ಉಡುಪಿ:ಶೌಚಾಲಯ ನಿರ್ಮಾಣಕ್ಕೆ ಸಹಾಯಧನ : ಅರ್ಜಿ ಆಹ್ವಾನ

ಉಡುಪಿ: ಉಡುಪಿ ನಗರಸಭೆಯ 2022-23 ನೇ ಸಾಲಿನ ಎಸ್.ಎಫ್.ಸಿ ಮುಕ್ತನಿಧಿಯ ಶೇ. 7.25 ರ ಇತರೆಹಿಂದುಳಿದ ವರ್ಗಗಳ ಕಲ್ಯಾಣ ಕಾರ್ಯಕ್ರಮದಡಿ ಶೌಚಾಲಯ ನಿರ್ಮಿಸಲು ಸಹಾಯಧನ ನೀಡುವ ಸಲುವಾಗಿ ಅರ್ಹ ಫಲಾನುಭವಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತರು ಪೂರಕ ದಾಖಲಾತಿಗಳೊಂದಿಗೆ ಅರ್ಜಿ ಸಲ್ಲಿಸಲು ಜೂನ್ 9 ಕೊನೆಯ ದಿನ. ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ಪೌರಾಯುಕ್ತರು, ನಗರಸಭೆ ಉಡುಪಿ ಕಚೇರಿಯನ್ನು ಸಂಪರ್ಕಿಸಬಹುದಾಗಿದೆ ಎಂದು ಪ್ರಕಟಣೆ ತಿಳಿಸಿದೆ.

ಉಡುಪಿ:ಗಿಡ ನೆಡುವ ಮೂಲಕ ಪರಿಸರ ದಿನಾಚರಣೆ

ಉಡುಪಿ: ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಡಾ.ಶಿವರಾಮ ಕಾರಂತ ಟ್ರಸ್ಟ್ ಹಾಗೂ ನಮ್ಮ ಮನೆ ನಮ್ಮ ಮರಅಭಿಯಾನ ತಂಡ ಉಡುಪಿ ಜಿಲ್ಲೆ ಇವರ ಸಹಯೋಗದಲ್ಲಿ ಗುರುವಾರ ಅಲೆವೂರಿನ ಪ್ರಗತಿನಗರದ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಆವರಣದಲ್ಲಿ ಸಿಂಧೂರ ಗಿಡ ನೆಡುವ ಮೂಲಕ ವಿಶ್ವ ಪರಿಸರ ದಿನಾಚರಣೆ ಆಚರಿಸಲಾಯಿತು. ಈ ಸಂದರ್ಭದಲ್ಲಿ ಡಾ. ಶಿವರಾಮ ಕಾರಂತ ಟ್ರಸ್ಟಿನ ಅಧ್ಯಕ್ಷ ಡಾ. ಗಣನಾಥ ಶೆಟ್ಟಿ ಎಕ್ಕಾರು, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯಸಹಾಯಕ ನಿರ್ದೇಶಕಿ ಪೂರ್ಣಿಮಾ, ಉಡುಪಿ ತಾಲೂಕು ಕ.ಸಾ.ಪ ದ […]

ಉಡುಪಿ:ಕೌಶಲ್ಯಾಭಿವೃದ್ಧಿ ತರಬೇತಿ: ಅರ್ಜಿ ಆಹ್ವಾನ

ಉಡುಪಿ: ಪ್ರಸಕ್ತ ಸಾಲಿನಲ್ಲಿ ಪ್ರವಾಸೋದ್ಯಮ/ಆತಿಥ್ಯ ಕ್ಷೇತ್ರದಲ್ಲಿ ಕೌಶಲ್ಯಾಭಿವೃದ್ಧಿ ತರಬೇತಿ ಕಾರ್ಯಕ್ರಮವನ್ನು, ರಾಜ್ಯ ಹಾಗೂ ಕೇಂದ್ರ ಸರ್ಕಾರದ ಆತಿಥ್ಯ ಕ್ಷೇತ್ರದ ಸಂಸ್ಥೆಗಳಾದ ಫುಡ್ ಕ್ರಾಫ್ಟ್ ಇನ್ಸ್ಟಿಟ್ಯೂಟ್ ಮೈಸೂರು ಹಾಗೂ ಇನ್ಸ್ಟಿಟ್ಯೂಟ್ ಆಫ್ ಹೋಟೆಲ್ ಮ್ಯಾನೇಜ್‌ಮೆಂಟ್ ಬೆಂಗಳೂರು ಇವರ ಮೂಲಕ ರಾಜ್ಯಾದ್ಯಂತ ಪರಿಶಿಷ್ಟ ಜಾತಿಗೆ ಸೇರಿದ 292 ಅಭ್ಯರ್ಥಿಗಳಿಗೆ ಹಾಗೂ ಪರಿಶಿಷ್ಟ ಪಂಗಡಕ್ಕೆ ಸೇರಿದ 162 ಅಭ್ಯರ್ಥಿಗಳಿಗೆ ವಸತಿ ಸಹಿತ ಕಾರ್ಯಕ್ರಮವನ್ನು ಜಾರಿಗೊಳಿಸಲು ಅನುಮೋದನೆ ನೀಡಲಾಗಿದ್ದು, ಅದರಂತೆ ತರಬೇತಿವಾರು ಉಳಿದಿರುವ ಗುರಿಯನ್ನು ಜಿಲ್ಲಾವಾರು ಹಂಚಿಕೆ ಮಾಡಲಾಗಿದ್ದು, ಸದರಿ ತರಬೇತಿಗಳು ಜೂನ್ […]

ಉಡುಪಿ:ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಗ್ರೂಪ್ ವತಿಯಿಂದ ವಿಮಾ ಸಲಹೆಗಾರರ ನೇಮಕಾತಿ

ಉಡುಪಿ:ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಗ್ರೂಪ್ ವತಿಯಿಂದ ವಿಮಾ ಸಲಹೆಗಾರರ ನೇಮಕಾತಿ ನಡೆಯಲಿದೆ. ಎಸ್.ಬಿ.ಐ ಲೈಫ್ ಸಲಹೆಗಾರರಿಗೆ ಅನೇಕ ಪ್ರಯೋಜನಗಳು: ◼5 ಲಕ್ಷದವರೆಗೆ ಉಚಿತ ಆರೋಗ್ಯ ವಿಮೆ.◼ ದೇಶಿಯ ಮತ್ತು ಅಂತರಾಷ್ಟ್ರೀಯ ಪ್ರವಾಸಗಳು.◼ ಶೂನ್ಯ ಹೂಡಿಕೆಯೊಂದಿಗೆ ವ್ಯಾಪಾರ.◼ ಆಕರ್ಷಕ ಕಮಿಷನ್ ಆದಾಯ.◼3 ಲಕ್ಷದಿಂದ 1 ಕೋಟಿವರೆಗೆ ಉಚಿತ ಜೀವ ವಿಮೆ.◼ಕ್ಲಬ್ ಸದಸ್ಯರಿಗೆ ಪಿಂಚಣಿ.◼ಅತಿ ದೊಡ್ಡ ಹಣಕಾಸು ಬ್ರ್ಯಾಂಡ್ ನೊಂದಿಗೆ ಸಂಬಂಧ ಬೆಳೆಸಿ.◼ಉತ್ತರಾಧಿಕಾರಿಗಳ ಅನುವಂಶಿಕೆಯ ಕಮಿಷನ್ ವಾರಸುದಾರರಿಗೆ.◼5 ಲಕ್ಷದಿಂದ 50 ಲಕ್ಷದವರೆಗೆ ಉಚಿತ ಅಪಘಾತ ವಿಮೆ.◼ಕ್ಲಬ್ ಸದಸ್ಯರಿಗೆ 1,20,000/- […]

ಅಯೋಧ್ಯಾ ರಾಮಮಂದಿರ ಸಂಕೀರ್ಣದಲ್ಲಿ ರಾಮಲಲ್ಲಾ ದರ್ಬಾರ್ ಉದ್ಘಾಟನೆ

ಉಡುಪಿ: ಅಯೋಧ್ಯಾ ರಾಮಮಂದಿರ ಸಂಕೀರ್ಣದಲ್ಲಿ ರಾಮಲಲ್ಲಾ ದರ್ಬಾರ್ ಉದ್ಘಾಟನೆಯಾಗಿದೆ. ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್, ಉಪಸ್ಥಿತಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಉಡುಪಿ ಪೇಜಾವರ ಮಠದ ಶ್ರೀ ವಿಶ್ವ ಪ್ರಸನ್ನ ತೀರ್ಥ ಸ್ವಾಮೀಜಿ ಭಾಗವಹಿಸಿದ್ದರು. ಈ ವೇಳೆ ಟ್ರಸ್ಟ್ ನ ವಿಶ್ವಸ್ಥರಾದ ಶ್ರೀ ವಿಶ್ವ ಪ್ರಸನ್ನ ತೀರ್ಥ ಸ್ವಾಮೀಜಿ ರಾಮದರ್ಬಾರ್ ನ ವಿಗ್ರಹಗಳಿಗೆ ದರ್ಬೆಯ ಮೂಲಕ ಪ್ರಾಣ ಪ್ರತಿಷ್ಠೆಯನ್ನು ಮಾಡಿದರು . ಬಳಿಕ ವಿಶೇಷ ಆರತಿ ಬೆಳಗಲಾಯಿತು. ಜನ್ಮಭೂಮಿ ಟ್ರಸ್ಟ್ ಕಾರ್ಯದರ್ಶಿ ಚಂಪತ್ ರಾಯ್ , ಟ್ರಸ್ಟ್ ಸದಸ್ಯರು […]