ಉಡುಪಿ: ನಾಳೆಯಿಂದ ಬೃಹತ್ ಕೆನರಾ ಗೃಹ ಸಾಲಮೇಳ

ಉಡುಪಿ: ಕೆನರಾ ಬ್ಯಾಂಕ್ ಪ್ರಾದೇಶಿಕ ಕಚೇರಿ- 1 ಹಾಗೂ ಆರ್ ಎಎಚ್ -1 ಸಹಯೋಗದಲ್ಲಿ ‘ಕೆನರಾ ಗೃಹ ಸಾಲ ಮೇಳ 2020’ ಬೃಹತ್ ಗೃಹ ಸಾಲಮೇಳ ಕಾರ್ಯಕ್ರಮ ಡಿಸೆಂಬರ್ 15 ಮತ್ತು 16ರಂದು ಬೆಳಿಗ್ಗೆ 10ರಿಂದ 5ಗಂಟೆಯವರೆಗೆ ಉಡುಪಿ ಕೋರ್ಟ್ ರೋಡ್ ನಲ್ಲಿರುವ ಪ್ರಾದೇಶಿಕ ಕೆನರಾ ಬ್ಯಾಂಕ್ ಕಚೇರಿಯಲ್ಲಿ ನಡೆಯಲಿದೆ. ಏನೇನಿದೆ ವಿಶೇಷ ಆಫರ್.? *ಶೇ. 6.90 ಬಡ್ಡಿದರದಲ್ಲಿ ಗೃಹ ಸಾಲ *ಜಾಮೀನು ರಹಿತ ಸಾಲ *ಮುಂಗಡ ಪಾವತಿ ಶುಲ್ಕವಿಲ್ಲ *ಆಕರ್ಷಕ ದರದಲ್ಲಿ ಸುಲಭ ಸಾಲ *ಸಾಲ […]

2022-24ರ ಶ್ರೀಕೃಷ್ಣಾಪುರ ಮಠದ ಪರ್ಯಾಯ ಮಹೋತ್ಸವದ ಪೂರ್ವಭಾವಿ ಬಾಳೆ ಮುಹೂರ್ತ ಸಂಪನ್ನ

ಉಡುಪಿ: 2022-24ರ ಶ್ರೀಕೃಷ್ಣಾಪುರ ಮಠದ ಪರ್ಯಾಯ ಮಹೋತ್ಸವದ ಪೂರ್ವಭಾವಿಯಾಗಿ ಇಂದು ರಥಬೀದಿಯ ಮಠದ ಆವರಣದಲ್ಲಿ ಬಾಳೆ ಮುಹೂರ್ತ ಕಾರ್ಯಕ್ರಮ ನಡೆಯಿತು. ಆ ಮೂಲಕ ಕೃಷ್ಣಾಪುರ ಮಠದ ವಿದ್ಯಾಸಾಗರತೀರ್ಥ ಸ್ವಾಮೀಜಿಯ ನಾಲ್ಕನೇ ಪರ್ಯಾಯ ಮಹೋತ್ಸವದ ಪೂರ್ವಭಾವಿ ಸಿದ್ಧತೆಗಳಿಗೆ ಪ್ರಥಮ ಹಂತದಲ್ಲಿ ಚಾಲನೆ ನೀಡಲಾಯಿತು. ಶ್ರೀಕೃಷ್ಣ ಮಠದ ರಥಬೀದಿಯಲ್ಲಿ ಭಕ್ತರು ಬಾಳೆಗಿಡಗಳನ್ನು ಹೊತ್ತು ಮೆರವಣಿಗೆಯಲ್ಲಿ ಸಾಗಿ ಕೃಷ್ಣಮುಖ್ಯಪ್ರಾಣನ ಜತೆಗೆ ಅನಂತೇಶ್ವರ, ಚಂದ್ರಮೌಳೇಶ್ವರ ಸನ್ನಿದಾನದಲ್ಲಿ ವಿಶೇಷ ಪೂಜೆ ನಡೆಸುವ ಮೂಲಕ ಬಾಳೆ ಮುಹೂರ್ತಕ್ಕೆ ಚಾಲನೆ ನೀಡಲಾಯಿತು. ಬಳಿಕ ಕೃಷ್ಣಾಪುರ ಮಠಕ್ಕೆ ಆಗಮಿಸಿ […]

ಅವನಿ ಫರ್ನೀಚರ್ ಅಂಡ್ ಇಂಟೀರಿಯರ್ಸ್‌ ಶೋರೂಂನಲ್ಲಿ ದೀಪಾವಳಿ ಧಮಾಕ: ವಿವಿಧ ಕಂಪನಿಯ ಫರ್ನಿಚರ್ ಮೇಲೆ ಶೇ. 30 ಡಿಸ್ಕೌಂಟ್ ಪಡೆಯಿರಿ

ಉಡುಪಿ: ಅಗ್ಗದ ಬೆಲೆಯೊಂದಿಗೆ ಉತ್ಕೃಷ್ಟ ಗುಣಮಟ್ಟದ ಗೃಹೋಪಯೋಗಿ ಪೀಠೋಪಕರಣಗಳನ್ನು ಮನೆಗೆ ತರುವ ಪ್ಲ್ಯಾನ್ ಮಾಡಿದ್ದೀರಾ.?. ಹಾಗಾದ್ರೆ ನಿಮಗೆ ಇಲ್ಲಿ ಸಿಗುತ್ತೇ ಭಾರೀ ರಿಯಾಯಿತಿಯೊಂದಿಗೆ ಗೃಹೋಪಯೋಗಿ ಪೀಠೋಪಕರಣಗಳು ಹಾಗೂ ಆಕರ್ಷಕ ಇಂಟೀರಿಯರ್ಸ್‌ ಸಾಮಾಗ್ರಿಗಳು. ಯಸ್, ದೀಪಾವಳಿ ಪ್ರಯುಕ್ತ ಮಲ್ಪೆ ಕಲ್ಮಾಡಿ ರಸ್ತೆಯಲ್ಲಿ ಇರುವ’ ಅವನಿ ಫರ್ನೀಚರ್ ಅಂಡ್ ಇಂಟೀರಿಯರ್ಸ್‌ ಶೋರೂಂ’ ಗೃಹೋಪಯೋಗಿ ಪೀಠೋಪಕರಣಗಳ ಬೃಹತ್ ಪ್ರದರ್ಶನ ಮತ್ತು ಮಾರಾಟ ಮೇಳ ನಡೆಯುತ್ತಿದೆ. ವಿವಿಧ ಕಂಪನಿಯ ಫರ್ನಿಚರ್ ಗಳು ಶೇ. 30 ವಿಶೇಷ ರಿಯಾಯತಿಯೊಂದಿಗೆ ಗ್ರಾಹಕರಿಗೆ ಲಭ್ಯವಿದೆ. ಆದ್ರೆ ಈ […]