ಉಡುಪಿ ಭಾರತ್‌ ಮಾರ್ಕೆಟಿಂಗ್‌ 16ನೇ ವರ್ಷಕ್ಕೆ ಪಾದಾರ್ಪಣೆ: ಎಲೆಕ್ಟ್ರಿಕಲ್ ಉಪಕರಣಗಳ ಮಾರಾಟದಲ್ಲಿ ಅತ್ಯಂತ ವಿಶ್ವಾಸಾರ್ಹತೆ ಹೊಂದಿದ ಸಂಸ್ಥೆ

ಉಡುಪಿ: ಉಡುಪಿಯ ಬನ್ನಂಜೆ ನಾರಾಯಣಗುರು ಸಂಕೀರ್ಣ ದಲ್ಲಿರುವ ಗುಣಮಟ್ಟದ ಅತ್ಯಾಧುನಿಕ ಬೃಹತ್‌ ಸಂಗ್ರಹದ ವಿದ್ಯುತ್‌ ಜೋಡಣೆ ಸಾಮಗ್ರಿಗಳ ಹವಾನಿಯಂತ್ರಿತ ಜಿಎಂ ಬ್ರ್ಯಾಂಡ್‌ ಶೋರೂಂ ‘ಭಾರತ್‌ ಮಾರ್ಕೆಟಿಂಗ್‌’ ಬ್ರ್ಯಾಂಡೆಡ್‌ ಎಲೆಕ್ಟ್ರಿಕಲ್ ಸರಕುಗಳ ಮಾರಾಟದ ಮೂಲಕ ಜನಮೆಚ್ಚುಗೆಗೆ ಪಾತ್ರವಾಗಿದೆ. ಇಲ್ಲಿ ನೂತನ ಮನೆ, ಸಭಾಂಗಣ, ಮಾಲ್, ಮಳಿಗೆ, ಸಮುಚ್ಚಯ ನಿರ್ಮಾಣದಲ್ಲಿ ಬಳಸುವ ಜಿಎಂ, ಹ್ಯಾವೆಲ್, ಫಿನೊಲೆಕ್ಸ್‌, ವಿ-ಗಾರ್ಡ್‌, ಲಿಗ್ರೆಂಡ್‌, ಆರ್‌ಆರ್‌, ಲ್ಯೂಕರ್, ಹಿಲ್ಸ್ ಕ್ಯಾಬ್, ಪ್ಯಾಸೋಲೈಟ್, ಸ್ಟ್ಯಾಂಡರ್ಡ್ ಕಂಪೆನಿಗಳ ಕೇಬಲ್ಸ್, ವಯರ್, ಎಲ್ಇಡಿ ಫಿಟ್ಟಿಂಗ್ಸ್‌, ಹವೆಲ್ಸ್ ಕಂಪೆನಿಯ ಇಲೆಕ್ಟ್ರಿಕಲ್ ಸಾಮಗ್ರಿಗಳಾದ […]

37ನೇ ವರ್ಷದ ಬಾರಾಡಿಬೀಡು “ಸೂರ್ಯ – ಚಂದ್ರ” ಜೋಡುಕರೆ ಕಂಬಳ ಕೂಟದ ಫಲಿತಾಂಶ

ಕಾರ್ಕಳ: ಡಿ.9 ರಂದು ನಡೆದ 37ನೇ ವರ್ಷದ ಬಾರಾಡಿಬೀಡು “ಸೂರ್ಯ – ಚಂದ್ರ” ಜೋಡುಕರೆ ಕಂಬಳ ಕೂಟದ ಫಲಿತಾಂಶ ಹೀಗಿವೆ. ಕೂಟದಲ್ಲಿ ಭಾಗವಹಿಸಿದ ಕೋಣಗಳ ಸಂಖ್ಯೆ: ಕನೆಹಲಗೆ: 04 ಜೊತೆ ಅಡ್ಡಹಲಗೆ: 03 ಜೊತೆ ಹಗ್ಗ ಹಿರಿಯ: 20 ಜೊತೆ ನೇಗಿಲು ಹಿರಿಯ: 35 ಜೊತೆ ಹಗ್ಗ ಕಿರಿಯ: 36 ಜೊತೆ ನೇಗಿಲು ಕಿರಿಯ: 110 ಜೊತೆ ಒಟ್ಟು ಕೋಣಗಳ ಸಂಖ್ಯೆ: 208 ಜೊತೆ ಕನೆಹಲಗೆ: ( ಸಮಾನ ಬಹುಮಾನ ) ನೇರಳೆಕಟ್ಟೆ ಕೊಡ್ಲಾಡಿ ಅದ್ವಿನ್ ರವಿರಾಜ್ […]

ಪಲಿಮಾರು ಮಠದ ಶ್ರೀ ವಿದ್ಯಾಧೀಶ ತೀರ್ಥ ಸ್ವಾಮೀಜಿ ಅವರನ್ನು ಭೇಟಿ ಮಾಡಿ ಆಶೀರ್ವಾದ ಪಡೆದ ಬಿಜೆಪಿ ರಾಜ್ಯಧ್ಯಕ್ಷ

ಬೆಂಗಳೂರು: ಬಿಜೆಪಿ ರಾಜ್ಯಾಧ್ಯಕ್ಷರಾದ ವಿಜಯೇಂದ್ರ ಯಡಿಯೂರಪ್ಪ ಅವರು ಇಂದು ಬೆಂಗಳೂರಿನಲ್ಲಿ ಫಲಿಮಾರು ಮಠದ ಶ್ರೀ ಶ್ರೀ ವಿದ್ಯಾಧೀಶ ತೀರ್ಥ ಸ್ವಾಮೀಜಿಯವರನ್ನು ಭೇಟಿ ಮಾಡಿ ಆಶೀರ್ವಾದ ಪಡೆದರು. ಈ ಸಂದರ್ಭದಲ್ಲಿ ಮಾಜಿ ಉಪಮುಖ್ಯಮಂತ್ರಿ ಡಾ. ಸಿ. ಎನ್. ಅಶ್ವತ್ಥ್ ನಾರಾಯಣ್ ಮತ್ತು ಶ್ರೀ ಮಠದ ಪಿ ಆರ್ ಓ ಆದ ಕಡೆಕಾರು ಶ್ರೀಶ ಭಟ್, ಶ್ರೀಗಳ ಆಪ್ತರಾದ ಕೆ.ಗಿರೀಶ್ ಉಪಾಧ್ಯಾಯ, ಮತ್ತಿತರು ಉಪಸ್ಥಿತರಿದ್ದರು.

ಕುಂದಾಪುರ: ಶ್ರೀ ವೆಂಕಟರಮಣ ಪದವಿ ಪೂರ್ವ ಕಾಲೇಜಿನಲ್ಲಿ ವಾರ್ಷಿಕೋತ್ಸವ ಸಮಾರಂಭ

ಕುಂದಾಪುರ: ಶ್ರೀ ವೆಂಕಟರಮಣ ಪದವಿ ಪೂರ್ವ ಕಾಲೇಜಿನ ವಾರ್ಷಿಕೋತ್ಸವ ಸಮಾರಂಭವು ಡಿ.5ರಂದು ನಡೆಯಿತು. ನಿವೃತ್ತ ಪ್ರಾಂಶುಪಾಲರಾದ ಶ್ರೀ. ಎ. ಲಕ್ಷ್ಮೀ ನಾರಾಯಣ ಚಾತ್ರ ಮುಖ್ಯ ಅತಿಥಿಯಾಗಿ ಭಾಗವಹಿಸಿ, ಸ್ಪರ್ಧಾತ್ಮಕ ಹಾಗೂ ವಾರ್ಷಿಕ ಪರೀಕ್ಷೆಯ ಕಡೆಗೆ ಹೆಚ್ಚಿನ ಗಮನ ನೀಡಿ ತಮ್ಮ ಭವಿಷ್ಯವನ್ನು ರೂಪಿಸಿಕೊಳ್ಳಲು ವಿದ್ಯಾರ್ಥಿಗಳು ಶ್ರಮಿಸಬೇಕು. ಅಂತಹ ವಾತಾವರಣ ಶ್ರೀ ವೆಂಕಟರಮಣ ಸಂಸ್ಥೆಯಲ್ಲಿ ಇರುವುದರಿಂದ ವಿದ್ಯಾರ್ಥಿಗಳು ಅದಕ್ಕೆ ಸ್ಪಂದಿಸಬೇಕು ಎಂದರು. ಅಧ್ಯಕ್ಷ ಸ್ಥಾನವನ್ನು ವಹಿಸಿದ ಸಂಸ್ಥೆಯ ಕಾರ್ಯದರ್ಶಿ ಕೆ. ರಾಧಾಕೃಷ್ಣ ಶೆಣೈಯವರು ಕಡಿಮೆ ಶುಲ್ಕದಲ್ಲಿ ಮೌಲ್ಯಯುತ ಶಿಕ್ಷಣ […]

ಜನವರಿ 26ರ‌ ವರೆಗೆ ಉಡುಪಿ ಬಲ್ಲಾಳ್ ಮೊಬೈಲ್ಸ್’ನಲ್ಲಿ ನಡೆಯುತ್ತಿದೆ ಹಬ್ಬಗಳ ಸಂಭ್ರಮ “ದಿ ಗ್ರೇಟ್ ಫೆಸ್ಟಿವಲ್ ಸೇಲ್ಸ್” ಭರ್ಜರಿ ಕೊಡುಗೆಗಳು..

ಉಡುಪಿ: ಉಡುಪಿ‌ ನಗರದ ಕಲ್ಪನಾ ಚಿತ್ರಮಂದಿರ ಬಳಿಯ ಒರಾಯನ್ ಕಟ್ಟಡದಲ್ಲಿ ಹೆಸರಾಂತ ಮೊಬೈಲ್ ಶೋರೂಮ್ ಆದ “ಬಳ್ಳಾಲ್ ಮೊಬೈಲ್ಸ್” ನಲ್ಲಿ ಇದೀಗ ಗ್ರಾಹಕರಿಗೆ ಅ.15 ರಿಂದ ಜ.26ರ ವರೆಗೆ “ದಿ ಗ್ರೇಟ್ ಫೆಸ್ಟಿವಲ್ ಸೇಲ್ಸ್” ನಡೆಯುತ್ತಿದ್ದು, ಗ್ರಾಹಕರಿಂದ ಒಳ್ಳೆಯ ರೆಸ್ಪಾನ್ಸ್ ದೊರಕಿದೆ. ಕಳೆದ 38 ವರ್ಷದಿಂದ ಗ್ರಾಹಕರ ವಿಶ್ವಾಸವನ್ನು ಗೆದ್ದು, ಗ್ರಾಹಕರಿಗೆ ಅತ್ಯುತ್ತಮವಾದ ಸೇವೆಯನ್ನು ಸಲ್ಲಿಸುತ್ತಿರುವ, ಗ್ರಾಹಕರ ನಂಬಿಕೆಗೆ ಹೆಸರುವಾಸಿಯಾಗದ ಬಳ್ಳಾಲ್ ಮೊಬೈಲ್ಸ್ ನಲ್ಲಿ ಗ್ರಾಹಕರ ಪ್ರತಿ ಮೊಬೈಲ್ ಫೋನ್ ಖರೀದಿಗೆ ಸ್ಕ್ರಾಚ್ & ವಿನ್ ಭರ್ಜರಿ […]