ಮಿಯಾರು “ಲವ – ಕುಶ” ಜೋಡುಕರೆ ಕಂಬಳ ಕೂಟದ ಫಲಿತಾಂಶ

ಕಾರ್ಕಳ: ಜ.6 ರಂದು ನಡೆದ 20ನೇ ವರ್ಷದ ಮಿಯಾರು “ಲವ – ಕುಶ” ಜೋಡುಕರೆ ಕಂಬಳ ಕೂಟದ ಫಲಿತಾಂಶ ಹೀಗಿವೆ. ಕೂಟದಲ್ಲಿ ಭಾಗವಹಿಸಿದ ಕೋಣಗಳ ಸಂಖ್ಯೆ: ಕನೆಹಲಗೆ: 07 ಜೊತೆ ಅಡ್ಡಹಲಗೆ: 03 ಜೊತೆ ಹಗ್ಗ ಹಿರಿಯ: 23 ಜೊತೆ ನೇಗಿಲು ಹಿರಿಯ: 34 ಜೊತೆ ಹಗ್ಗ ಕಿರಿಯ: 31 ಜೊತೆ ನೇಗಿಲು ಕಿರಿಯ: 132 ಜೊತೆ ಒಟ್ಟು ಕೋಣಗಳ ಸಂಖ್ಯೆ: 230 ಜೊತೆ ಕನೆಹಲಗೆ: (6.5 ಕೋಲು ನಿಶಾನೆಗೆ ನೀರು ಹಾಯಿಸಿದ್ದಾರೆ) ಬಾರ್ಕೂರು ಶಾಂತಾರಾಮ ಶೆಟ್ಟಿ […]

ಉಡುಪಿ ಪುತ್ತಿಗೆ ಪರ್ಯಾಯೋತ್ಸವ: ಜ.8ರಂದು ಪುತ್ತಿಗೆ ಶ್ರೀಗಳ ಪುರಪ್ರವೇಶ, ಪೌರಸನ್ಮಾನ

ಉಡುಪಿ: ಉಡುಪಿ ಪುತ್ತಿಗೆ ಮಠಾಧೀಶರಾದ ಶ್ರೀ ಸುಗುಣೇಂದ್ರತೀರ್ಥ ಶ್ರೀಪಾದರ ಚತುರ್ಥ ಪರ್ಯಾಯೋತ್ಸವದ ಅಂಗವಾಗಿ ಸುಗುಣೇಂದ್ರತೀರ್ಥ ಶ್ರೀಪಾದರ ಹಾಗೂ ಸುಶ್ರೀಂದ್ರತೀರ್ಥ ಶ್ರೀಪಾದರ ಪುರಪ್ರವೇಶ ಮತ್ತು ಪೌರಸನ್ಮಾನ ಕಾರ್ಯಕ್ರಮ ಜನವರಿ 8ರ ಸೋಮವಾರ ಸಂಜೆ 7 ಗಂಟೆಗೆ ಉಡುಪಿ ರಥಬೀದಿಯ ಆನಂದತೀರ್ಥ ಮಂಟಪದಲ್ಲಿ ನಡೆಯಲಿದೆ ಎಂದು ಪರ್ಯಾಯ ಸಮಿತಿಯ ಅಧ್ಯಕ್ಷ ಡಾ. ಎಚ್ ಎಸ್ ಬಲ್ಲಾಳ್ ಹೇಳಿದರು. ಉಡುಪಿಯ ಪುತ್ತಿಗೆ ಮಠದಲ್ಲಿ ಶನಿವಾರ ಆಯೋಜಿಸಿದ್ದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಪುತ್ತಿಗೆ ಶ್ರೀ ಸುಗುಣೇಂದ್ರತೀರ್ಥ ಶ್ರೀಗಳು ಜನವರಿ 18ರಂದು ತಮ್ಮ ಶಿಷ್ಯ […]

ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಮಣಿಪಾಲ ವಲಯಮಟ್ಟದ ಪದಗ್ರಹಣ ಕಾರ್ಯಕ್ರಮ

ಉಡುಪಿ: ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಉಡುಪಿ ತಾಲ್ಲೂಕು ಮತ್ತು ಪ್ರಗತಿ ಬಂಧು ಸ್ವಸಹಾಯ ಸಂಘ ಒಕ್ಕೂಟ ಮಣಿಪಾಲ ವಲಯ ಹಾಗೂ ತಾಲ್ಲೂಕು ಜನಜಾಗೃತಿ ವೇದಿಕೆ ಇವರ ಸಂಯುಕ್ತ ಆಶ್ರಯದಲ್ಲಿ ವಲಯ ಮಟ್ಟದ ಸಾಮೂಹಿಕ ಸತ್ಯನಾರಾಯಣ ಪೂಜೆ ಮತ್ತು ಪದಗ್ರಹಣ ಕಾರ್ಯಕ್ರಮ ಶಿವಪಾಡಿಯ ಉಮಾಮಹೇಶ್ವರ ದೇವಸ್ಥಾನದಲ್ಲಿ ಇಂದು ನಡೆಯಿತು. ಬೆಳಿಗ್ಗೆ ಧಾರ್ಮಿಕ ವಿಧಿವಿಧಾನಗಳೊಂದಿಗೆ ಸತ್ಯನಾರಾಯಣ ಪೂಜೆ ನೆರವೇರಿತು. ಪದಗ್ರಹಣ ಕಾರ್ಯಕ್ರಮವನ್ನು ಉದ್ಘಾಟಿಸಿ ಉಡುಪಿ ತಾಲ್ಲೂಕು ಜನಜಾಗೃತಿ ವೇದಿಕೆ ಅಧ್ಯಕ್ಷ ಸತ್ಯಾನಂದ ನಾಯಕ್ ಮಾತನಾಡಿ, ಯೋಜನೆಯ ಕಾರ್ಯಕ್ರಮ, ಗ್ರಾಮೀಣ […]

ಜ.26ರ ವರೆಗೆ ಉಡುಪಿ ಬಲ್ಲಾಳ್ ಮೊಬೈಲ್ಸ್’ನಲ್ಲಿ “ದಿ ಗ್ರೇಟ್ ಫೆಸ್ಟಿವಲ್ ಸೇಲ್ಸ್” ಭರ್ಜರಿ ಕೊಡುಗೆಗಳು.

ಉಡುಪಿ: ಉಡುಪಿ‌ ನಗರದ ಕಲ್ಪನಾ ಚಿತ್ರಮಂದಿರ ಬಳಿಯ ಒರಾಯನ್ ಕಟ್ಟಡದಲ್ಲಿ ಹೆಸರಾಂತ ಮೊಬೈಲ್ ಶೋರೂಮ್ ಆದ “ಬಲ್ಲಾಳ್ ಮೊಬೈಲ್ಸ್” ನಲ್ಲಿ ಇದೀಗ ಗ್ರಾಹಕರಿಗೆ ಅ.15 ರಿಂದ ಜ.26ರ ವರೆಗೆ “ದಿ ಗ್ರೇಟ್ ಫೆಸ್ಟಿವಲ್ ಸೇಲ್ಸ್” ನಡೆಯುತ್ತಿದ್ದು, ಇನ್ನೂ ಕೇಲವು ದಿನಗಳು ಮಾತ್ರ ಉಳಿದಿವೆ. ಕಳೆದ 38 ವರ್ಷದಿಂದ ಗ್ರಾಹಕರ ವಿಶ್ವಾಸವನ್ನು ಗೆದ್ದು, ಗ್ರಾಹಕರಿಗೆ ಅತ್ಯುತ್ತಮವಾದ ಸೇವೆಯನ್ನು ಸಲ್ಲಿಸುತ್ತಿರುವ, ಗ್ರಾಹಕರ ನಂಬಿಕೆಗೆ ಹೆಸರುವಾಸಿಯಾಗದ ಬಲ್ಲಾಳ್ ಮೊಬೈಲ್ಸ್ ನಲ್ಲಿ ಗ್ರಾಹಕರ ಪ್ರತಿ ಮೊಬೈಲ್ ಫೋನ್ ಖರೀದಿಗೆ ಸ್ಕ್ರಾಚ್ & ವಿನ್ […]

ಕಾರ್ಕಳ ಜ್ಞಾನಸುಧಾ ಕಾಲೇಜಿನಲ್ಲಿ ‘ವಿದ್ಯಾರ್ಥಿ ಮಿತ್ರ’ ಸಿ.ಇ.ಟಿ ಅರ್ಜಿ ತರಬೇತಿ ಕಾರ್ಯಕ್ರಮ ಉದ್ಘಾಟನೆ

ಉಡುಪಿ: ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಹಾಗೂ ಶಾಲಾ ಶಿಕ್ಷಣ ಇಲಾಖೆ (ಪದವಿ ಪೂರ್ವ ವಿಭಾಗ) ಉಡುಪಿ ಜಿಲ್ಲೆ, ಇವರ ಸಂಯುಕ್ತ ಆಶ್ರಯದಲ್ಲಿ “ವಿದ್ಯಾರ್ಥಿ ಮಿತ್ರ” ಸಿ.ಇ.ಟಿ. ಅರ್ಜಿ- 2024, ಇದನ್ನು ತುಂಬುವ ವಿಷಯದಲ್ಲಿ ತರಬೇತಿ ಕಾರ್ಯಕ್ರಮವು ಗಣಿತನಗರದ ಕಾರ್ಕಳ ಜ್ಞಾನಸುಧಾ ಪದವಿ ಪೂರ್ವ ಕಾಲೇಜಿನಲ್ಲಿ ನಡೆಯಿತು. ಉಡುಪಿ ಜಿಲ್ಲೆಯ ಖಾಸಗಿ, ಅನುದಾನಿತ, ಸರ್ಕಾರಿ, ಸಿ.ಬಿ.ಎಸ್.ಇ ಹಾಗೂ ಐ.ಸಿ.ಎಸ್.ಇ 11 ಮತ್ತು 12ನೇ ತರಗತಿಯ ವಿಜ್ಞಾನ ವಿಷಯದ ಎಲ್ಲಾ ಉಪನ್ಯಾಸಕರು ಹಾಗೂ ಪ್ರಾಂಶುಪಾಲರಿಗೆ ಆಯೋಜಿಸಿದ ತರಬೇತಿ ಕಾರ್ಯಕ್ರಮವನ್ನು ಉಡುಪಿ […]