ಜನವರಿ 26ರ ವರೆಗೆ ಉಡುಪಿ ಬಲ್ಲಾಳ್ ಮೊಬೈಲ್ಸ್’ನಲ್ಲಿ ನಡೆಯುತ್ತಿದೆ ಹಬ್ಬಗಳ ಸಂಭ್ರಮ “ದಿ ಗ್ರೇಟ್ ಫೆಸ್ಟಿವಲ್ ಸೇಲ್ಸ್” ಭರ್ಜರಿ ಕೊಡುಗೆಗಳು..
ಉಡುಪಿ: ಉಡುಪಿ ನಗರದ ಕಲ್ಪನಾ ಚಿತ್ರಮಂದಿರ ಬಳಿಯ ಒರಾಯನ್ ಕಟ್ಟಡದಲ್ಲಿ ಹೆಸರಾಂತ ಮೊಬೈಲ್ ಶೋರೂಮ್ ಆದ “ಬಳ್ಳಾಲ್ ಮೊಬೈಲ್ಸ್” ನಲ್ಲಿ ಇದೀಗ ಗ್ರಾಹಕರಿಗೆ ಅ.15 ರಿಂದ ಜ.26ರ ವರೆಗೆ “ದಿ ಗ್ರೇಟ್ ಫೆಸ್ಟಿವಲ್ ಸೇಲ್ಸ್” ನಡೆಯುತ್ತಿದ್ದು, ಗ್ರಾಹಕರಿಂದ ಒಳ್ಳೆಯ ರೆಸ್ಪಾನ್ಸ್ ದೊರಕಿದೆ. ಕಳೆದ 38 ವರ್ಷದಿಂದ ಗ್ರಾಹಕರ ವಿಶ್ವಾಸವನ್ನು ಗೆದ್ದು, ಗ್ರಾಹಕರಿಗೆ ಅತ್ಯುತ್ತಮವಾದ ಸೇವೆಯನ್ನು ಸಲ್ಲಿಸುತ್ತಿರುವ, ಗ್ರಾಹಕರ ನಂಬಿಕೆಗೆ ಹೆಸರುವಾಸಿಯಾಗದ ಬಳ್ಳಾಲ್ ಮೊಬೈಲ್ಸ್ ನಲ್ಲಿ ಗ್ರಾಹಕರ ಪ್ರತಿ ಮೊಬೈಲ್ ಫೋನ್ ಖರೀದಿಗೆ ಸ್ಕ್ರಾಚ್ & ವಿನ್ ಭರ್ಜರಿ […]
ಉಡುಪಿ: ಪೂರ್ಣಿಮಾ ಜನಾರ್ದನ್ ರವರಿಗೆ ಒಂದು ಚಿನ್ನ, ಒಂದು ಬೆಳ್ಳಿ ಪದಕ
ಉಡುಪಿ: ಭಾರತೀಯ ಅಂಚೆ ಇಲಾಖೆ, ಉಡುಪಿ ಅಂಚೆ ವಿಭಾಗವು ಉಡುಪಿ ಎಮ್ ಜಿ ಎಮ್ ಕಾಲೇಜಿನ ರವೀಂದ್ರ ಕಲಾ ಮಂಟಪದಲ್ಲಿ ಆಯೋಜಿಸಿದ್ದ ಉಡುಪಿ ಜಿಲ್ಲಾ ಮಟ್ಟದ ಅಂಚೆ ಚೀಟಿ ಪ್ರದರ್ಶನ ಕೃಷ್ಣಾಪೆಕ್ಸ್ – 2023 ರಲ್ಲಿ ಉಡುಪಿ ಅಂಚೆ ವಿಭಾಗದ ಉದ್ಯೋಗಿ ಪೂರ್ಣಿಮಾ ಜನಾರ್ದನ್ ಕೊಡವೂರು ತಮ್ಮ ಸಂಗ್ರಹದ ” ಫಿಲಾಟಲಿಕ್ ಜರ್ನಿ ಆಫ್ ಉಡುಪಿ ತ್ರೂ ಸ್ಪೆಶಲ್ ಕವರ್ಸ್ ” ಪ್ರದರ್ಶನಕ್ಕೆ ಚಿನ್ನದ ಪದಕ ಹಾಗು “ವಿಶೇಷ ರಾಷ್ಟ್ರೀಯ ಹಾಗು ಅಂತರಾಷ್ಟ್ರೀಯ ದಿನಗಳು” ಅಂಚೆ ಚೀಟಿ […]
ಕರ್ನಾಟಕ ಬ್ಯಾಂಕ್ ಕುಂದಾಪುರ ಶಾಖೆಯ ನವೀಕೃತ ಪ್ರಾಂಗಣ ಮತ್ತು ಎಟಿಎಂ ಮಿನಿ ಈ-ಲಾಬಿಯ ಉದ್ಘಾಟನಾ ಸಮಾರಂಭ
ಕುಂದಾಪುರ: ಕರ್ನಾಟಕ ಬ್ಯಾಂಕ್ ಕುಂದಾಪುರ ಶಾಖೆಯ ನವೀಕೃತ ಪ್ರಾಂಗಣ ಮತ್ತು ಎಟಿಎಂ ಮಿನಿ ಈ- ಲಾಬಿಯ ಉದ್ಘಾಟನಾ ಸಮಾರಂಭವು ನವೆಂಬರ್ 24ರಂದು ಜರಗಿತು. ಕಾರ್ಯಕ್ರಮದಲ್ಲಿ ಬ್ಯಾಂಕಿನ ಚೀಫ್ ಬಿಸಿನೆಸ್ ಆಫೀಸರ್ ಗೋಕುಲ್ ದಾಸ್, ಶಾಸಕ ಕಿರಣ್ ಕುಮಾರ್ ಕೊಡ್ಗಿ, ಬ್ಯಾಂಕಿನ ಮಾಜಿ ನಿರ್ದೇಶಕ ಡಾ। ಹೆಚ್ ರಾಮ್ ಮೋಹನ್, ಉಡುಪಿ ವಲಯದ ಸಹಾಯಕ ಮಹಾಪ್ರಬಂಧಕ ರಾಜಗೋಪಾಲ್ ಬಿ., ವೇದಮೂರ್ತಿ ಬಾಲಚಂದ್ರ ಭಟ್, ಉದ್ಯಮಿಗಳಾದ ಆನಂದ ಸಿ. ಕುಂದರ್, ಸೀತಾರಾಮ ನಗತ್ತಾಯ, ಬ್ಯಾಂಕಿನ ಗ್ರಾಹಕರು ಹಾಗೂ ಸಿಬ್ಬಂದಿ ವರ್ಗದವರು […]
ದೀಪಾವಳಿ ಹಬ್ಬದ ಪ್ರಯುಕ್ತ ಉಡುಪಿ “ಬಾಂಬೆ ಸ್ವೀಟ್ಸ್”ನಲ್ಲಿ ರಿಯಾಯಿತಿ ದರದಲ್ಲಿ ಸ್ವೀಟ್ ಮಾರಾಟ
ಉಡುಪಿ: ಮೊಮೆಂಟೊ ಮತ್ತು ಗಿಫ್ಟ್ ವಸ್ತುಗಳಿಗೆ ಹೆಸರುವಾಸಿ ಆದ ಉಡುಪಿಯ ಪ್ರತಿಷ್ಠಿತ ಸ್ಮರಣಿಕಾ ಸಂಸ್ಥೆಯು ತನ್ನ ಸಹಸಂಸ್ಥೆಯಾದ ಬಾಂಬೆ ಸ್ವೀಟ್ಸ್ ಈ ಸಲದ ದೀಪಾವಳಿ ಹಬ್ಬ ಸ್ಮರಣೀಯವಾಗಿ ಆಚರಿಸಲು ವಿವಿಧ ರೀತಿಯ ಸ್ವೀಟ್ಸ್ ಗಳನ್ನು ಸಂಗ್ರಹಿಸಿದ್ದು, ದೀಪಾವಳಿ ಪ್ರಯುಕ್ತ ಉತ್ಪನ್ನಗಳನ್ನು ವಿಶೇಷ ರಿಯಾಯಿತಿ ದರದಲ್ಲಿ ಆಯೋಜಿಸಿದೆ. ಉಡುಪಿ ಸಿಟಿ ಬಸ್ಟ್ಯಾಂಡ್ ಹತ್ತಿರದ ಕೆಎಸ್ಆರ್ಟಿಸಿ ನರ್ಮ್ ಬಸ್ ನಿಲ್ದಾಣದ ವಾಣಿಜ್ಯ ಸಂಕೀರ್ಣದ ಕಟ್ಟಡದಲ್ಲಿರುವ ಸ್ಮರಣಿಕಾ ಮೊಮೆಂಟೊ, ಗಿಫ್ಟ್ ಸೆಂಟರ್ ಹಾಗೂ ಬಾಂಬೆ ಸ್ವೀಟ್ಸ್ ನಲ್ಲಿ ವಿವಿಧ ರೀತಿಯ ವಿಶೇಷ […]
ಬದಲಾದ ಕಾಲಘಟ್ಟದಲ್ಲಿ ಬದಲಾದ ದೀಪಾವಳಿಯ ಆಚರಣೆಗಳು: ಡಾ. ಪರಶುರಾಮ ಕಾಮತ್
ಬೆಳಕಿನ ಹಬ್ಬ ದೀಪಾವಳಿ ಮತ್ತೆ ಬಂದಿದೆ. ಸುಮಾರು ಎರಡು ದಶಕಗಳ ಹಿಂದಿನ ದೀಪಾವಳಿ ಆಚರಣೆಯ ಸೊಗಡು ಇಂದು ಎಲ್ಲೋ ಮಾಯವಾದಂತೆ ಕಾಣಿಸುತ್ತಿದೆ. ಅಂದಿನ ದಿನಗಳಲ್ಲಿ ಅವಿಭಕ್ತ ಕುಟುಂಬಗಳಿದ್ದವು. ಹೀಗಾಗಿ ಮನೆ ತುಂಬಾ ಸದಸ್ಯರು, ಅವರೊಳಗಿನ ಅವಿನಾಭಾವ ಸಂಬಂಧ ಕುಟುಂಬದ ಒಗ್ಗಟ್ಟಿಗೆ ಸಹಕಾರಿಯಾಗಿತ್ತು. ದೀಪಾವಳಿಯಂದು ಮನೆಯವರೆಲ್ಲರೂ ಸಕ್ರಿಯವಾಗಿ ಭಾಗವಹಿಸುವ ಮೂಲಕ ಹಬ್ಬದ ಆಚರಣೆಗೆ ವಿಶೇಷ ಮೆರುಗನ್ನು ನೀಡುತ್ತಿದ್ದರು. ಇಂದಿನ ವಿಭಕ್ತ ಕುಟುಂಬಗಳಲ್ಲಿ ತಂದೆ ತಾಯಿ ಮತ್ತು ಮಕ್ಕಳು ಮಾತ್ರವಿರುವುದರಿಂದ ತಕ್ಕ ಮಟ್ಟಿನಲ್ಲಿ ದೀಪಾವಳಿಯ ಆಚರಣೆ ನಡೆಯುತ್ತಿದೆ. ವಿಪರ್ಯಾಸವೆಂದರೆ ಉದ್ಯೋಗವನ್ನರಸಿ […]