ಮಣಿಪಾಲದ MSDC ಯಲ್ಲಿ ಜಪಾನೀಸ್ ಕಲಿಯಿರಿ, ಜಾಗತಿಕ ಮಟ್ಟದಲ್ಲಿ ಮಿಂಚಿ, ಆನ್‌ಲೈನ್ ಜಪಾನೀಸ್ ಭಾಷಾ ಕೋರ್ಸ್‌ಗೆ ಶೇ.50 ರವರೆಗೆ ರಿಯಾಯಿತಿ

ಮಣಿಪಾಲ: ಜಪಾನೀಸ್ ಭಾಷೆ ಕಲಿಯಲು ಆಸಕ್ತಿ ಹೊಂದಿರುವವರಿಗೆ ಮಣಿಪಾಲ ಸ್ಕಿಲ್ ಡೆವಲಪ್‌ಮೆಂಟ್ ಸೆಂಟರ್ (MSDC), ಚುವೊ ಪಬ್ಲಿಷಿಂಗ್ ಕಂಪನಿ ಹಾಗೂ ಕೆಟಿಸಿ ಇಂಡಿಯಾ ಸ್ಕಿಲ್ಸ್ ಅಂಡ್ ನ್ಯೂಟ್ರಿಷನ್ ಸೆಂಟರ್ ಸಹಯೋಗದಲ್ಲಿ ಆನ್‌ಲೈನ್ ವೀಕೆಂಡ್ ಬ್ಯಾಚ್‌ನ N5 ಜಪಾನೀಸ್ ಭಾಷಾ ಕೋರ್ಸ್ ಆರಂಭಿಸಲಾಗುತ್ತಿದೆ. ಕೋರ್ಸ್‌ನ ಸಾಮಾನ್ಯ ಶುಲ್ಕ ₹20,000 ಆಗಿದ್ದು, ವಿಶೇಷ ರಿಯಾಯಿತಿ ದರದಲ್ಲಿ ಅರ್ಹ ಅಭ್ಯರ್ಥಿಗಳಿಗೆ ₹10,000ಕ್ಕೆ ಕೋರ್ಸ್ ಪಡೆಯುವ ಅವಕಾಶ ಕಲ್ಪಿಸಲಾಗಿದೆ. ಅಂದರೆ ಶೇ.50ರಷ್ಟು ರಿಯಾಯಿತಿ ಲಭ್ಯವಿದೆ. MSDC ಸಿಬ್ಬಂದಿ, ಡಾ. ಟಿ.ಎಂ.ಎ. ಪೈ ಪಾಲಿಟೆಕ್ನಿಕ್ […]
ನಿಮ್ಮ ಕಣ್ಣೆದುರೇ ವ್ಯಕ್ತಿ ಕುಸಿದು ಬಿದ್ದರೆ ಗಾಬರಿಯಾಗಬೇಡಿ; ಈ 5 ನಿಮಿಷದ ನಿಯಮ ತಿಳಿಯಿರಿ

ರಸ್ತೆ, ಆಫೀಸ್ ಅಥವಾ ಮನೆಯಲ್ಲಿ ಯಾರಾದರೂ ಇದ್ದಕ್ಕಿದ್ದಂತೆ ಕುಸಿದು ಬಿದ್ದರೆ ನಾವು ಗಾಬರಿಯಾಗುವುದು ಸಹಜ. ಆದರೆ ಇಂತಹ ತುರ್ತು ಪರಿಸ್ಥಿತಿಯಲ್ಲಿ ಮೊದಲ ಕೆಲವು ನಿಮಿಷಗಳು ಬಹಳ ಮುಖ್ಯ. ಗಾಬರಿಯಾಗದೆ ಸರಿಯಾದ ಕ್ರಮ ತೆಗೆದುಕೊಂಡರೆ ವ್ಯಕ್ತಿಯ ಜೀವ ಉಳಿಸಲು ಸಹಾಯವಾಗಬಹುದು. ಸಾಮಾನ್ಯವಾಗಿ ನಡೆದುಕೊಂಡು ಹೋಗುವಾಗ ಯಾರಾದರೂ ಇದ್ದಕ್ಕಿದ್ದಂತೆ ರಸ್ತೆಯಲ್ಲಿ ಕುಸಿದು ಬಿದ್ದರೆ ಏನು ಮಾಡಬೇಕು ಎಂಬುದು ಹಲವರಿಗೆ ತಿಳಿದಿರುವುದಿಲ್ಲ. ಕೆಲವರು ಭಯದಿಂದ ಅಲ್ಲಿಂದ ದೂರ ಹೋಗುತ್ತಾರೆ. ಇನ್ನೂ ಕೆಲವರು ಸಹಾಯಕ್ಕೆ ಧಾವಿಸುತ್ತಾರೆ. ಆದರೆ ಸಹಾಯ ಮಾಡುವಾಗ ತಪ್ಪು ಕ್ರಮ […]
ಮಣಿಪಾಲದ MSDC ಯಲ್ಲಿ ರಕ್ಷಾಬಂಧನಕ್ಕೆ ವಿಶೇಷ ಕೊಡುಗೆ: ಕಾಸ್ಮೆಟಾಲಜಿ ಕೋರ್ಸ್‌ಗಳಿಗೆ ಭರ್ಜರಿ ರಿಯಾಯಿತಿ

ಮಣಿಪಾಲ: ರಕ್ಷಾಬಂಧನ ಹಬ್ಬದ ಅಂಗವಾಗಿ ಮಣಿಪಾಲ ಸ್ಕಿಲ್ ಡೆವಲಪ್‌ಮೆಂಟ್ ಸೆಂಟರ್ (MSDC) ಸಹಯೋಗದಲ್ಲಿ ಒರೇನ್ ಇಂಟರ್‌ನ್ಯಾಷನಲ್ ವತಿಯಿಂದ ಕಾಸ್ಮೆಟಾಲಜಿ ಕೌಶಲಾಭಿವೃದ್ಧಿ ಕೋರ್ಸ್‌ಗಳಿಗೆ ವಿಶೇಷ ರಿಯಾಯಿತಿ ಘೋಷಿಸಲಾಗಿದೆ. ‘ಈ ರಕ್ಷಾಬಂಧನಕ್ಕೆ ಆಕೆಗೆ ಕಾಸ್ಮೆಟಾಲಜಿ ಕೌಶಲ ನೀಡಿ’ ಎಂಬ ಆಶಯದೊಂದಿಗೆ ಈ ವಿಶೇಷ ಕೊಡುಗೆ ನೀಡಲಾಗುತ್ತಿದ್ದು, ಎಲ್ಲಾ ಕೋರ್ಸ್‌ಗಳ ಶುಲ್ಕದಲ್ಲಿ ಗರಿಷ್ಠ ಶೇ.30ರವರೆಗೆ ರಿಯಾಯಿತಿ ಲಭ್ಯವಿದೆ. ಈ ಕೊಡುಗೆ ಆಗಸ್ಟ್ 31ರವರೆಗೆ ಮಾತ್ರ ಮಾನ್ಯವಾಗಿರಲಿದೆ. ಕಾಸ್ಮೆಟಾಲಜಿ ಕ್ಷೇತ್ರದಲ್ಲಿ ಕೌಶಲಾಭಿವೃದ್ಧಿ ಪಡೆದು ಉದ್ಯೋಗಾವಕಾಶಗಳನ್ನು ಪಡೆಯಲು ಹಾಗೂ ಸ್ವಂತ ಉದ್ಯಮ ಆರಂಭಿಸಲು ಆಸಕ್ತಿ […]
ಕಿದಿಯೂರ್ಸ್ ಲಾರ್ಡ್ಸ್ ಇಂಟರ್‌ನ್ಯಾಷನಲ್ ರೆಸಿಡೆನ್ಶಿಯಲ್ ಸ್ಕೂಲ್ ವತಿಯಿಂದ ಮುದ್ದು ಕೃಷ್ಣ ಸ್ಪರ್ಧೆ 2026: ವಿಜೇತರಿಗೆ ಕಾದಿದೆ ಭರ್ಜರಿ ಬಹುಮಾನಗಳು

ಉಡುಪಿ: ಕಿದಿಯೂರುಸ್ ಲಾರ್ಡ್ಸ್ ಇಂಟರ್‌ನ್ಯಾಷನಲ್ ರೆಸಿಡೆನ್ಶಿಯಲ್ ಸ್ಕೂಲ್ ವತಿಯಿಂದ ‘ಮುದ್ದು ಕೃಷ್ಣ ಸ್ಪರ್ಧೆ 2026’ ಆಯೋಜಿಸಲಾಗಿದೆ. Yad Bhavam Tad Bhavati’ ಎಂಬ ಧ್ಯೇಯವಾಕ್ಯದೊಂದಿಗೆ ಪುಟಾಣಿಗಳ ಪ್ರತಿಭೆ ಹಾಗೂ ಸಂಭ್ರಮಕ್ಕೆ ವೇದಿಕೆ ಕಲ್ಪಿಸಲು ಶಾಲೆ ಮುಂದಾಗಿದೆ. ಪುಟಾಣಿ ಕೃಷ್ಣಪ್ರೇಮಿಗಳಿಗಾಗಿ ವಿಶೇಷವಾಗಿ ಆಯೋಜಿಸಿರುವ ಈ ವರ್ಣರಂಜಿತ ಕಾರ್ಯಕ್ರಮವು ಸೆಪ್ಟೆಂಬರ್ 2 ರಂದು ಬೆಳಗ್ಗೆ 10 ಗಂಟೆಯಿಂದ ನಡೆಯಲಿದೆ. ಉಡುಪಿಯ ನಿಟ್ಟೂರಿನ ಜ್ಞಾನಕಾಶಿ ಕ್ಯಾಂಪಸ್‌ನಲ್ಲಿರುವ ಲಾರ್ಡ್ಸ್ ಇಂಟರ್‌ನ್ಯಾಷನಲ್ ರೆಸಿಡೆನ್ಶಿಯಲ್ ಸ್ಕೂಲ್‌ನ ಜ್ಞಾನ ವೇದಿಕೆಯಲ್ಲಿ ಸ್ಪರ್ಧೆ ನಡೆಯಲಿದೆ. 2ರಿಂದ 5 ವರ್ಷದ […]
ಉಡುಪಿ: ಮನೆಯ ಶೆಡ್‌ನಲ್ಲಿ ನಿಲ್ಲಿಸಿದ್ದ ಎಲೆಕ್ಟ್ರಿಕ್ ರಿಕ್ಷಾಕ್ಕೆ ಬೆಂಕಿ- ಪಕ್ಕದಲ್ಲಿದ್ದ ಕಾರು, ಸ್ಕೂಟರ್‌ಗೂ ತಗುಲಿದ ಬೆಂಕಿ; ಇಬ್ಬರು ಯುವಕರ ಸಮಯಪ್ರಜ್ಞೆಯಿಂದ ತಪ್ಪಿದ ಅನಾಹುತ

ಉಡುಪಿ: ಮನೆಯ ಶೆಡ್‌ನಲ್ಲಿ ನಿಲ್ಲಿಸಲಾಗಿದ್ದ ಎಲೆಕ್ಟ್ರಿಕ್ ರಿಕ್ಷಾ ಏಕಾಏಕಿ ಹೊತ್ತಿ ಉರಿದು, ಪಕ್ಕದಲ್ಲಿದ್ದ ಕಾರು ಹಾಗೂ ಸ್ಕೂಟರ್‌ಗೂ ಬೆಂಕಿ ವ್ಯಾಪಿಸಿದ ಘಟನೆ ಭಾನುವಾರ ಬೆಳಿಗ್ಗೆ ಪೆರಂಪಳ್ಳಿ ಸಮೀಪ ನಡೆದಿದೆ.ಘಟನೆ ವೇಳೆ ಸಮಯಪ್ರಜ್ಞೆ ಮೆರೆದ ಇಂಜಿನಿಯರ್ ಮನೋಜ್ ಹಾಗೂ ಯುವ ಉದ್ಯಮಿ ಶರತ್ ಅವರು ಬೆಂಕಿ ಮತ್ತಷ್ಟು ವ್ಯಾಪಿಸುವುದನ್ನು ತಡೆದು ಮನೆಯವರನ್ನು ಹಾಗೂ ಆಸ್ತಿಯನ್ನು ರಕ್ಷಿಸುವಲ್ಲಿ ನೆರವಾದರು.ಭಾನುವಾರ ಬೆಳಿಗ್ಗೆ ಸುಮಾರು 11 ಗಂಟೆಗೆ ಮನೆಯ ಶೆಡ್‌ನಲ್ಲಿ ನಿಲ್ಲಿಸಲಾಗಿದ್ದ ಎಲೆಕ್ಟ್ರಿಕ್ ರಿಕ್ಷಾದಲ್ಲಿ ಏಕಾಏಕಿ ಬೆಂಕಿ ಕಾಣಿಸಿಕೊಂಡಿದೆ. ಕ್ಷಣಾರ್ಧದಲ್ಲೇ ಬೆಂಕಿ ತೀವ್ರಗೊಂಡು […]