udupixpress
Home Trending

Trending

ಕರಾವಳಿಯ ಈ ಯುವಕನ ಸ್ವರ ಕೇಳಿದ್ರೆ ಕಿವಿ ಇಂಪಾಗುತ್ತೆ :  ಮೈ ಮನದಲ್ಲೂ ಹರಿಯುವ ರಜತ್ ಮಯ್ಯನ ಗಾನಸುಧೆ

ಈತನ ಕಂಠಸಿರಿ ಕೇಳಿದರೆ ಮೈ ಮನಸ್ಸು ತುಂಬಿಕೊಳ್ಳುತ್ತದೆ, ಇವನ ಹಾಡು ಕೇಳುತ್ತಲೇ ಹೋದಂತೆಲ್ಲ ಕಿವಿಯಲ್ಲಿ ಅದೆಂತದ್ದೋ ರೋಮಾಂಚನ, ನೀವೂ ಝಿ ಕನ್ನಡ ವಾಹಿನಿಯ ಸಂಗೀತ ಕಾರ್ಯಕ್ರಮದಲ್ಲಿ ಈತನ ಸ್ವರ ಕೇಳಿ ಆನಂದದ ಪಟ್ಟಿರುತ್ತೀರಿ,...

ನಿಮ್ಮಲ್ಲಿ ಕಾರು ಅಥವಾ ಬೈಕ್ ಇದೆಯಾ? ಹೊಸ ನಿಯಮ ನಿರ್ಲಕ್ಷ್ಯಿಸಿದರೆ ಜೈಲೇ ಗತಿ!

ನವದೆಹಲಿ: ಭಾರತದ ಆಟೋಮೊಬೈಲ್ ಕ್ಷೇತ್ರ ತ್ವರಿತಗತಿಯಲ್ಲಿ ಬೆಳವಣಿಗೆಯಾಗುತ್ತಿದೆ. ಇದಕ್ಕೆ ತಕ್ಕಂತೆ ನಿಯಮಗಳು ಕೂಡ ಬದಲಾಗುತ್ತಿದೆ. ಇದೀಗ ಹೊಸ ವರ್ಷದಲ್ಲಿ ಹೊಸ ಹೊಸ ನಿಯಮಗಳು ಜಾರಿಯಾಗುತ್ತಿದೆ. ಈ ವರ್ಷ ಹಲವು ನಿಯಮಗಳು ಬದಲಾಗುತ್ತಿದೆ. ಕೆಲ ನಿಯಮಗಳು ಆಟೋ...

ಸಚಿನ್ ಬಾಲ್ಯದ ಕೋಚ್‍ ರಮಾಕಾಂತ್ ಆಚ್ರೇಕರ್ ನಿಧನ

ಮುಂಬೈ: ಕ್ರಿಕೆಟ್ ದಿಗ್ಗಜ ಸಚಿನ್ ತೆಂಡೂಲ್ಕರ್ ಅವರ  ಬಾಲ್ಯದ ಕ್ರಿಕೆಟ್ ಕೋಚ್ ರಮಾಕಾಂತ್ ಆಚ್ರೇಕರ್ (87) ಬುಧವಾರ ಸಂಜೆ ನಿಧನರಾಗಿದ್ದಾರೆ. ಸಚಿನ್ ತೆಂಡೂಲ್ಕರ್ ಅವರನ್ನು ಒಬ್ಬ ಉತ್ತಮ ಬ್ಯಾಟ್ಸ್ ಮನ್ ಆಗಿ ರೂಪಿಸಿದ್ದ ರಮಾಕಾಂತ್ ಅವರು ಕಳೆದ...

ಸೌಕೂರು ಮೇಳ ಸ್ತ್ರೀ ಪಾತ್ರಧಾರಿ ದಿನೇಶ್ ಹೆನ್ನಾಬೈಲ್ ಹಾಗೂ ಪುಂಡು ವೇಷಧಾರಿ ಪ್ರಸನ್ನ ಆಚಾರ್ಯ;ರಸ್ತೆ ಅಪಘಾತದಲ್ಲಿ ನಿಧನ

ಕುಂದಾಪುರ: ಸೌಕೂರು ಮೇಳದ ಸ್ತ್ರೀ ಪಾತ್ರಧಾರಿ ದಿನೇಶ್ ಹೆನ್ನಾಬೈಲ್ ಹಾಗೂ ಪುಂಡು ವೇಷಧಾರಿ ಪ್ರಸನ್ನ ಆಚಾರ್ಯ - ಇಬ್ಬರೂ ರಾತ್ರಿಯ ಪ್ರದರ್ಶನಕ್ಕೆ ತೆರಳುತ್ತಿದ್ದಾಗ  ಗುಣವಂತೆ ಎಂಬಲ್ಲಿ ಅಪಘಾತ ಸಂಭವಿಸಿ  ನಿಧನರಾಗಿದ್ದಾರೆ . ಇಂದು ಸೌಕೂರು...

ಸುವರ್ಣ ತ್ರಿಭುಜ ಬೋಟ್ ನಾಪತ್ತೆ ಪ್ರಕರಣ ಜ.6ರಂದು ಮೀನುಗಾರರಿಂದ ಕರಾವಳಿಯಾದ್ಯಂತ ಪ್ರತಿಭಟನೆ

ಉಡುಪಿ: ಮಲ್ಪೆ ಬಂದರಿನಿಂದ ಆಳ ಸಮುದ್ರ ಮೀನುಗಾರಿಕೆಗೆ ತೆರಳಿದ 'ಸುವರ್ಣ ತ್ರಿಭುಜ’ ಬೋಟ್ ಹಾಗೂ 7 ಮೀನುಗಾರರು ಕಣ್ಮರೆಯಾಗಿ 19 ದಿನಗಳು ಕಳೆದರೂ ಬೋಟ್ ಮತ್ತು ಮೀನುಗಾರರನ್ನು ಪತ್ತೆ ಮಾಡುವಲ್ಲಿ ಕೇಂದ್ರ ಹಾಗೂ ರಾಜ್ಯ ಸರಕಾರದ...

ಶಬರಿಮಲೆಗೆ ಮಹಿಳೆಯರು ಪ್ರವೇಶ ಮಾಡಿರುವುದು ಸರಿಯಲ್ಲ: ಸಾಲುಮರದ ತಿಮ್ಮಕ್ಕ

ಶಬರಿಮಲೆ ಅಯ್ಯಪ್ಪ ದೇವಸ್ಥಾನಕ್ಕೆ ಮಹಿಳೆಯರು ಪ್ರವೇಶ ಮಾಡಿರುವುದು ಸರಿಯಲ್ಲ ಅಂತ ಸಾಲುಮರದ ತಿಮ್ಮಕ್ಕ ಹೇಳಿದ್ದಾರೆ. ದೇವಸ್ಥಾನಕ್ಕೆ ಸೂತಕವಾಗುವ ಹೆಂಗಸರು ಹೋಗಬಾರದೆಂದು ಅನೇಕ ವರ್ಷಗಳಿಂದ ಬಂದತಂತಹ ಸಂಪ್ರದಾಯವಿದೆ. ನನ್ನಷ್ಟು ವಯಸ್ಸಾದ ಮೇಲೆ ಅಲ್ಲಿಗೆ ಹೋಗಿ...

ಶಬರಿಮಲೆಗೆ ಮಹಿಳೆಯರ ಪ್ರವೇಶ ವಿಚಾರ, ಧಾರ್ಮಿಕ ಸಂವಿಧಾನ ಮುರಿಯುವುದು ಸರಿಯಲ್ಲ: ಪಲಿಮಾರು ಶ್ರೀ

ಉಡುಪಿ: ಶಬರಿಮಲೆ ದೇಗುಲಕ್ಕೆ ಮಹಿಳೆಯರ ಪ್ರವೇಶ ವಿಚಾರದಲ್ಲಿ ಧಾರ್ಮಿಕ ಸಂವಿಧಾನವನ್ನು ಮುರಿಯುವುದು ಸರಿಯಲ್ಲ ಎಂದು ಪರ್ಯಾಯ ‍ಪಲಿಮಾರು ಮಠದ ವಿದ್ಯಾಧೀಶ ಸ್ವಾಮೀಜಿ ಹೇಳಿದರು. ಬುಧವಾರ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಅಯ್ಯಪ್ಪ ದೇವಸ್ಥಾನಕ್ಕೆ ಮಹಿಳೆಯರ...

ಸುವರ್ಣ ತ್ರಿಭುಜ ಬೋಟ್ ಕಣ್ಮರೆ ವಿಚಾರ ನನ್ನ ಗಮನಕ್ಕೆ ಬಂದೇ ಇಲ್ಲ: ಪೇಜಾವರ ಶ್ರೀ

ಉಡುಪಿ: ಮಲ್ಪೆ ಬಂದರಿನಿಂದ ಆಳ ಸಮುದ್ರ ಮೀನುಗಾರಿಕೆಗೆ ತೆರಳಿದ 'ಸುವರ್ಣ ತ್ರಿಭುಜ' ಬೋಟ್ ಸಹಿತ ಏಳು ಮೀನುಗಾರರ ಕಣ್ಮರೆಯಾಗಿರುವ ಘಟನೆ ನಡೆದು 18 ದಿನಗಳಾಗಿದ್ದರೂ ಈ ವಿಚಾರ ನನ್ನ ಗಮನಕ್ಕೆ ಬಂದೇ ಇರಲಿಲ್ಲ. ಇವತ್ತು...

ಜ. 5: ಮಿಯ್ಯಾರು ಲವ-ಕುಶ ಜೋಡುಕರೆ ಕಂಬಳ

ಕಾರ್ಕಳ :ಕಾರ್ಕಳದ ಪ್ರಸಿದ್ಧ  ಮಿಯ್ಯಾರು ಲವ-ಕುಶ ಜೋಡುಕರೆ ಕಂಬಳ ಜ. ೫ರಂದು ನಡೆಯಲಿದೆ ಎಂದು  ಶಾಸಕ, ಮಿಯ್ಯಾರು ಕಂಬಳ ಸಮಿತಿಯ ಅಧ್ಯಕ್ಷ ವಿ. ಸುನಿಲ್ ಕುಮಾರ್ ತಿಳಿಸಿದ್ದಾರೆ. ಅವರು ಮಂಗಳವಾರ ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದರು. ಜ.೫ ರ ...

ದೇಶದ ರಾಜಕಾರಣಕ್ಕೆ ಕಾಂಗ್ರೆಸ್ ಅನಿವಾರ್ಯ: ಗೋಪಾಲ ಭಂಡಾರಿ

ಕಾರ್ಕಳ: ದೇಶದ ರಾಜಕಾರಣಕ್ಕೆ ಕಾಂಗ್ರೆಸ್ ಅನಿವಾರ್ಯ. ಭಾರತದ ೭೦ ವರ್ಷಗಳ ಇತಿಹಾಸದಲ್ಲಿ ಕಾಂಗ್ರೆಸ್ ಹೊರತುಪಡಿಸಿ, ಅನ್ಯಪಕ್ಷಗಳ ಯಾವ ಸರಕಾರಗಳು ಅವಧಿ ಪೂರ್ಣಗೊಳಿಸಿಲ್ಲ, ಅವಧಿಪೂರ್ಣಗೊಳಿಸಿದ ವಾಜಪೇಯಿ ಸರಕಾರ ಮತ್ತೊಮ್ಮೆ ಅಧಿಕಾರಕ್ಕೆ ಬಂದಿಲ್ಲ ಎಂದು ಶಾಸಕ...

ಕಾರ್ಕಳ :ಹಿಂದೂ ಆಂದೋಲನದ ವತಿಯಿಂದ ಪ್ರತಿಭಟನೆ

ಕಾರ್ಕಳ: ಚಿಕ್ಕಮಗಳೂರಿನ ದತ್ತಪೀಠದಲ್ಲಿ ಹಿಂದೂ ಅರ್ಚಕರನ್ನು ನೇಮಕ ಮಾಡಬೇಕು, ಮೈಸೂರಿನ ಹಿಂದುತ್ವವಾದಿಗಳ ಸರಣಿ ಹಂತಕ ಅಬಿದ್ ಪಾಷಾನನ್ನು ಬಂಧಿಸಬೇಕು ಎಂದು ಆಗ್ರಹಿಸಿ ಹಿಂದೂ ಆಂದೋಲನ ಕಾರ್ಕಳದ ಬಸ್ ನಿಲ್ದಾಣದಲ್ಲಿ ಪ್ರತಿಭಟನೆ ನಡೆಸಿತು. ಸನಾತನ...

ಘನತ್ಯಾಜ್ಯ ನಿರ್ವಹಣೆಗೆ 2.67 ಕೋ.ರೂ. ಬಿಡುಗಡೆ: ಸುನಿಲ್ ಕುಮಾರ್

ಕಾರ್ಕಳ: ನಗರದ ಕಾಬೆಟ್ಟು ಪರಿಸರದಲ್ಲಿ ಶೇಖರಣೆಯಾಗುವ ಘನತ್ಯಾಜ್ಯ ಸಂಸ್ಕರಣೆ ಮತ್ತು ನಿರ್ವಹಣೆಗೆ ೨.೬೭ ಕೋ.ರೂ. ಸರಕಾರ ಮಂಜೂರಾತಿ ಮಾಡಿದ್ದು, ಶೀಘ್ರವೇ ಕಾಮಗಾರಿ ಆರಂಭಗೊಳ್ಳಲಿದೆ ಎಂದು ಶಾಸಕ ವಿ. ಸುನಿಲ್ ಕುಮಾರ್ ತಿಳಿಸಿದ್ದಾರೆ. ಮಂಗಳವಾರ ...
- Advertisment -

Most Read

ಉಡುಪಿಯಲ್ಲಿ ಸಾತಂತ್ರ್ಯೋತ್ಸವ ಸಂಭ್ರಮ:ಎಲ್ಲೆಡೆ ಗಮನಸೆಳೆದ ಸರಳ ಸಾತಂತ್ರ್ಯೋತ್ಸವ

  ಉಡುಪಿ: ಉಡುಪಿ ಜಿಲ್ಲೆಯಾದ್ಯಂತ ಸರಳ ಸಾತಂತ್ರ್ಯೋತ್ಸವ ಗಮನಸೆಳೆಯಿತು.ಸ್ವಾತಂತ್ರ್ಯ ದಿನಾಚರಣೆ ಪ್ರಯುಕ್ತ, ಅಜ್ಜರಕಾಡು ನಲ್ಲಿನ  ಹುತಾತ್ಮರ  ಸ್ಮಾರಕಕ್ಕೆ ಜಿಲ್ಲಾಧಿಕಾರಿ ಜಿ.ಜಗದೀಶ್ ಗೌರವ ಸಲ್ಲಿಸಿ  ಹಲವು ಮಂದಿ ಮಹನೀಯರ ತ್ಯಾಗ ಬಲಿದಾನದಿಂದ ದೇಶಕ್ಕೆ ದೊರೆತಿರುವ ಸ್ವಾತಂತ್ರ್ಯವನ್ನು...

ನೀಲಾವರ ಗೋಶಾಲೆಯಲ್ಲಿ ಮೊದಲ ಬಾರಿಗೆ ಸ್ವಾತಂತ್ರ್ಯೋತ್ಸವ: ಗೋವಿನ ಪೋಷಣೆ ರಾಷ್ಟ್ರೀಯ ಆದ್ಯತೆಯಾಗಲಿ: ವಿಶ್ವಪ್ರಸನ್ನ ಶ್ರೀ

ನೀಲಾವರ: ಪ್ರತಿಯೊಂದು ಗೋವು ಹುಟ್ಟಿನಿಂದ ಕೊನೆಯವರೆಗೂ ಪರಹಿತಕ್ಕಾಗಿ ಲೋಕದ ಒಳಿತಿಗಾಗಿಯೇ ಜೀವಿಸುತ್ತದೆ. ಆದ್ದರಿಂದ ರಾಷ್ಟ್ರದ ಸುಭಿಕ್ಷೆ ಸಮೃದ್ಧಿಯನ್ನು ಬಯಸುವ ಸರಕಾರ ಹಾಗೂ ಪ್ರತಿಯೊಬ್ಬರೂ ಗೋವಿನ ಪೋಷಣೆಯನ್ನು ರಾಷ್ಟ್ರೀಯ ಕರ್ತವ್ಯ ಎಂದೇ ಪರಿಗಣಿಸಬೇಕು ಎಂದು...

74ನೇ ಸ್ವಾತಂತ್ರ್ಯೋತ್ಸವಕ್ಕೆ ನಾಡಿನ ಗಣ್ಯರು ಶುಭಹಾರೈಸಿದ್ದಾರೆ.

ಉಡುಪಿ: 74ನೇ ಸ್ವಾತಂತ್ರ್ಯೋತ್ಸವದ ಸಂಭ್ರಮದಲ್ಲಿ ಇಡೀ ದೇಶ ಮಿಂದೇಳುವ ಹೊತ್ತಿದು‌. ಸ್ವಾತಂತ್ರ್ಯಕ್ಕೋಸ್ಕರ ಬಲಿದಾನಗೈದ ನೂರಾರು ಹೋರಾಟಗಾರನ್ನು, ವೀರಯೋಧರನ್ನು ಸ್ಮರಿಸುವ ಅಭೂತಪೂರ್ವ ಗಳಿಗೆಯಿದು. ಇಲ್ಲಿ ಗಣ್ಯರು ಸ್ವಾತಂತ್ರ್ಯೋತ್ಸವಕ್ಕೆ ಉಡುಪಿXPRESS ಮೂಲಕ ಶುಭಹಾರೈಸಿದ್ದಾರೆ. ...

ಭಾರತದಲ್ಲಿ ಶೀಘ್ರವೇ ಕೊರೊನಾ ಲಸಿಕೆ ಉತ್ಪಾದನೆ: ಮೂರು ಔಷಧಿ ಪ್ರಾಯೋಗಿಕ ಹಂತದಲ್ಲಿದೆ: ಪ್ರಧಾನಿ ಮೋದಿ

ನವದೆಹಲಿ: ಭಾರತದಲ್ಲಿ ಶೀಘ್ರವೇ ಕೊರೊನಾ ಲಸಿಕೆ ಕಂಡುಹಿಡಿಯುವುದರ ಜತೆಗೆ ಭಾರೀ ಪ್ರಮಾಣದಲ್ಲಿ ಔಷಧಿ ಉತ್ಪಾದನೆ ಮಾಡಲಾಗುವುದು ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದರು. ದೆಹಲಿಯ ಕೆಂಪು ಕೋಟೆಯಲ್ಲಿ 74 ನೇ ಸ್ವಾತಂತ್ರ್ಯ ದಿನಾಚರಣೆಯ ಧ್ವಜಾರೋಹಣ...
error: Content is protected !!