udupixpress
Home Trending

Trending

ಶ್ರೀಕೃಷ್ಣಮಠದಲ್ಲಿ ಎಡೆಸ್ನಾನ ಪದ್ಧತಿಗೆ ಬ್ರೇಕ್ :ವಿದ್ಯಾಧೀಶ ಸ್ವಾಮೀಜಿಯವರ ಮಹತ್ವದ ನಿರ್ಧಾರ

ಉಡುಪಿ: ಚಂಪಾ ಷಷ್ಠಿಯ ಪ್ರಯುಕ್ತ ಇಲ್ಲಿನ ಶ್ರೀಕೃಷ್ಣಮಠದ ಸುಬ್ರಹ್ಮಣ್ಯ ಗುಡಿಯ ಆವರಣದಲ್ಲಿ ಮಡೆಸ್ನಾನದ ಬದಲಾಗಿ ನೆರವೇರಿಸಿಕೊಂಡು ಬರಲಾಗುತ್ತಿದ್ದ ಎಡೆಸ್ನಾನ ಪದ್ಧತಿಗೆ ಪರ್ಯಾಯ ಪಲಿಮಾರು ಮಠದ ವಿದ್ಯಾಧೀಶ ಸ್ವಾಮೀಜಿ ತೆರೆ ಎಳೆದಿದ್ದಾರೆ. ಇಲ್ಲಿನ ಸುಬ್ರಹ್ಮಣ್ಯ ಗುಡಿ ಹಾಗೂ...

ಮುಚ್ಲುಗೋಡು: ಷಷ್ಠಿ ಮಹೋತ್ಸವದ ಸಂಭ್ರಮ

ಉಡುಪಿ: ಪಂಚಾ ಷಷ್ಠಿಯ ಪ್ರಯುಕ್ತ ಉಡುಪಿಯ ಮುಚ್ಲುಗೋಡು ಹಾಗು ಸಗ್ರಿ ಸುಬ್ರಹ್ಮಣ್ಯ ದೇಗುಲದಲ್ಲಿ ವಿಶೇಷ ಪೂಜೆ ನೆರವೇರಿತು.ಬೆಳಗ್ಗೆಯೇ  ಆಗಮಿಸಿದ ಭಕ್ತರು ದೇವರಿಗೆ ಹಣ್ಣುಕಾಯಿ ಅರ್ಪಿಸಿದರು. ಹರಕೆಯನ್ನು ಹೊತ್ತಿದ್ದ ಕೆಲ ಭಕ್ತರು...

ಉಡುಪಿ ಜಿಲ್ಲೆ: 258 ಕೋಟಿ ಬೆಳೆ ಸಾಲ ಮನ್ನಾ ಪ್ರಕ್ರಿಯೆ ಆರಂಭ

ಉಡುಪಿ: ಜಿಲ್ಲೆಯ ರೈತರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಗಳು ಮತ್ತು ವಾಣಿಜ್ಯ ಬ್ಯಾಂಕ್‍ಗಳಲ್ಲಿ ಪಡೆದಿರುವ 258 ಕೋಟಿ ರೂ. ಗಳ ಬೆಳೆ ಸಾಲ ಮನ್ನಾ ಪ್ರಕ್ರಿಯೆ ಆರಂಭಗೊಂಡಿದ್ದು, ಈಗಾಗಲೇ ಕಾರ್ಕಳ ತಾಲೂಕಿನ...

ಕಾರ್ಕಳದ ಬೈಲೂರಿನಲ್ಲಿ ಘೋರಿ ಪ್ರತ್ಯಕ್ಷ, ಶಾಂತಿ ಕದಡುವ ಯತ್ನ?

 ಕಾರ್ಕಳ: ತಾಲೂಕಿನ ಬೈಲೂರು ಕೆಳಪೇಟೆಯಲ್ಲಿ‌ ಮುಸ್ಲಿಂ ಸಮುದಾಯಕ್ಕೆ ಸೇರಿದ ಘೋರಿಯೊಂದು ಬುಧವಾರ ಬೆಳಿಗ್ಗೆ ಪ್ರತ್ಯಕ್ಷವಾಗಿದ್ದು ಘೋರಿಯನ್ನು ಸ್ಥಳೀಯ ಪಂಚಾಯತ್ ಪಿಡಿಒ ಹಾಗೂ ಕಾರ್ಕಳ ನಗರ ಠಾಣೆಯ ಪೊಲೀಸರ ನೇತ್ರತ್ವದಲ್ಲಿ ತೆರವು...

ಉಡುಪಿ ಶ್ರೀ ಕೃಷ್ಣ ಮಠ: ಷಷ್ಠಿ ಪೂಜೆ

ಉಡುಪಿ: ಶ್ರೀ ಕೃಷ್ಣ ಮಠದಲ್ಲಿ ಸುಬ್ರಹ್ಮಣ್ಯ ಷಷ್ಠಿಯ ಪ್ರಯುಕ್ತ ಸುಬ್ರಹ್ಮಣ್ಯ ದೇವರಿಗೆ  ವಿಶೇಷ ಪೂಜೆಯನ್ನು  ಪರ್ಯಾಯ ಶ್ರೀ ವಿದ್ಯಾಧೀಶ ತೀರ್ಥ ಶ್ರೀಪಾದರು  ನೆರವೇರಿಸಿದರು.

ಚಳಿಗಾಲದಲ್ಲಿ ಆರೋಗ್ಯ ಕಾಪಾಡಲು ನೀವಿದನ್ನು ಮಾಡಲೇಬೇಕು: ಇಲ್ಲಿದೆ ಡಾ. ಹರ್ಷಾ ಕಾಮತ್ ಸಲಹೆ

ಚಳಿಗಾಲದಲ್ಲಿ ಪಾಲಿಸಬೇಕಾದ ಹಲವು ನಿಯಮಗಳು ಆಯುರ್ವೇದದಲ್ಲಿದೆ . ಇದನ್ನೇ ಋತುಚರ್ಯವೆಂದು ಕರೆಯುತ್ತಾರೆ. ನಾವು ಇದನ್ನು ಸರಿಯಾಗಿ ಪಾಲಿಸಿದರೆ ಮಾತ್ರ ಚಳಿಗಾಲದಲ್ಲಿ ಆರೋಗ್ಯದಿಂದಿರಲು ಸಾಧ್ಯ.ಕಾರ್ಕಳದ ಡಾ.ಹರ್ಷಾ ಕಾಮತ್ ಅವರು ಚಳಿಗಾಲದಲ್ಲಿ ಆರೋಗ್ಯವನ್ನು...

ಆರ್ಥಿಕ ಸಹಾಯ ನೀಡಿ ಸಹಕರಿಸಲು ಮನವಿ

ಕುಂದಾಪುರ:  ಕುಂದಾಪುರ ಹಂಗ್ಲೂರು ನಿವಾಸಿ ಅಶೋಕ್ ಅವರ ಪತ್ನಿ ಸುಮನ ಅವರು ಆಸ್ಪತ್ರೆಯೊಂದರಲ್ಲಿ ದಾಖಲಾಗಿ ನ. 19 ರಂದು ತುರ್ತಾಗಿ ಸಿಸರಿನ್ ಶಸ್ತ್ರಚಿಕಿತ್ಸೆಗೊಳಗಾಗಿದ್ದಾರೆ.  ಅನಂತರ ಮೂತ್ರ ಪಿಂಡದ ತೀವ್ರ ತೊಂದರೆ ಯಿಂದ ತುರ್ತು...

ಯಶ್ ಅಭಿನಯದ ‘ಕೆಜಿಎಫ್’ ಟಿಕೆಟ್ ಬುಕ್ಕಿಂಗ್ ಓಪನ್ ಆಗ್ತಿದೆ. ಗೆಟ್ ರೆಡಿ.!

ಯಶ್ ಅಭಿನಯದ ಕೆಜಿಎಫ್' ಸಿನಿಮಾ ಡಿಸೆಂಬರ್ 21ಕ್ಕೆ ಜಗತ್ತಿನಾದ್ಯಂತ ಐದು ಭಾಷೆಗಳಲ್ಲಿ ಬಿಡುಗಡೆಯಾಗಲಿದೆ. ಈ ಸಿನಿಮಾವನ್ನ ಮೊದಲ ದಿನ ಮೊದಲ ಶೋ ನೋಡ್ಬೇಕು ಅಂತ ಚಿತ್ರಪ್ರೇಮಿಗಳು ಕಾಯ್ತಾ ಕೂತಿದ್ದಾರೆ. ಈಗಾಗಲೇ ಯಶ್ ಅಭಿಮಾನಿಗಳು ಹಾಗೂ...

ಆರ್‌ಬಿಐ ಗವರ್ನರ್‌ ಆಗಿ ಶಕ್ತಿಕಾಂತ್‌ ದಾಸ್‌

ನವದೆಹಲಿ: ಭಾರತೀಯ ರಿಸರ್ವ್‌ ಬ್ಯಾಂಕ್‌ನ ಹೊಸ ಗವರ್ನರ್‌ ಆಗಿ ಶಕ್ತಿಕಾಂತ್‌ ದಾಸ್‌ ಅವರನ್ನು ನೇಮಿಸಲಾಗಿದೆ. ಆರ್ಥಿಕ ವ್ಯವಹಾರಗಳ ಕಾರ್ಯದರ್ಶಿಯಾಗಿದ್ದ ಶಕ್ತಿಕಾಂತ್‌ ದಾಸ್‌, 2017ರ ಮೇ ತಿಂಗಳಲ್ಲಿ ಕೇಂದ್ರ ಸರ್ಕಾರದ ಸೇವೆಯಿಂದ ನಿವೃತ್ತರಾಗಿದ್ದರು. ಆರ್‌ಬಿಐನ 25ನೇ ಗವರ್ನರ್ ಆಗಿರುವ ಇವರ...

ಇತಿಹಾಸ ಪ್ರಸಿದ್ಧ ವಂಡಾರು ಕಂಬಳ

 ಮಂದಾರ್ತಿ ಸಮೀಪದ ವಂಡಾರಿನಲ್ಲಿ ಸಾಂಪ್ರದಾಯಿಕ ಕಂಬಳಗಳಲ್ಲಿ ಹೆಸರುವಾಸಿಯಾಗಿರುವ ಇತಿಹಾಸ ಪ್ರಸಿದ್ಧ ವಂಡಾರು ಕಂಬಳ ಡಿಸೆಂಬರ್ 11 ರಂದು ನಡೆಯಿತು. ಈ ಸಂದರ್ಭದಲ್ಲಿ ಕಂಬಳ ಅಭಿಮಾನಿಗಳು ಉಪಸ್ಥಿತರಿದ್ದರು.

ಪಂಚರಾಜ್ಯ ಚುನಾವಣೆ: “ಕೈ” ಹಿಡಿದ ಮತದಾರ

ನವದೆಹಲಿ: ಮಧ್ಯಪ್ರದೇಶದಲ್ಲಿ ಬಿಜೆಪಿ ಪಕ್ಷವನ್ನು ಕಾಂಗ್ರೆಸ್ ಸೋಲಿಸಿ, ಅಧಿಕಾರ ಹಿಡಿಯುವಲ್ಲಿ ಯಶಸ್ವಿಯಾಗಿದೆ. ಇಂದು ಮುಂಜಾನೆ ಆರಂಭವಾದ ಮತ ಎಣಿಕೆಯ ಆರಂಭದಲ್ಲಿ ಕಾಂಗ್ರೆಸ್ ಸರಳ ಬಹುಮತದತ್ತ ಸಾಗಿತ್ತು. ಕೆಲವೇ ಕ್ಷಣಗಳ ನಂತರ ಟ್ರೆಂಡ್ ಬದಲಾಗಿ...

ಆರ್‌ಬಿಐ ಗವರ್ನರ್‌ ಉರ್ಜಿತ್‌ ಪಟೇಲ್ ರಾಜೀನಾಮೆ

ಭಾರತೀಯ ರಿಸರ್ವ್‌ ಬ್ಯಾಂಕ್‌ನ ಗವರ್ನರ್‌ ಹುದ್ದೆಗೆ ಉರ್ಜಿತ್‌ ಪಟೇಲ್ ಅವರು ಸೋಮವಾರ ರಾಜೀನಾಮೆ ನೀಡಿದ್ದಾರೆ. ವೈಯಕ್ತಿಕ ಕಾರಣದಿಂದ ತಕ್ಷಣ ಈ ಹುದ್ದೆ ತೊರೆಯುತ್ತಿರುವುದಾಗಿ ಅವರು ರಾಜೀನಾಮೆ ಪತ್ರದಲ್ಲಿ ತಿಳಿಸಿದ್ದಾರೆ.  ಸಾರ್ವಜನಿಕ ಹಿತಾಸಕ್ತಿ ರಕ್ಷಣೆ ಉದ್ದೇಶಕ್ಕೆ...
- Advertisment -

Most Read

ಉಡುಪಿ ಕೃಷ್ಣಮಠದ ದರ್ಶನ ಸದ್ಯಕ್ಕಿಲ್ಲ: ಅದಮಾರು ಈಶಪ್ರಿಯ ಸ್ವಾಮೀಜಿ

ಉಡುಪಿ: ಸದ್ಯ ಕೃಷ್ಣಮಠದಲ್ಲಿ ಸಾರ್ವಜನಿಕ ದರ್ಶನಕ್ಕೆ ಅವಕಾಶವಿಲ್ಲ. ಮುಂದಿನ ಪರಿಸ್ಥಿತಿ ನೋಡಿಕೊಂಡು ದರ್ಶನಕ್ಕೆ ಅನುಮತಿ ನೀಡಲಾಗುವುದು ಎಂದು ಪರ್ಯಾಯ ಅದಮಾರು ಮಠದ ಈಶಪ್ರಿಯ ತೀರ್ಥ ಸ್ವಾಮೀಜಿ ತಿಳಿಸಿದರು. ಕೃಷ್ಣಮಠದ ಪರಂಪರೆ ಉಳಿಸುವ ನಿಟ್ಟಿನಲ್ಲಿ ಈ...

ಕೋಟೇಶ್ವರ: ದೇವಸ್ಥಾನಕ್ಕೆ ನುಗ್ಗಿದ ಕಳ್ಳರು ಚಿನ್ನಾಭರಣ ದೋಚಿ ಅರ್ಧದಲ್ಲೇ ಬಿಟ್ಟು ಪರಾರಿ

ಕುಂದಾಪುರ: ಇಲ್ಲಿನ ಕೋಟೇಶ್ವರ ಸಮೀಪದ ಕಟ್ಕೆರೆ ಮಹಾದೇವಿ ಕಾಳಿಕಾಂಬಾ ದೇವಸ್ಥಾನದಲ್ಲಿ ಬುಧವಾರ ಮಧ್ಯರಾತ್ರಿ ಕಳ್ಳತನಕ್ಕೆ ಯತ್ನ ನಡೆದಿದ್ದು, ಸೇಫ್ ಕುಂದಾಪುರ ಸಿಬ್ಬಂದಿಯ ಸಮಯಪ್ರಜೆಯಿಂದಾಗಿ ಕಳ್ಳರು ಅಲ್ಪ ಪ್ರಮಾಣದ ಬೆಳ್ಳಿ ಆಭರಣಗಳನ್ನು ಧೋಚಿ ಅರ್ಧದಲ್ಲೇ...

ಮಣಿಪಾಲ: ನೇತಾಜಿ ನಗರದ ಯುವಕನಿಗೆ ಕೊರೊನಾ ಪಾಸಿಟಿವ್: ಮನೆ ಸೀಲ್ ಡೌನ್

ಮಣಿಪಾಲ: ಇಲ್ಲಿನ 80 ಬಡಗುಬೆಟ್ಟು ಗ್ರಾಮದ ನೇತಾಜಿ ನಗರದ ಯುವಕನೊಬ್ಬನಿಗೆ ಕೊರೊನಾ ಸೋಂಕು ಪತ್ತೆಯಾಗಿದ್ದು, ಆತನ ಮನೆಯನ್ನು ಸೀಲ್ ಡೌನ್ ಮಾಡಲಾಗಿದೆ. ಈತ ಮಣಿಪಾಲ ಕೆಎಂಸಿ ಆಸ್ಪತ್ರೆಯ ತುರ್ತು ವಿಭಾಗದಲ್ಲಿ ಕೆಲಸ ಮಾಡುತ್ತಿದ್ದ...

ಕುಂದಾಪುರ: ಕಾಂಗ್ರೆಸ್ ನೂತನ ಅಧ್ಯಕ್ಷರ ಪ್ರತಿಜ್ಞಾವಿಧಿ ಕಾರ್ಯಕ್ರಮ ಪ್ರಸಾರ ವೀಕ್ಷಿಸಿ ಸಂಭ್ರಮಿಸಿದ ಕಾರ್ಯಕರ್ತರು

ಬೆಂಗಳೂರಿನಲ್ಲಿ ಸಮಾರಂಭ ಉದ್ಘಾಟನೆಯಾಗುತ್ತಿದ್ದಂತೆ ಇಲ್ಲಿನ ವೀಕ್ಷಣೆ ಕೇಂದ್ರಗಳಲ್ಲಿಯೂ ಸಾಂಕೇತಿಕವಾಗಿ ಉದ್ಘಾಟನೆ ಮಾಡಲಾಗಿತ್ತು. ಕೆಪಿಸಿಸಿ ಅಧ್ಯಕ್ಷರ ಪ್ರತಿಜ್ಞಾ ವಿಧಿ ನಡೆಯುತ್ತಿದ್ದಂತೆ ಇಲ್ಲಿಯೂ ಸೇರಿದ್ದ ಕಾರ್ಯಕರ್ತರು ಪ್ರತಿಜ್ಞೆ ಸ್ವೀಕರಿಸುವ ಮೂಲಕ ಪಕ್ಷದ ಆನ್‌ಲೈನ್‌ ಕಾರ್ಯಕ್ರಮಕ್ಕೆ ಸಾಥ್‌ ನೀಡಿದ್ದಾರೆ. 
error: Content is protected !!