ಹೆಮ್ಮಾಡಿಯಲ್ಲಿ ಜನತಾ ಓರಿಯಂಟೇಶನ್: ಸಾಧನೆಗೆ ಶ್ರಮವೇ ಗುರು- ಸಿ ಎ ಗೋಪಾಲ ಕೃಷ್ಣ ಭಟ್ ಅಭಿಮತ

ಹೆಮ್ಮಾಡಿ: ಮನಸ್ಸಿನ ಸಮಸ್ಯೆ ಸರಿ ಮಾಡಲು ಡಾಕ್ಟರ್ ಇದ್ದಾರೆ,ಮನಸ್ಥಿತಿಯ ಸಮಸ್ಯೆ ಸರಿ ಮಾಡಲು ಯಾರು ಬರುವುದಿಲ್ಲ ನಾವೇ ಸರಿ ಮಾಡಿಕೊಳ್ಳಬೇಕುಅವಕಾಶ ಬಳಸಿಕೊಂಡು ಮನ್ನೆಡೆಯಬೇಕು.ನಮ್ಮ ಜೀವನದ ಯಶಸ್ಸು ಪಡೆಯಬೇಕಾದರೆ ಹಾರ್ಡ್ ವರ್ಕ್ ಮಾಡಲೇ ಬೇಕು ಸಾಧನೆಗೆ ಶ್ರಮವೇ ಗುರು.ಶ್ರಮ ನಮ್ಮದು ಅದಕ್ಕೆ ಪ್ರತಿಫಲ ಸಿಕ್ಕೆ ಸಿಗುತ್ತದೆ ಆ ನಿಟ್ಟಿನಲ್ಲಿ ವಿದ್ಯಾರ್ಥಿಗಳು ಪ್ರತಿ ದಿನ ಪ್ರತಿ ಕ್ಷಣ ಶೈಕ್ಷಣಿಕ ಅಭ್ಯಾಸದಲ್ಲಿ ತಮ್ಮನ್ನು ತೊಡಗಿಸಿಕೊಳ್ಳಬೇಕು ಎಂದು ತ್ರಿಷಾ ಸಮೂಹ ಸಂಸ್ಥೆಗಳ ಸಂಸ್ಥಾಪಕರಾದ ಸಿ ಎ ಗೋಪಾಲಕೃಷ್ಣ ಭಟ್ ಅಭಿಪ್ರಾಯಿಸಿದರು. ಅವರು ಜನತಾ […]
ಬಿಜೆಪಿಗೆ ಕೋಮು ವಿಷ ಬೀಜವನ್ನು ಬಿತ್ತುವುದು ಮಾತ್ರ ಕೆಲಸ: ಡಾ.ಮಂಜುನಾಥ ಭಂಡಾರಿ

ಮಂಗಳೂರು: ಇತ್ತೀಚಿನ ದಿನಗಳಲ್ಲಿ ಒಬ್ಬ ಹಿಂದೂ ಸಮುದಾಯಕ್ಕೆ ಸೇರಿದ ಒಬ್ಬ ಹತ್ಯೆಯಾದರೆ ಹಿಂದೂ ನಾಯಕನ ಹತ್ಯೆ, ಮುಸ್ಲಿಮನಾದರೆ ಮುಸ್ಲಿಂ ಮುಖಂಡನ ಹತ್ಯೆ ಎಂದು ಮಾಧ್ಯಮಗಳಲ್ಲಿ ಪ್ರಕಟವಾಗುತ್ತಿದೆ. ಹಾಗಿದ್ದರೆ ಹಿಂದೂ ನಾಯಕ ಯಾರು ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಹಾಗೂ ವಿಧಾನ ಪರಿಷತ್ ಸದಸ್ಯ ಮಂಜುನಾಥ ಭಂಡಾರಿ ಗುಡುಗಿದರು. ಕಾಂಗ್ರೆಸ್ ಭವನದಲ್ಲಿ ಬುಧವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಹಿಂದೂ ಕಾರ್ಯಕರ್ತ ಅಂದರೆ ಯಾರು? ಮಂಜುನಾಥ ಭಂಡಾರಿ ಹಿಂದೂ ಅಲ್ಲವೇ ? ಇಲ್ಲಿ ಕುಳಿತಿರುವವರು ಹಿಂದೂಗಳಲ್ಲವೇ ? ಹಿಂದೂ ನಾಯಕನಾಗಲು ಆತ […]
ಕುಂದಾಪುರ:ವೆಂಕಟರಮಣ ಪದವಿ ಪೂರ್ವ ಕಾಲೇಜಿನಲ್ಲಿ ಸಿ ಎ / ಸಿ ಎಸ್ ಮಾಹಿತಿ ಕಾರ್ಯಾಗಾರ.

ಕುಂದಾಪುರ : ಜೂನ್ 2 ರಂದು ಶ್ರೀ ವೆಂಕಟರಮಣ ಪದವಿ ಪೂರ್ವ ಕಾಲೇಜಿನಲ್ಲಿ ಪ್ರಥಮ ಪಿಯುಸಿ ವಾಣಿಜ್ಯ ವಿಭಾಗದ ವಿದ್ಯಾರ್ಥಿಗಳಿಗಾಗಿ ಸಿ ಎ / ಸಿ ಎಸ್ ಮಾಹಿತಿ ಕಾರ್ಯಕ್ರಮ ವನ್ನು ಹಮ್ಮಿಕೊಳ್ಳಲಾಗಿತ್ತು. ವಿದ್ಯಾರ್ಥಿಗಳಿಗೆ ಚಾರ್ಟರ್ಡ್ ಅಕೌಂಟೆಂಟ್ ಎಂದರೇನು?, ಸಿಎ / ಸಿಎಸ್ ಪಠ್ಯ ಕ್ರಮ, ಶೈಕ್ಷಣಿಕ ಅರ್ಹತೆ, ವಿವಿಧ ಹಂತಗಳ ಬಗ್ಗೆ ಹಾಗೆಯೇ ಸಿ ಎ ಎನ್ನುವುದು ಕಠಿಣವಲ್ಲ, ಅದನ್ನು ಸವಾಲಾಗಿ ಸ್ವೀಕರಿಸಿದರೆ ಮೊದಲ ಪ್ರಯತ್ನದಲ್ಲಿಯೇ ಯಶಸ್ಸು ಸಾಧಿಸಬಹುದು ಎಂದು prof Alban Antony pereira […]
ಉಡುಪಿ:ಪರಿಸರ ಸಂರಕ್ಷಣೆ ಪ್ರತಿಯೊಬ್ಬ ನಾಗರಿಕರ ಹೊಣೆ : ಜಿಲ್ಲಾಧಿಕಾರಿ ಡಾ. ಕೆ ವಿದ್ಯಾಕುಮಾರಿ

ಉಡುಪಿ: ಮನುಷ್ಯ ಸೇರಿದಂತೆ ಜಗತ್ತಿನಲ್ಲಿರುವ ಪ್ರತಿಯೊಂದು ಜೀವಸಂಕುಲವೂ ಪರಿಸರವನ್ನು ಅವಲಂಭಿಸಿದೆ.ಮಾನವನ ದುರಾಸೆಯಿಂದ ಗಾಳಿ, ನೀರು ಸೇರಿದಂತೆ ಸೇವಿಸುವ ಆಹಾರವು ಕಲುಷಿತವಾಗುತ್ತಿದೆ. ಪರಿಸರದ ರಕ್ಷಣೆಗೆಉತ್ತೇಜಿಸುವುದರೊಂದಿಗೆ ಉತ್ತಮ ಪರಿಸರದ ಮಹತ್ವವನ್ನು ಮುಂದಿನ ಪೀಳಿಗೆಗೆ ತಲುಪಿಸುವುದು ಪ್ರತಿಯೊಬ್ಬ ಪ್ರಜ್ಞಾವಂತ ನಾಗರಿಕರ ಹೊಣೆಯಾಗಿದೆ ಎಂದು ಜಿಲ್ಲಾಧಿಕಾರಿ ಡಾ. ಕೆ ವಿದ್ಯಾಕುಮಾರಿ ಸೂಚನೆ ನೀಡಿದರು. ಅವರು ಗುರುವಾರ ನಗರದ ಮಣಿಪಾಲ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಸಂಕೀರ್ಣದ ಅಟಲ್ ಬಿಹಾರಿ ವಾಜಪೇಯಿ ಸಭಾಂಗಣದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ, ಜಿಲ್ಲಾ […]
ಉಡುಪಿ:ಜಿಲ್ಲೆಯಲ್ಲಿ ಬಾಲಕಾರ್ಮಿಕ ಅನಿಷ್ಠ ಪದ್ಧತಿಯನ್ನು ಸಂಪೂರ್ಣವಾಗಿ ನಿರ್ಮೂಲನೆಗೊಳಿಸಿ : ಜಿಲ್ಲಾಧಿಕಾರಿ ಡಾ. ಕೆ ವಿದ್ಯಾಕುಮಾರಿ

ಉಡುಪಿ: ಬಾಲಕಾರ್ಮಿಕ ಪದ್ಧತಿಯು ಸಮಾಜದಲ್ಲಿ ಅನಿಷ್ಠ ಪಿಡುಗಾಗಿದೆ. ಜಿಲ್ಲೆಯಲ್ಲಿ ಇದನ್ನುಸಂಪೂರ್ಣವಾಗಿ ನಿರ್ಮೂಲನೆ ಮಾಡುವುದರೊಂದಿಗೆ ಮಕ್ಕಳನ್ನು ಶಿಕ್ಷಣವಂತರನ್ನಾಗಿಸಬೇಕು ಎಂದು ಜಿಲ್ಲಾಧಿಕಾರಿ ಡಾ. ಕೆವಿದ್ಯಾಕುಮಾರಿ ಅಧಿಕಾರಿಗಳಿಗೆ ಕರೆ ನೀಡಿದರು. ಅವರು ಗುರುವಾರ ನಗರದ ಮಣಿಪಾಲ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಬಾಲಕಾರ್ಮಿಕ ಯೋಜನಾ ಸಂಘದಜಿಲ್ಲಾ ಮಟ್ಟದ ಕಾರ್ಯಕಾರಿ ಸಮಿತಿ, ಸಲಹಾ ಸಮಿತಿ ಮತ್ತು ಟಾಸ್ಕ್ ಫೋರ್ಸ್ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡುತ್ತಿದ್ದರು. ಮಕ್ಕಳು ತಮ್ಮ ಬಾಲ್ಯಾವಸ್ಥೆಯಲ್ಲಿಯೇ ದುಡಿಮೆಗೆ ತೊಡಗಿಕೊಂಡಲ್ಲಿ ಅವರುಗಳು ಶಿಕ್ಷಣದಿಂದ ವಂಚಿತರಾಗುವುದರ ಜೊತೆಗೆಮಾನಸಿಕ ಹಾಗೂ ದೈಹಿಕ […]