ಉಡುಪಿ: ಪ್ರೋತ್ಸಾಹ ಧನ : ಅರ್ಜಿ ಆಹ್ವಾನ

ಉಡುಪಿ: ಸಮಾಜ ಕಲ್ಯಾಣ ಇಲಾಖೆಯ ವತಿಯಿಂದ 2023-24 ನೇ ಶೈಕ್ಷಣಿಕ ಸಾಲಿನಲ್ಲಿ ನಡೆದಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ಪ್ರಥಮ ಪ್ರಯತ್ನದಲ್ಲಿ ಪ್ರಥಮ ದರ್ಜೆಯಲ್ಲಿ ಉತ್ತೀರ್ಣರಾದ ಪರಿಶಿಷ್ಟ ಜಾತಿಯ ವಿದ್ಯಾರ್ಥಿಗಳಿಗೆಪ್ರೋತ್ಸಾಹಧನ ಮಂಜೂರು ಮಾಡಲು ಅರ್ಹ ವಿದ್ಯಾರ್ಥಿಗಳಿಂದ ಇಲಾಖೆಯ ವೆಬ್‌ಸೈಟ್ www.sw.kar.nic.in ನಲ್ಲಿ ಆನ್‌ಲೈನ್ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಿದ ನಂತರ ಒಂದು ವಾರದ ಒಳಗಾಗಿ ಅರ್ಜಿ ಹಾಗೂ ಸಂಬಂಧಿಸಿದ ಎಲ್ಲಾ ದಾಖಲೆಗಳನ್ನು ಶಾಲಾ ಮುಖ್ಯೋಪಾಧ್ಯಾಯರಿಂದ ದೃಢೀಕರಿಸಿ, ಉಪ ನಿರ್ದೇಶಕರ ಕಚೇರಿ, ಸಮಾಜ ಕಲ್ಯಾಣ ಇಲಾಖೆ, ರಜತಾದ್ರಿ, ಮಣಿಪಾಲ ಇಲ್ಲಿಗೆಸಲ್ಲಿಸಬೇಕು. […]
ಉಡುಪಿ:ಅರ್ಜಿ ಸಲ್ಲಿಕೆ: ಅವಧಿ ವಿಸ್ತರಣೆ

ಉಡುಪಿ: ಅಲ್ಪಸಂಖ್ಯಾತರ ನಿರ್ದೇಶನಾಲಯದ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಕರ್ನಾಟಕ ಹಜ್ ಭವನದಲ್ಲಿ ಐ.ಎ,ಎಸ್ ಹಾಗೂ ಕೆ.ಎ.ಎಸ್ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ವಸತಿ ಸಹಿತ ಪರೀಕ್ಷಾ ಪೂರ್ವ ತರಬೇತಿಯನ್ನು ನೀಡಲಾಗುತ್ತಿದ್ದು, ಸದರಿತರಬೇತಿಗೆ ಅರ್ಹ ಅಲ್ಪಸಂಖ್ಯಾತರ ಸಮುದಾಯದ 21 ರಿಂದ 35 ವರ್ಷದ ಪದವಿ ಅಭ್ಯರ್ಥಿಗಳಿಂದ ವೆಬ್‌ಸೈಟ್https://sevasindhu.Karnataka.gov.in ನಲ್ಲಿ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಸೆಪ್ಟೆಂಬರ್ 10 ಕೊನೆಯ ದಿನ. ಹೆಚ್ಚಿನ ಮಾಹಿತಿಗಾಗಿ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಸಹಾಯವಾಣಿ ಸಂಖ್ಯೆ: 8277799990 ಅಥವಾ ಜಿಲ್ಲಾ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ […]
ಹೊಯ್ಸಳ ಮತ್ತು ಕೆಳದಿ ಚೆನ್ನಮ್ಮ ಶೌರ್ಯ ಪ್ರಶಸ್ತಿ : ಅರ್ಜಿ ಆಹ್ವಾನ

ಉಡುಪಿ: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ವತಿಯಿಂದ ಮಕ್ಕಳ ದಿನಾಚರಣೆಯಂದು ಮಕ್ಕಳು ತಮ್ಮ ಪ್ರಾಣದ ಹಂಗನ್ನು ತೊರೆದು ಇತರರ ಪ್ರಾಣ ರಕ್ಷಣೆಗಾಗಿ ಅಸಾಧಾರಣ ಧೈರ್ಯ ಪ್ರದರ್ಶಿಸಿದ 6 ರಿಂದ 18 ವರ್ಷದೊಳಗಿನ ಬಾಲಕರಿಗೆ ಹೊಯ್ಸಳ ಮತ್ತು ಬಾಲಕಿಯರಿಗೆ ಕೆಳದಿ ಚೆನ್ನಮ್ಮ ಶೌರ್ಯ ಪ್ರಶಸ್ತಿಯನ್ನು ನೀಡಿ ಗೌರವಿಸಲು ಅರ್ಜಿ ಆಹ್ವಾನಿಸಲಾಗಿದೆ. ಮಕ್ಕಳ ಕಲ್ಯಾಣ ಕ್ಷೇತ್ರದಲ್ಲಿ ಕನಿಷ್ಠ 5 ವರ್ಷಗಳ ಕಾಲ ಅತ್ಯುತ್ತಮ ಸೇವೆ ಸಲ್ಲಿಸಿರುವ ವ್ಯಕ್ತಿಗಳಿಗೆ ತಲಾ ರೂ.25,000 ನಗದು ಬಹುಮಾನ ಮತ್ತು ಪ್ರಶಸ್ತಿ ಪತ್ರ ಹಾಗೂ […]
ಕಾರ್ಕಳ: ಸಾರ್ವಜನಿಕ ಸ್ಥಳದಲ್ಲಿ ವೇಶ್ಯಾವಾಟಿಕೆ ದಂಧೆ; ಇಬ್ಬರ ಬಂಧನ.

ಕಾರ್ಕಳ: ಕಾರ್ಕಳ ತಾಲೂಕಿನ ಸಾಣೂರು ಗ್ರಾಮದಲ್ಲಿ ವೈಶ್ಯವಾಟಿಕೆಯಲ್ಲಿ ತೊಡಗಿಸಿಕೊಂಡಿದ್ದ ಇಬ್ಬರನ್ನು ಪೊಲೀಸರು ಬಂಧಿಸಿದ್ದಾರೆ. ಸಾಣೂರು ಗ್ರಾಮದ ಅವಿನಾಶ್ ಕಂಪೌಂಡ್ ಬಳಿ ಇರುವ ಪ್ರಮಿಳಾ ವಿಜಯ್ ಕುಮಾರ್ ಎಂಬ ಮನೆಯಲ್ಲಿ ವೇಶ್ಯಾವಾಟಿಕೆ ನಡೆಸುತ್ತಿರುವ ಸ್ಥಳಕ್ಕೆ ದಾಳಿ ನಡೆಸಿ ವೇಶ್ಯವಾಟಿಕೆ ದಂಧೆ ನಡೆಸುತ್ತಿದ್ದ ಮನೆಯಲ್ಲಿ ಇದ್ದ ಭರತ್ ಎಂಬಾತನನ್ನು ದಸ್ತಗಿರಿ ಮಾಡಿ ಕೃತ್ಯಕ್ಕೆ ಸಂಬಂಧಿಸಿದ ವಸ್ತುಗಳನ್ನು ಸ್ವಾಧೀನಪಡಿಸಿಕೊಂಡಿದ್ದಾರೆ. ಓರ್ವ ಸಂತ್ರಸ್ಥೆ ಮಹಿಳೆಯನ್ನು ರಕ್ಷಿಸಿದ್ದು, ಆಪಾದಿತರಾದ ಭರತ್ ಕುಮಾರ್, ಮನೆಯ ಮಾಲೀಕರಾದ ಪ್ರಮೀಳಾ ವಿಜಯ್ ಕುಮಾರ್ ಇವರುಗಳು ಸೇರಿ ಮಹಿಳೆಯ ದುರ್ವ್ಯಾಪಾರ […]
ಉತ್ತರ ಪ್ರದೇಶ: 17 ವರ್ಷದ ಯುವತಿ ಮೇಲೆ ಅತ್ಯಾಚಾರ, ಇಬ್ಬರು ಆರೋಪಿಗಳ ಬಂಧನ.

ಉತ್ತರ ಪ್ರದೇಶ: ಚಲಿಸುತ್ತಿದ್ದ ಕಾರಿನಲ್ಲಿ 17 ವರ್ಷದ ಹದಿಹರೆಯದ ಯುವತಿ ಮೇಲೆ ಇಬ್ಬರು ವ್ಯಕ್ತಿಗಳು ಅತ್ಯಾಚಾರವೆಸಗಿರುವ ಘಟನೆ ಉತ್ತರ ಪ್ರದೇಶದ ಗೊಂಡಾ ಜಿಲ್ಲೆಯಲ್ಲಿ ನಡೆದಿದೆ. ಶನಿವಾರ ಘಟನೆ ನಡೆದಿದ್ದು, ಸಂತ್ರಸ್ತೆಯ ತಾಯಿ ಭಾನುವಾರ ನೀಡಿದ ದೂರಿನ ಆಧಾರದ ಮೇಲೆ ಪ್ರಕರಣ ದಾಖಲಿಸಿಕೊಂಡು ಇಬ್ಬರು ಆರೋಪಿಗಳನ್ನು ಬಂಧಿಸಲಾಗಿದೆ ಎಂದು ನಗರ ಪೊಲೀಸ್ ಠಾಣೆ ಮುಖ್ಯಸ್ಥರಾದ ಮನೋಜ್ ಕುಮಾರ್ ಪಾಠಕ್ ತಿಳಿಸಿದ್ದಾರೆ. ಮೊಹಮ್ಮದ್ ಆರಿಫ್ ಮತ್ತು ಮೊಹಮ್ಮದ್ ರಿಜ್ವಾನ್ ಎಂಬುವರು ತನ್ನ ಮಗಳಿಗೆ ಆಮಿಷವೊಡ್ಡಿ ಕಾರಿನೊಳಗೆ ಎಳೆದೊಯ್ದು, ಕಾರಿನಲ್ಲಿಯೇ ಆಕೆಯ […]