ಡ್ರೀಮ್ ಕ್ಯಾಚರ್ಸ್ ಇವೆಂಟ್ಸ್ ಹಾಗೂ ನಿರ್ಮಾಣ್‌ ಬಿಲ್ಡರ್ ವತಿಯಿಂದ ಮಕ್ಕಳಿಗೆ ವಿಶೇಷ ಸ್ಪರ್ಧೆ ಉದ್ಘಾಟನೆ

ಮಂಗಳೂರು : ನಿರ್ಮಾಣ್‌ ಬಿಲ್ಡರ್ ವತಿಯಿಂದ 73ನೇ ಸ್ವಾತಂತ್ರ್ಯೋತ್ಸವದ ಅಂಗವಾಗಿ ಶಾಲಾ ಮಕ್ಕಳಿಗೆ ಚಿತ್ರ ಬಿಡಿಸುವ ಸ್ಪರ್ಧೆ, ಕಲರಿಂಗ್‌ ಮತ್ತು ಛದ್ಮವೇಷ ಸ್ಪರ್ಧೆ ನಗರದ ಭಾರತ್‌ ಮಾಲ್ ನಲ್ಲಿ ನಡೆಯಿತು. 400 ಮಕ್ಕಳಿಗೆ ಸ್ಪರ್ಧೆಯನ್ನು ಏರ್ಪಡಿಸಲಾಯಿತು. ಚಿತ್ರ ಬಿಡಿಸುವ ಸ್ಪರ್ಧೆಯಲ್ಲಿ ದ್ರಿತಿ ಎಸ್‌. ಪ್ರಥಮ, ಸಿಂಚನಾ ಕೋಟ್ಯಾನ್‌ ದ್ವಿತೀಯ ಹಾಗೂ ಶೀಯಾನ್‌ ತೃತೀಯ ಬಹುಮಾನ ಪಡೆದರು. ಕಲರಿಂಗ್‌ ಸ್ಪರ್ಧೆಯಲ್ಲಿ ವೈಭವಿ ಅಳಕೆ ಪ್ರಥಮ, ಕಾರ್ತಿಕ್‌ ಎಸ್‌. ದ್ವಿತೀಯ ಹಾಗೂ ಭಾರ್ಗವಿ ಎಸ್‌. ಆಚಾರ್ಯ ತೃತೀಯ ಬಹುಮಾನ ಪಡೆದರು. ಛದ್ಮವೇಷ […]

ಶಿರಿಯಾರ: ಡಾ| ಸುರೇಂದ್ರ ಶೆಟ್ಟರಿಗೆ  ಸಮ್ಮಾನ

ಬ್ರಹ್ಮಾವರ: ಬ್ರಹ್ಮಾವರ ತಾಲೂಕಿನ ಶಿರಿಯಾರದಲ್ಲಿ 45 ವರ್ಷಕ್ಕೂ ಹೆಚ್ಚು ಕಾಲ ಜನಪರ ವೈದ್ಯರಾಗಿ ಸೇವೆ ಸಲ್ಲಿಸಿದ ಇಲ್ಲಿನ ಭಾಗೀರಥಿ ಕ್ಲಿನಿಕ್ ಡಾ| ಸುರೇಂದ್ರ ಶೆಟ್ಟರಿಗೆ ಕಲ್ಮರ್ಗಿಯ ಶ್ರೀರಾಮ ಮಂದಿರದ ರಾಮಾಂಜನೇಯ ಸಭಾಮಂದಿರದಲ್ಲಿ ಆ.18 ರಂದು ಅಪರಾಹ್ನ 3 ಗಂಟೆಗೆ ಸಾರ್ವಜನಿಕ ಸನ್ಮಾನ ನಡೆಯಲಿದೆ ಎ0ದು ಪ್ರಕಟಣೆ ತಿಳಿಸಿದೆ.

ಉಡುಪಿ ಆಚಾರ್ಯ ಏಸ್ ನಲ್ಲಿ ಅ.18ರಂದು ಉಚಿತ ಮಾದರಿ ಸಂದರ್ಶನ

ಉಡುಪಿ: ಆಚಾರ್ಯಾಸ್‌ ಏಸ್‌ ವತಿಯಿಂದ ಒಂಬತ್ತನೇ ತರಗತಿ, ಎಸೆಸೆಲ್ಸಿ, ಪಿ.ಯು.ಸಿ., ಸಿ.ಇ.ಟಿ., ನೀಟ್, ಜೆ.ಇ.ಇ. ಮೇನ್ಸ್‌, ಕಾಮರ್ಸ್‌ ಹಾಗೂ ಬ್ಯಾಂಕಿಂಗ್‌ ಪರೀಕ್ಷೆಗಳಿಗೆ ಉತ್ಕೃಷ್ಟ ಗುಣಮಟ್ಟದ ತರಬೇತಿಯನ್ನು ಆ. 18ರಂದು ಮಧ್ಯಾಹ್ನ 1.30ರಿಂದ ಸಂಜೆ 5ರವರೆಗೆ ಉಡುಪಿಯ ಏಸ್‌ ಕಚೇರಿಯಲ್ಲಿ ಆಯೋಜಿಸಲಾಗಿದೆ. ಬ್ಯಾಂಕಿಂಗ್‌, ಐಟಿ, ರೈಲ್ವೇ, ಇನ್ಶೂರೆನ್ಸ್‌ ಹಾಗೂ ಇನ್ನಿತರ ಖಾಸಗಿ ಹಾಗೂ ರಾಷ್ಟ್ರೀಯ ಸಂಸ್ಥೆಗಳು ಆಯೋಜಿಸುವ ಸಂದರ್ಶನದಲ್ಲಿ ವಿದ್ಯಾರ್ಥಿಗಳು ಯಶಸ್ಸು ಗಳಿಸುವ ಉದ್ದೇಶದಿಂದ ಈ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ. ಅಂದು ಮಧ್ಯಾಹ್ನ 1.30ರಿಂದ ಸಂಜೆ 5ರ ವರೆಗೆ ಸಂದರ್ಶನ ನಡೆಯಲಿದ್ದು, […]

ನಿರ್ಮಾಣ್‌ ಬಿಲ್ಡರ್ ವತಿಯಿಂದ ಮಕ್ಕಳಿಗೆ ವಿಶೇಷ ಸ್ಪರ್ಧೆ ಉದ್ಘಾಟನೆ

ಮಂಗಳೂರು : ನಿರ್ಮಾಣ್‌ ಬಿಲ್ಡರ್ ವತಿಯಿಂದ 73ನೇ ಸ್ವಾತಂತ್ರ್ಯೋತ್ಸವದ ಅಂಗವಾಗಿ ಶಾಲಾ ಮಕ್ಕಳಿಗೆ ಚಿತ್ರ ಬಿಡಿಸುವ ಸ್ಪರ್ಧೆ, ಕಲರಿಂಗ್‌ ಮತ್ತು ಛದ್ಮವೇಷ ಸ್ಪರ್ಧೆ ನಗರದ ಭಾರತ್‌ ಮಾಲ್ ನಲ್ಲಿ ನಡೆಯಿತು. 400 ಮಕ್ಕಳಿಗೆ ಸ್ಪರ್ಧೆಯನ್ನು ಏರ್ಪಡಿಸಲಾಯಿತು. ಚಿತ್ರ ಬಿಡಿಸುವ ಸ್ಪರ್ಧೆಯಲ್ಲಿ ದ್ರಿತಿ ಎಸ್‌. ಪ್ರಥಮ, ಸಿಂಚನಾ ಕೋಟ್ಯಾನ್‌ ದ್ವಿತೀಯ ಹಾಗೂ ಶೀಯಾನ್‌ ತೃತೀಯ ಬಹುಮಾನ ಪಡೆದರು. ಕಲರಿಂಗ್‌ ಸ್ಪರ್ಧೆಯಲ್ಲಿ ವೈಭವಿ ಅಳಕೆ ಪ್ರಥಮ, ಕಾರ್ತಿಕ್‌ ಎಸ್‌. ದ್ವಿತೀಯ ಹಾಗೂ ಭಾರ್ಗವಿ ಎಸ್‌. ಆಚಾರ್ಯ ತೃತೀಯ ಬಹುಮಾನ ಪಡೆದರು. […]

ಉಡುಪಿ: ಸ್ಮರಣಿಕಾ ಗಿಫ್ಟ್ ಶಾಪ್‌ ನ 27ನೇ ವರ್ಷಾಚರಣೆ, ವಿಶೇಷ ಪ್ರದರ್ಶನ

ಉಡುಪಿ: ನಗರದ ಸ್ಮರಣಿಕಾ ಮೊಮೆಂಟೊ ಮತ್ತು ಗಿಫ್ಟ್ ಶಾಪ್‌ನ 27ನೇ ವರ್ಷದ ಸಂಭ್ರಮ ಹಾಗೂ 2020ರ ಹೊಸ ವರ್ಷದ ಗಿಫ್ಟ್ ಮತ್ತು ಸ್ಮರಣಿಕೆಗಳ ಬುಕ್ಕಿಂಗ್‌ ಹಾಗೂ ಪ್ರದರ್ಶನದ ಉದ್ಘಾಟನೆ ಸಮಾರಂಭವು ಕಲ್ಸಂಕ ಜಂಕ್ಷನ್‌ ವಿಶ್ವಾಸ್‌ ಕಟ್ಟಡದ ಸ್ಮರಣಿಕ ರೋಯಲೆಯಲ್ಲಿ ಗುರುವಾರ ನಡೆಯಿತು. ಕಾರ್ಯಕ್ರಮದಲ್ಲಿ ಮುಖ್ಯಅತಿಥಿಯಾಗಿ ಭಾಗವಹಿಸಿ  2020ರ ಡೈರಿ ಬಿಡುಗಡೆಗೊಳಿಸಿದ ಪ್ರಸಾದ್‌ ನೇತ್ರಾಲಯದ ನೇತ್ರತಜ್ಞ ಡಾ| ಕೃಷ್ಣಪ್ರಸಾದ್‌ ಕೂಡ್ಲು ಮಾತನಾಡಿ, ಉತ್ತಮ ಗುಣಮಟ್ಟದ ವಸ್ತುಗಳಿಂದ ವ್ಯವಹಾರ ಉನ್ನತಿ ಕಾಣುತ್ತದೆ. ಉತ್ತಮ ಸೇವೆ ಹಾಗೂ ಸೌಲಭ್ಯಗಳನ್ನು ಗ್ರಾಹಕರಿಗೆ ನೀಡಿ […]