World Sight Day 2023: ಕಣ್ಣಿನ ಆರೋಗ್ಯದ ಬಗ್ಗೆ ಬೇಡ ನಿರ್ಲಕ್ಷ್ಯ, ವಿಶ್ವ ದೃಷ್ಟಿ ದಿನದ ಬಗ್ಗೆ ಇಲ್ಲಿದೆ ಮಾಹಿತಿ

ನಿಮ್ಮ ಕಣ್ಣಿನ ಆರೋಗ್ಯದ ಪ್ರಾಮುಖ್ಯತೆಯ ಕುರಿತು ಆಲೋಚಿಸಲು ಮತ್ತು ಅದನ್ನು ರಕ್ಷಿಸಲು ಮತ್ತು ಭವಿಷ್ಯದಲ್ಲಿ ಅದನ್ನು ಆರೋಗ್ಯಕರವಾಗಿಡಲು ಎಚ್ಚರಿಸುವ ಸಲುವಾಗಿ ಈ ದಿನವನ್ನು ಮೀಸಲಿಡಲಾಗಿದೆ. ವಿಶ್ವ ದೃಷ್ಟಿ ದಿನದ ಬಗ್ಗೆ ನೀವು ತಿಳಿಯಲೇಬೇಕಾದ ಮಾಹಿತಿ ಹೀಗಿದೆ. ಪಂಚೇಂದ್ರೀಯಗಳಲ್ಲಿ ಕಣ್ಣು (Eye) ಪ್ರಮುಖವಾದ ಅಂಗ. ದೃಷ್ಟಿ ಇಲ್ಲದಿದ್ದರೆ ಜಗತ್ತೇ ಕತ್ತಲು. ಪ್ರಪಂಚದಾದ್ಯಂತದ ಅನೇಕ ಜನರು ವಿವಿಧ ರೀತಿಯ ದೃಷ್ಟಿ ದೋಷಗಳಿಂದ ಬಳಲುತ್ತಿದ್ದಾರೆ. ಹೀಗಾಗಿ ಈ ಬಗ್ಗೆ ಜಾಗೃತಿ ಮೂಡಿಸುವ ಸಲುವಾಗಿ ಪ್ರತಿ ವರ್ಷ ಅಕ್ಟೋಬರ್ ತಿಂಗಳ ಎರಡನೇ ಗುರುವಾರದಂದು […]
ಪೆರ್ಡೂರು ಬಂಟರ ಸೌಹಾರ್ದ ಸಹಕಾರಿ ನಿಯಮಿತ: ವಾರ್ಷಿಕ ಮಹಾಸಭೆ

ಪೆರ್ಡೂರು: ಪೆರ್ಡೂರು ಸಮಾಜ ಬಾಂಧವರ ನಿರಂತರ ಸಹಕಾರದಿಂದ ಸಂಘ ಅಭಿವೃದ್ದಿ ಹೊಂದುವುದರ ಜತೆಗೆ ಲಾಭಾಂಶವನ್ನು ಶಿಕ್ಷಣ ಆರೋಗ್ಯ ಮತ್ತು ವಸತಿ ವಿಚಾರದಲ್ಲಿ ಸಮಾಜ ಬಾಂಧವರಿಗೆ ನೀಡಲಾಗುತ್ತಿದೆ. ಅಲ್ಲದೆ ಸಂಘದ ಎಲ್ಲಾ ನಿರ್ದೇಶಕರು ಯಾವುದೇ ಗೌರವ ಧನ ಹಾಗೂ ಡಿವಿಡೆಂಟ್ ನ್ನು ಪಡೆಯದೆ ಸಂಘದ ಬೆಳವಣಿಗೆಗೆ ಸಹಕಾರಿಯಾಗಿ ಸದಸ್ಯರಿಗೆ ಶೇ. 8 ಡಿವಿಡೆಂಟ್ ಘೋಷಿಸಲಾಗಿದೆ ಎಂದು ಪೆರ್ಡೂರು ಬಂಟರ ಸೌಹಾರ್ದ ಸಹಕಾರಿ ನಿಯಮಿತ ಇದರ ಅಧ್ಯಕ್ಷ ಶಾಂತಾರಾಮ ಸೂಡ ಕೆ. ಹೇಳಿದರು. ಅವರು ಸೆ.24ರಂದು ಪೆರ್ಡೂರು ಬಂಟರ ಸಮುದಾಯ […]
ಕಿನ್ನಿಮೂಲ್ಕಿ ಕನ್ನರ್ಪಾಡಿ 18ನೇ ವರ್ಷದ ಸಾರ್ವಜನಿಕ ಗಣೇಶೋತ್ಸವ ವಿಸರ್ಜನಾ ಮೆರವಣಿಗೆ

ಉಡುಪಿ: ಕಿನ್ನಿಮೂಲ್ಕಿ ಕನ್ನರ್ಪಾಡಿ ಸಾರ್ವಜನಿಕ ಗಣೇಶೋತ್ಸವ ಸಮಿತಿಯ 18ನೇ ವರ್ಷದ ಗಣೇಶೋತ್ಸವವು ಸ್ವಾಗತ ಗೋಪುರದ ಬಳಿಯ ಗಣಪತಿ ಮೈದಾನದಲ್ಲಿ ಸೆ. 19 ರಿಂದ 24ರ ವರೆಗೆ ವಿವಿಧ ಧಾರ್ಮಿಕ ಮತ್ತು ಸಾಂಸ್ಕೃತಿಕ ಕಾರ್ಯಕ್ರಮಗಳೊಂದಿಗೆ ವೈಭವದಿಂದ ನಡೆಯಿತು. ಸೆ. 24ರಂದು ಗಣೇಶನ ವಿಸರ್ಜನಾ ಮೆರವಣಿಗೆಯ ಶೋಭಾ ಯಾತ್ರೆಯು ವಿವಿಧ ವೇಷಭೂಷಣ, ವೇದ ಘೋಷಗಳೊಂದಿಗೆ ಫಯರ್ ಸ್ಟೇಷನ್ ರಸ್ತೆ, ಅಜ್ಜರಕಾಡು ಪಾರ್ಕ್, ಗೋವಿಂದ ಕಲ್ಯಾಣ ಮಂಟಪ ಮಾರ್ಗವಾಗಿ ಕಿನ್ನಿಮುಲ್ಕಿ ಮುಖ್ಯ ರಸ್ತೆ, ಬಲಾಯಿಪಾದೆ, ಸ್ವಾಗತ ಗೋಪುರದಿಂದ ಮೂಲಕ ಸಾಗಿ ಬಂದು […]
ಪ್ರಕೃತಿಗೆ ಪೂರಕವಾದ ಪರಿಸರ ಸ್ನೇಹಿ ಪ್ರವಾಸ ಕೈಗೊಂಡು ಮುಂದಿನ ಪೀಳಿಗೆಗೆ ಸುಂದರ- ಸ್ವಸ್ಥ ಜಗತ್ತಿನ ಕೊಡುಗೆ ನೀಡಿ

ಲೇಖನ :ಶರೋನ್ ಶೆಟ್ಟಿ ಚಿತ್ರ : ಗುರು ಕಾಪು ವಿಶ್ವ ಪ್ರವಾಸೋದ್ಯಮ ಸಂಸ್ಥೆ (UNWTO) 1979 ರಲ್ಲಿ ವಿಶ್ವ ಪ್ರವಾಸೋದ್ಯಮ ದಿನವನ್ನು ಪ್ರಾರಂಭಿಸಿತು. ಆದರೆ ಇದನ್ನು ಅಧಿಕೃತವಾಗಿ 1980 ರಲ್ಲಿ ಪ್ರಾರಂಭಿಸಲಾಯಿತು. ವಿಶ್ವ ಪ್ರವಾಸೋದ್ಯಮ ದಿನವನ್ನು ಪ್ರತಿ ವರ್ಷ ಸೆಪ್ಟೆಂಬರ್ 27 ರಂದು ಆಚರಿಸಲಾಗುತ್ತದೆ. 1997 ರ ಬಳಿಕ UNWTO ಪ್ರತಿ ವರ್ಷ ವಿವಿಧ ಆತಿಥೇಯ ದೇಶಗಳಲ್ಲಿ ಈ ದಿನವನ್ನು ಆಚರಿಸಲು ನಿರ್ಧರಿಸಲಾಗಿದೆ. ಪ್ರಪಂಚದ ವಿವಿಧ ಭಾಗಗಳಲ್ಲಿ ಪ್ರವಾಸೋದ್ಯಮವನ್ನು ಉತ್ತೇಜಿಸಲು ಈ ದಿನವನ್ನು ಪ್ರತಿ ವರ್ಷ ಆಚರಿಸಲಾಗುತ್ತದೆ. […]
ಸೆ.25-ವಿಶ್ವ ಫಾರ್ಮಸಿಸ್ಟ್ ದಿನ; ನಂಬಿಕೆಗೆ ಪ್ರತೀಕವಾದ ಫಾರ್ಮಸಿಸ್ಟ್‌ಗಳ ಸೇವೆಗೆ ನಮ್ಮದೊಂದು ಸಲಾಂ!

ವೈದ್ಯಕೀಯ ಕ್ಷೇತ್ರದಲ್ಲಿ ಫಾರ್ಮಸಿಸ್ಟ್‌ಗಳ ಸೇವೆ ಅನನ್ಯವಾಗಿದೆ. ವಿವಿಧ ರೋಗಗಳ ವಿರುದ್ಧ ಪರಿಣಾಮಕಾರಿ ಔಷಧ ಕಂಡುಹಿಡಿದು ರೋಗಿಗಳಿಗೆ ಸೂಕ್ತ ಪ್ರಮಾಣ ನೀಡುವಲ್ಲಿ ಮಹತ್ತರ ಪಾತ್ರ ಹೊಂದಿದ್ದಾರೆ. 2009ರಲ್ಲಿ ಇಂಟರ್‌ನ್ಯಾಶನಲ್ ಫಾರ್ಮಸುಟಿಕಲ್ ಫೆಡರೇಶನ್‌ನ ಆದೇಶದಂತೆ ಪ್ರತಿ ವರ್ಷ ಸೆಪ್ಟಂಬರ್ 25ರಂದು ವಿಶ್ವದಾದ್ಯಂತ ಫಾರ್ಮಸಿಸ್ಟ್ ದಿನ ಆಚರಿಸಲಾಗುತ್ತಿದೆ. ಸೆ.25-ವಿಶ್ವ ಫಾರ್ಮಸಿಸ್ಟ್ ದಿನ; ನಂಬಿಕೆಗೆ ಪ್ರತೀಕವಾದ ಫಾರ್ಮಸಿಸ್ಟ್‌ಗಳ ಸೇವೆಗೆ ನಮ್ಮದೊಂದು ಸಲಾಂ! ಆರೋಗ್ಯ ಕ್ಷೇತ್ರದ ಅವಿಭಾಜ್ಯ ಅಂಗವೇ ಎನಿಸಿಕೊಂಡ ಫಾರ್ಮಸಿ ವಿಭಾಗ ಹಲವು ವರ್ಷಗಳಿಂದ ತನ್ನದೆ ಆದ ಛಾಪು ಮೂಡಿಸಿದೆ. 2009ರಲ್ಲಿ ಇಂಟರ್‌ನ್ಯಾಶನಲ್ […]