ಉಡುಪಿ ಮತ್ತು ಮಂಗಳೂರಿನ ವಿವಿಧ ಖಾಸಗಿ ಕಂಪೆನಿಗಳಲ್ಲಿ ಉದ್ಯೋಗವಕಾಶ!

ಉಡುಪಿ:ಉಡುಪಿ ಮತ್ತು ಮಂಗಳೂರಿನ ವಿವಿಧ ಖಾಸಗಿ ಕಂಪೆನಿಗಳಲ್ಲಿ ವಿವಿಧ ಹುದ್ದೆಗಳಿಗೆ ನೇಮಕಾತಿ ನಡೆಯಲಿದೆ. ಹುದ್ದೆಗಳು: ◾ ಅಕೌಂಟೆಂಟ್ (Female) ◾ ಬ್ರಾಂಚ್ ಮ್ಯಾನೇಜರ್ ◾ ಮೆಡಿಕಲ್ ರೆಪ್ರೆಸೆಂಟೇಟಿವ್ ◾ ಬಿಲ್ಲಿಂಗ್ ಸ್ಟಾಫ್ ◾ಸೂಪರ್ ವೈಸರ್ ◾ಆಫೀಸ್ ಬಾಯ್ ◾ಟೆಕ್ನಿಷಿಯನ್ ಮಾಹಿತಿಗಾಗಿ ಸಂಪರ್ಕಿಸಿ: 7019891796, 7 9 7 5 8 618 46

ಉಡುಪಿ:ವೀರಶೈವ ಲಿಂಗಾಯತ ಅಭಿವೃದ್ಧಿ ನಿಗಮ – ಸಾಲ, ಸಹಾಯಧನ ಸೌಲಭ್ಯ : ಅರ್ಜಿ ಆಹ್ವಾನ

ಉಡುಪಿ: ಪ್ರಸಕ್ತ ಸಾಲಿನಲ್ಲಿ ಕರ್ನಾಟಕ ವೀರಶೈವ ಲಿಂಗಾಯತ ಅಭಿವೃದ್ಧಿ ನಿಗಮದ ವತಿಯಿಂದಅನುಷ್ಠಾನಗೊಳಿಸಲಾಗುತ್ತಿರುವ ವಿವಿಧ ಯೋಜನೆಯಡಿ ಸಾಲ ಮತ್ತು ಸಹಾಯಧನ ಸೌಲಭ್ಯ ಪಡೆಯಲು ವೀರಶೈವ-ಲಿಂಗಾಯತ ಜಾತಿ ಹಾಗೂ ಉಪಜಾತಿಗೆ ಸೇರಿದ ಅರ್ಹ ಫಲಾಪೇಕ್ಷಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಶೈಕ್ಷಣಿಕ ಸಾಲ ಯೋಜನೆ, ಜೀವ ಜಲ ಯೋಜನೆ, ಕಾಯಕ ಕಿರಣ ಯೋಜನೆ, ಭೋಜನಾಲಯ ಕೇಂದ್ರ, ವಿಭೂತಿ ನಿರ್ಮಾಣ ಘಟಕ, ಸ್ವಾವಲಂಭಿ ಸಾರಥಿ ಯೋಜನೆ ಹಾಗೂ ಸ್ವ-ಸಹಾಯ ಸಂಘಗಳಿಗೆ ಉತ್ತೇಜನ ಯೋಜನೆಯಡಿ ಸಾಲ ಸೌಲಭ್ಯ ಪಡೆಯಲು ಸೇವಾಸಿಂಧು ಪೋರ್ಟಲ್ ಮುಖಾಂತರ ಗ್ರಾಮ ಒನ್, […]

ಉಡುಪಿ:ಕಾಡುಗೊಲ್ಲ ಅಭಿವೃದ್ಧಿ ನಿಗಮ – ಸಾಲ, ಸಹಾಯಧನ ಸೌಲಭ್ಯ : ಅರ್ಜಿ ಆಹ್ವಾನ

ಉಡುಪಿ: ಪ್ರಸಕ್ತ ಸಾಲಿನಲ್ಲಿ ಕರ್ನಾಟಕ ರಾಜ್ಯ ಕಾಡುಗೊಲ್ಲ ಅಭಿವೃದ್ಧಿ ನಿಗಮದ ವತಿಯಿಂದ ಅನುಷ್ಠಾನಗೊಳಿಸಲಾಗುತ್ತಿರುವ ವಿವಿಧ ಯೋಜನೆಯಡಿ ಸಾಲ ಮತ್ತು ಸಹಾಯಧನ ಸೌಲಭ್ಯ ಪಡೆಯಲು ಅರ್ಹ ಫಲಾಪೇಕ್ಷಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಸ್ವಯಂ ಉದ್ಯೋಗ ನೇರ ಸಾಲ ಯೋಜನೆ, ಅರಿವು ಶೈಕ್ಷಣಿಕ ನೇರಸಾಲ ಯೋಜನೆ, ಗಂಗಾ ಕಲ್ಯಾಣ ಯೋಜನೆ, ಬ್ಯಾಂಕುಗಳಸಹಯೋಗದೊಂದಿಗೆ ಸ್ವಯಂ ಉದ್ಯೋಗ ನೇರಸಾಲ ಯೋಜನೆ, ಸ್ವಾವಲಂಬಿ ಸಾರಥಿ ಯೋಜನೆ ಹಾಗೂ ವಿದೇಶ ವ್ಯಾಸಂಗ ಯೋಜನೆಯಡಿ ಸಾಲ ಸೌಲಭ್ಯ ಪಡೆಯಲು ಸೇವಾಸಿಂಧು ಪೋರ್ಟಲ್ ಮುಖಾಂತರ ಗ್ರಾಮ ಒನ್, ಬೆಂಗಳೂರು ಒನ್ […]

ಉಡುಪಿ:ಜೂ.19 ರಂದು ನೇರ ಸಂದರ್ಶನ

ಉಡುಪಿ: ನಗರದ ಕಲ್ಸಂಕ ಜಂಕ್ಷನ್ ಹತ್ತಿರದ ಡಿ ಮಾರ್ಟ್ ಇಲ್ಲಿ ವಿವಿಧ ಹುದ್ದೆಗಳಿಗೆ ನೇರ ಸಂದರ್ಶನವು ಜೂನ್ 19ರಂದು ಬೆಳಗ್ಗೆ 10.30 ಕ್ಕೆ ನಡೆಯಲಿದೆ. ಎಸ್.ಎಸ್.ಎಲ್.ಸಿ, ಪಿ.ಯು.ಸಿ, ಐ.ಟಿ.ಐ ಮತ್ತು ಇತರೆ ಪದವಿ ವಿದ್ಯಾರ್ಹತೆಯೊಂದಿಗೆ ಉತ್ತೀರ್ಣರಾದ ಅಭ್ಯರ್ಥಿಗಳು ತಮ್ಮ ಅಂಕಪಟ್ಟಿ, ಸ್ವವಿವರವುಳ್ಳ ರೆಸ್ಯೂಮ್/ಸಿವಿ ಹಾಗೂ ಆಧಾರ್ ಕಾರ್ಡ್ಪ್ರತಿಯೊಂದಿಗೆ ನೇರ ಸಂದರ್ಶನದಲ್ಲಿ ಭಾಗವಹಿಸಬಹುದಾಗಿದೆ. ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಉದ್ಯೋಗ ವಿನಿಮಯ ಕಛೇರಿ, ಜಿಲ್ಲಾಧಿಕಾರಿ ಸಂಕೀರ್ಣ, ರಜತಾದ್ರಿ, ಮಣಿಪಾಲ, ಉಡುಪಿ, ದೂರವಾಣಿ ಸಂಖ್ಯೆ:8105618291, 9945856670, 8105774936 ಹಾಗೂ 9901472710 ಅನ್ನು […]

ಉಡುಪಿ ಜಿಲ್ಲೆಯ ನೂತನ ಜಿಲ್ಲಾಧಿಕಾರಿಯಾಗಿ ಸ್ವರೂಪ ಟಿ.ಕೆ ನೇಮಕ.

ಉಡುಪಿ ಜಿಲ್ಲಾಧಿಕಾರಿ ಡಾ. ವಿದ್ಯಾಕುಮಾರಿ ಅವರನ್ನು ರಾಜ್ಯ ಸರಕಾರ ವರ್ಗಾವಣೆಗೊಳಿಸಿದ್ದು, ನೂತನ ಜಿಲ್ಲಾಧಿಕಾರಿಯಾಗಿ ಸ್ವರೂಪ ಟಿ.ಕೆ. ಅವರನ್ನು ನೇಮಕಗೊಳಿಸಿ ಆದೇಶ ಹೊರಡಿಸಿದೆ. ಸ್ವರೂಪ ಟಿ.ಕೆ. ಈ ಹಿಂದೆ ಬೆಂಗಳೂರು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಇ ಗವರ್ನೆನ್ಸ್ ನಿರ್ದೇಶಕರಾಗಿ ಕಾರ್ಯನಿರ್ವಹಿಸುತ್ತಿದ್ದರು. ಡಾ. ವಿದ್ಯಾ ಕುಮಾರಿಗೆ ಯಾವುದೇ ಹುದ್ದೆಯನ್ನು ತೋರಿಸಿಲ್ಲ ಎಂದು ತಿಳಿದು ಬಂದಿದೆ.