ಉಡುಪಿ:ಕನ್ನಡ ಕಲಿಕಾ ತರಬೇತಿ: ಅರ್ಜಿ ಆಹ್ವಾನ

ಉಡುಪಿ: ಜಿಲ್ಲೆಯಲ್ಲಿರುವ ಕೇಂದ್ರೋದ್ಯಮಗಳು, ಬ್ಯಾಂಕ್‌ಗಳು, ಕೇಂದ್ರ ಸರ್ಕಾರಿ ಕಚೇರಿಗಳು ಹಾಗೂ ವಸತಿಸಮುಚ್ಚಯಗಳಲ್ಲಿರುವ ಕನ್ನಡೇತರರು, ಅನ್ಯಭಾಷಿಕರಿಗೆ ಕನ್ನಡ ಕಲಿಸುವ ತರಬೇತಿ ನೀಡಲಾಗುತ್ತಿದ್ದು, ಆಸಕ್ತರು ಅರ್ಜಿ ಸಲ್ಲಿಸಿನೋಂದಾಯಿಸಿಕೊಳ್ಳಬಹುದಾಗಿದೆ. ಕನ್ನಡ ಅಭಿವೃದ್ಧಿ ಪ್ರಾಧಿಕಾರ ವತಿಯಿಂದ ಕನ್ನಡೇತರರಿಗೆ ಕನ್ನಡ ಕಲಿಸುವ ಪ್ರಯತ್ನವನ್ನು ಹಲವು ವರ್ಷಗಳಿಂದ ನಿರಂತರವಾಗಿಕೈಗೊಳ್ಳುತ್ತಿದ್ದು, ಪ್ರಸಕ್ತ ಸಾಲಿನಲ್ಲಿ ಇನ್ನಷ್ಟು ವ್ಯಾಪಕಗೊಳಿಸಲು ಪ್ರಾಧಿಕಾರವು ವೈಜ್ಞಾನಿಕ ಪಠ್ಯಕ್ರಮವನ್ನು ರೂಪಿಸಿ, ತರಬೇತಿಹೊಂದಿದ ಶಿಕ್ಷಕರನ್ನು ಆಯೋಜಿಸುವ ಮೂಲಕ ವೃತ್ತಿಪರತೆಯನ್ನು ಒದಗಿಸಲಿದೆ.ಕನ್ನಡ ಕಲಿಸುವ ತರಬೇತಿಯನ್ನು 3 ತಿಂಗಳ ಅವಧಿಯಲ್ಲಿ ವಾರಕ್ಕೆ 3 ದಿನದಂತೆ ಪ್ರತಿದಿನ 01 ಗಂಟೆ ತರಬೇತಿಯನ್ನು […]
ಉಡುಪಿ:ಡಾ.ಶಿವರಾಮ ಕಾರಂತರು ಯಕ್ಷಗಾನದ ಮೂಲಕ ವಿಶ್ವದ ಗಮನ ಸೆಳೆದವರು: ಡಾ.ಬಾಲಾಜಿ ಎಸ್

ಉಡುಪಿ: ಜಾನಪದಕ್ಕೆ ಯಾವುದೇ ಜಾತಿ, ಮತ, ಧರ್ಮಗಳ ಇತಿ ಮಿತಿಗಳಿಲ್ಲ. ಜಾನಪದವನ್ನು ಉಳಿಸಿ ಬೆಳೆಸುವುದು ಯುವ ಜನತೆಯ ಜವಾಬ್ದಾರಿ. ಡಾ. ಶಿವರಾಮ ಕಾರಂತರು ಸ್ವತಃ ಯಕ್ಷಗಾನವನ್ನು ಪ್ರದರ್ಶನ ಮಾಡುವ ಮೂಲಕ ವಿಶ್ವದ ಗಮನಸೆಳೆದವರು ಎಂದು ಬೆಂಗಳೂರು ಕನ್ನಡ ಜಾನಪದ ಪರಿಷತ್ತಿನ ರಾಜ್ಯಾಧ್ಯಕ್ಷ ಡಾ. ಬಾಲಾಜಿ ಎಸ್ ಹೇಳಿದರು. ಅವರು ಗುರುವಾರ ಕುಂದಾಪುರದ ಡಾ. ಬಿ.ಬಿ ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನಲ್ಲಿ ಡಾ.ಶಿವರಾಮ ಕಾರಂತ ಟ್ರಸ್ಟ್ ಉಡುಪಿ ಜಿಲ್ಲೆ ವತಿಯಿಂದ ಡಾ. ಬಿ.ಬಿ ಹೆಗ್ಡೆ ಪ್ರಥಮ ದರ್ಜೆ ಕಾಲೇಜು […]
ಉಡುಪಿ:ಬ್ಯಾಚುಲರ್ ಅಫ್ ವಿಜ್ಯುಯಲ್ ಆರ್ಟ್ಸ್ ಪ್ರವೇಶಾತಿ : ಅರ್ಜಿ ಆಹ್ವಾನ

ಉಡುಪಿ: ಚಾಮರಾಜೇಂದ್ರ ಸರ್ಕಾರಿ ದೃಶ್ಯಕಲಾ ಕಾಲೇಜು (ಕಾವಾ), ಸಿದ್ದಾರ್ಥನಗರ, ಮೈಸೂರು ಸಂಸ್ಥೆಯಲ್ಲಿಪ್ರಸಕ್ತ ಸಾಲಿನ ದೃಶ್ಯಕಲೆಯಲ್ಲಿ ಪ್ರಥಮ ಬಿ.ವಿ.ಎ (ಬ್ಯಾಚುಲರ್ ಆಫ್ ವಿಜ್ಯುಯಲ್ ಆರ್ಟ್ಸ್) ಪದವಿ ಪ್ರವೇಶಾತಿಗಾಗಿ, ದ್ವಿತೀಯಪಿ.ಯು.ಸಿ. ಉತ್ತೀರ್ಣರಾದ ಅರ್ಹ ಅಭ್ಯರ್ಥಿಗಳಿಂದ ವೆಬ್‌ಸೈಟ್ https://uucms.karnataka.gov.in ಅಥವಾ https://www.cavamysore.karnataka.gov.in ನಲ್ಲಿ ಆನ್‌ಲೈನ್ ಮೂಲಕ ಅರ್ಜಿ ಅಹ್ವಾನಿಸಲಾಗಿದೆ. ಸದರಿ ಪದವಿಯಲ್ಲಿ 3 ನೇ ಸೆಮಿಸ್ಟರ್‌ನಿಂದ ಚಿತ್ರಕಲೆ, ಶಿಲ್ಪಕಲೆ, ಗ್ರಾಫಿಕ್ಸ್ ಕಲೆ (ಅಚ್ಚುಕಲೆ), ಅನ್ವಯಕಲೆ, ಕಲಾ ಇತಿಹಾಸ ಹಾಗೂಛಾಯಾಚಿತ್ರ ಮತ್ತು ಛಾಯಾಚಿತ್ರ ಪತ್ರಿಕೋದ್ಯಮ ವಿಭಾಗಗಳಲ್ಲಿ ವಿಶೇಷ ಅಧ್ಯಯನದ ಸ್ನಾತಕ ಪದವಿಯಾಗಿರುತ್ತದೆ. ಅರ್ಜಿ […]
ಕಾರ್ಕಳ: ಮೆಸ್ಕಾಂ ಅಧಿಕಾರಿ ಗಿರೀಶ್ ರಾವ್ ಮನೆ, ಕಚೇರಿ ಮೇಲೆ ಲೋಕಾಯುಕ್ತ ದಾಳಿ

ಉಡುಪಿ : ಆದಾಯಕ್ಕಿಂತ ಹೆಚ್ಚು ಆಸ್ತಿ ಗಳಿಕೆ ಆರೋಪ ಹಿನ್ನೆಲೆಯಲ್ಲಿ ಮೆಸ್ಕಾಂ ಅಧಿಕಾರಿಯ ಮನೆ ಮೇಲೆ ದಾಳಿ ನಡೆಸುವ ಮೂಲಕ ಕಾರ್ಕಳದಲ್ಲಿ ಬೆಳ್ಳಂಬೆಳಗ್ಗೆ ಲೋಕಾಯುಕ್ತ ಅಧಿಕಾರಿಗಳು ಭ್ರಷ್ಟ ಅಧಿಕಾರಿಗೆ ಶಾಕ್ ನೀಡಿದ್ದಾರೆ. ಉಡುಪಿ ಜಿಲ್ಲೆಯ ಕಾರ್ಕಳ ತಾಲೂಕಿನ ಮೆಸ್ಕಾಂ ವಿಭಾಗದ ಅಕೌಂಟ್ ಆಫೀಸರ್ ಗಿರೀಶ್ ರಾವ್ ಮನೆ, ಕಚೇರಿ ಮೇಲೆ ಲೋಕಾಯುಕ್ತ ಪೊಲೀಸರು ದಾಳಿ ನಡೆಸಿದ್ದಾರೆ. ಕಾರ್ಕಳ ನಗರ ಪುಕ್ಕೇರಿಯಲ್ಲಿರುವ ಅವರ ಮನೆ ಮತ್ತು ವಾಣಿಜ್ಯ ಸಂಕೀರ್ಣ ಸೇರಿದಂತೆ ಐದು ಕಡೆ ಲೋಕಾಯುಕ್ತ ಡಿವೈಎಸ್ ಪಿ ಮಂಜುನಾಥ್ […]
ಉಡುಪಿ:ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ವಿದ್ಯಾರ್ಥಿನಿಲಯ ಪ್ರವೇಶಾತಿ : ಅರ್ಜಿ ಆಹ್ವಾನ

ಉಡುಪಿ: ಪ್ರಸಕ್ತ ಸಾಲಿನಲ್ಲಿ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಮೆಟ್ರಿಕ್ ಪೂರ್ವ ಮತ್ತು ನಂತರದ(ಪಿ.ಯು.ಸಿ, ಐ.ಟಿ.ಐ ಮತ್ತು ಡಿಪ್ಲೋಮಾ ವ್ಯಾಸಾಂಗ ಮಾಡುತ್ತಿರುವ ವಿದ್ಯಾರ್ಥಿಗಳಿಗೆ) ಬಾಲಕ ಮತ್ತು ಬಾಲಕಿಯರವಿದ್ಯಾರ್ಥಿನಿಲಯಗಳ ಪ್ರವೇಶಾತಿಗಾಗಿ ಹೊಸದಾಗಿ ಪ್ರವೇಶ ಬಯಸುವ ಪ್ರವರ್ಗ-1, 2ಎ, 2ಬಿ, 3ಎ, 3ಬಿ, ಪ.ಜಾತಿ/ಪ.ವರ್ಗ ಮತ್ತು ಇತರೆ ಜನಾಂಗಗಳಿಗೆ ಸೇರಿದ ವಿದ್ಯಾರ್ಥಿಗಳಿಂದ ವೆಬ್‌ಸೈಟ್ https://shp.karnataka.gov.in/bcwd ನಲ್ಲಿ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಮೆಟ್ರಿಕ್ ಪೂರ್ವ ವಿದ್ಯಾರ್ಥಿನಿಲಯ ಪ್ರವೇಶಾತಿಗೆ ಜೂನ್ 16 ಹಾಗೂ ಮೆಟ್ರಿಕ್ ನಂತರದ ವಿದ್ಯಾರ್ಥಿನಿಲಯಗಳ ಪ್ರವೇಶಾತಿಗೆ […]