ಯಕ್ರಮದಲ್ಲಿ ಮಾತನಾಡಿದ ಸಚಿವರು, ಕಾಂಗ್ರೆಸ್ ಪಕ್ಷ ಬಡವರ ಪಕ್ಷ. ಸದಾ ಬಡವರ ಬಗ್ಗೆ ಯೋಚಿಸುವ ಪಕ್ಷ ಎಂದು ಹೇಳಿದರು. ದೇಶಕ್ಕಾಗಿ ಗಾಂಧಿ ಕುಟುಂಬದ ಕೊಡುಗೆ ಅಪಾರ. ಗಾಂಧಿ ಕುಟುಂಬದಿಂದ ಪ್ರಧಾನಿಯಾದ […]

ಉಪ್ಪೂರು ನದಿ ಕೊರೆತ ಪ್ರದೇಶಕ್ಕೆ ಅಧಿಕಾರಿಗಳೊಂದಿಗೆ ಶಾಸಕ ಯಶ್ ಪಾಲ್ ಸುವರ್ಣ ಭೇಟಿ

ಉಡುಪಿ: ಉಪ್ಪೂರು ಗ್ರಾಮ ಪಂಚಾಯತ್ ವ್ಯಾಪ್ತಿಯ ನಾಗರಜಿಡ್ದ ಬಳಿ ನದಿ ಕೊರೆತ ಪ್ರದೇಶಕ್ಕೆ ಅಧಿಕಾರಿಗಳ ಜೊತೆ ಶಾಸಕ ಯಶ್ ಪಾಲ್ ಸುವರ್ಣ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಈ ಭಾಗದಲ್ಲಿ ನದಿ ಕೊರೆತ ತೀವ್ರಗೊಂಡ ಪರಿಣಾಮ ಹಲವಾರು ತೆಂಗಿನ ಮರಗಳು ಕೊಚ್ಚಿ ಹೋಗಿದ್ದು, ಕಾಂಕ್ರೀಟ್ ಸಂಪರ್ಕ ರಸ್ತೆ ಕಡಿದು ಹೋಗುವ ಸಾಧ್ಯತೆ ಇರುವ ಹಿನ್ನೆಲೆಯಲ್ಲಿ ತಕ್ಷಣ ತುರ್ತು ಕಾಮಗಾರಿ ನಡೆಸುವಂತೆ ಕರ್ನಾಟಕ ನೀರಾವರಿ ನಿಗಮದ ಅಧಿಕಾರಿಗಳಿಗೆ ಸ್ಥಳದಲ್ಲಿಯೇ ಸೂಚನೆ ನೀಡಿದರು. ನಾಗರಜಿಡ್ಡ ಭಾಗದ ನದಿ ಕೊರೆತ ಸಮಸ್ಯೆ […]

ಉಡುಪಿ:ಜೂನ್ 24 ರಂದು ಉದ್ಯೋಗ ಮೇಳ

ಉಡುಪಿ: ವಿದ್ಯಾಲಕ್ಷ್ಮಿ ಗ್ರೂಪ್ ಆಫ್ ಇನ್ಸ್ಟಿಟ್ಯೂಷನ್ ನಲ್ಲಿ ಜೂನ್ 24ರಂದು ಉದ್ಯೋಗ ಮೇಳ ನಡೆಯಲಿದೆ. ಜೂನ್ 24 ಮಂಗಳವಾರ ಬೆಳಿಗ್ಗೆ 8.30 ರಿಂದ ಸಂಜೆ 5:00 ರವರೆಗೆ ವಿದ್ಯಾ ಲಕ್ಷ್ಮಿ ಕಾಲೇಜ್ ಆಡಿಟೋರಿಯಂ ನಲ್ಲಿ ಉದ್ಯೋಗ ಮೇಳ ನಡೆಯಲಿದ್ದು ಅನೇಕ ಹೆಸರಾಂತ ಕಂಪನಿಗಳು ಇದರಲ್ಲಿ ಭಾಗವಹಿಸಲಿವೆ. ಅಗತ್ಯ ದಾಖಲೆಗಳು: ರೆಸ್ಯೂಮ್ (ಕನಿಷ್ಠ 5 ಪ್ರತಿಗಳು), ಎಸ್ ಎಸ್ ಎಲ್ ಸಿ ಮಾರ್ಕ್ಸ್ ಕಾರ್ಡ್, ಪಿಯುಸಿ ಮಾರ್ಕ್ಸ್ ಕಾರ್ಡ್, ಡಿಗ್ರಿ ಕನ್ವೊಕೇಶನ್ /ಮಾರ್ಕ ಶೀಟ್, ಆಧಾರ್ ಕಾರ್ಡ್, ಸ್ಟೂಡೆಂಟ್ […]

ಮಂಗಳೂರು: ಶಕ್ತಿ ರೆಸಿಡೆನ್ಸಿಯಲ್ ಶಾಲೆಯಲ್ಲಿ ವಿಶ್ವ ಸಂಗೀತ ದಿನಾಚರಣೆ

ಮಂಗಳೂರು: ಇಲ್ಲಿನ ಶಕ್ತಿ ರೆಸಿಡೆನ್ಸಿಯಲ್ ಶಾಲೆಯಲ್ಲಿ ವಿಶ್ವ ಸಂಗೀತ ದಿನ ಆಚರಿಸಲಾಯಿತು. ಮುಖ್ಯ ಅತಿಥಿಯಾಗಿದ್ದ ಎಕ್ಸ್ಪರ್ಟ್ ಸಮೂಹ ಸಂಸ್ಥೆಗಳ ಐಟಿ ನಿರ್ದೇಶಕ ಅಂಕುಶ್ ಎನ್.ನಾಯಕ್ ಮಾತನಾಡಿ, ‘ ದಿನದಲ್ಲಿ ಕನಿಷ್ಠ ಒಂದು ಗಂಟೆ ಸಮಯವನ್ನು ನಮ್ಮ ಹವ್ಯಾಸಗಳಿಗೆ ಮೀಸಲಿಡಬೇಕು.ಪ್ರತಿಯೊಬ್ಬರು ಯಾವುದಾದರೂ ರೀತಿಯ ಸಂಗೀತ ಕಲಿಯಬೇಕು.ಸಂಗೀತವು ನಮ್ಮಲ್ಲಿ ಕ್ರಿಯಾಶೀಲತೆ ಹಾಗೂ ಏಕಾಗ್ರತೆಯನ್ನು ಹೆಚ್ಚಿಸುತ್ತದೆ ಎಂದರು. ಸಂಗೀತ ದಿನಾಚರಣೆ ಪ್ರಯುಕ್ತ ಶಕ್ತಿ ಶಾಲೆಯ ವಿದ್ಯಾರ್ಥಿಗಳು ಸಂಗೀತ, ವಾದ್ಯ ಕಾರ್ಯಕ್ರಮ ನಡೆಸಿಕೊಟ್ಟರು. ಶಕ್ತಿ ವಿದ್ಯಾ ಸಂಸ್ಥೆಯ ಆಡಳಿತಾಧಿಕಾರಿ ಕೆ. ಸಿ. ನಾಯ್ಕ್ […]

ಶಾಸಕ ಸುನೀಲ್ ಕುಮಾರ್ ಅವರಿಂದ ನೈತಿಕ ಪಾಠ ಕಲಿಬೇಕಿಲ್ಲ : ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ತಿರುಗೇಟು

ಉಡುಪಿ: ಶಾಸಕ ಸುನೀಲ್ ಕುಮಾರ್ ಅವರಿಂದ ನೈತಿಕ ಪಾಠ ಕಲಿಯಬೇಕಿಲ್ಲ.‌ ನೈತಿಕ ಅಧಿಕಾರ ಎಂದರೇನು?. ಅವರು ಮೊದಲು ನೈತಿಕತೆಯ ಬಗ್ಗೆ ತಿಳಿದುಕೊಂಡು ಮಾತನಾಡಲಿ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರು ಹಾಗೂ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ತಿರುಗೇಟು ನೀಡಿದ್ದಾರೆ. ಚಕ್ರವರ್ತಿ ಸೂಲಿಬೆಲೆ ಬಗ್ಗೆ ಮಾತನಾಡುವ ಸಚಿವರಿಗೆ ನೈತಿಕತೆ ಇಲ್ಲ ಎಂಬ ಸುನೀಲ್ ಕುಮಾರ್ ಅವರ ಆರೋಪಕ್ಕೆ ಶನಿವಾರ ಪ್ರತಿಕ್ರಿಯಿಸಿದ ಸಚಿವರು, ಉಸ್ತುವಾರಿ ಸಚಿವೆಗೆ ನೈತಿಕತೆ ಇಲ್ಲ ಅಂದರೆ ಏನು. ಸುನೀಲ್ […]