ಮಂಗಳೂರು ಇಸ್ಕಾನ್ ಶ್ರೀ ರಾಧಾ ಗೋವಿಂದ ದೇವಸ್ಥಾನದ ಆಶ್ರಯದಲ್ಲಿ ನಾಳೆಯಿಂದ 18 ದಿನಗಳ ತುಳು ಭಗವದ್ಗೀತೆ ಪ್ರವಚನ

ಮಂಗಳೂರು: ಇಸ್ಕಾನ್ ಶ್ರೀ ಶ್ರೀ ರಾಧಾ ಗೋವಿಂದ ದೇವಸ್ಥಾನ, ಕುಳಾಯಿ ಮಂಗಳೂರು ಇದರ ಆಶ್ರಯದಲ್ಲಿ ಜುಲೈ 3 ರಿಂದ ಬೆಳಗ್ಗೆ 6 ಗಂಟೆಗೆ ಮತ್ತು ರಾತ್ರಿ 8 ಗಂಟೆಗೆ 18 ದಿವಸಗಳ ಉಚಿತವಾಗಿ ನಡೆಯುವ ತುಳು ಭಗವದ್ಗೀತೆ ಪ್ರವಚನದ 38ನೇ ಬ್ಯಾಚ್ ನಡೆಯಲಿದೆ. ಭಗವದ್ಗೀತೆಯನ್ನು ಸರಳವಾಗಿ ಅರ್ಥ ಮಾಡಿಕೊಳ್ಳುವ ಸುವರ್ಣ ಅವಕಾಶ ಇಲ್ಲಿದೆ. https://chat.whatsapp.com/JtIbDzma2xtIyp3rFnFWJS ಭಗವದ್ಗೀತೆಯ ಪ್ರವಚನ ಪಡೆದುಕೊಳ್ಳಲು ಈ ಮೇಲಿನ ಲಿಂಗನ್ನು ಕ್ಲಿಕ್ ಮಾಡಿ ವಾಟ್ಸಾಪ್ ಗ್ರೂಪಿಗೆ ಸೇರಿಕೊಳ್ಳಬಹುದು.
ವೈದ್ಯರು ಮತ್ತು ಆರೋಗ್ಯ ಮೂಲಸೌಕರ್ಯಗಳ ಮೇಲಿನ ಹೊರೆಗಳನ್ನು ನಿವಾರಿಸಲು ಪ್ರಿವೆಂಟಿವ್ ಹೆಲ್ತ್ ಕೇರ್ ಮೇಲೆ ಗಮನ ಕೇಂದ್ರೀಕರಿಸಿ

ಭಾರತದಲ್ಲಿ ಜುಲೈ 1 ಅನ್ನು ರಾಷ್ಟ್ರೀಯ ವೈದ್ಯರ ದಿನವನ್ನಾಗಿ ಆಚರಿಸಲಾಗುತ್ತದೆ. ನಮ್ಮ ಯೋಗಕ್ಷೇಮಕ್ಕಾಗಿ ತಮ್ಮ ಜೀವನವನ್ನು ಮುಡಿಪಾಗಿಡುವ ಆರೋಗ್ಯ ವೃತ್ತಿಪರರ ದಣಿವರಿಯದ ಪ್ರಯತ್ನಗಳಿಗೆ ಗೌರವ ಮತ್ತು ಕೃತಜ್ಞತೆಯನ್ನು ವ್ಯಕ್ತಪಡಿಸುವ ವಿಶೇಷ ಸಂದರ್ಭವಾಗಿ ಈ ದಿನ ಕಾರ್ಯನಿರ್ವಹಿಸುತ್ತದೆ. ಅದೇನೇ ಒತ್ತಡ ಇದ್ದರೂ, ವೈದ್ಯರು, ನಮ್ಮೆಲ್ಲರಂತೆ, ವಿಸ್ತೃತ ಕೆಲಸದ ಸಮಯ ಮತ್ತು ರೋಗಿಗಳ ಹೆಚ್ಚುತ್ತಿರುವ ಒತ್ತಡದ ಪರಿಣಾಮವಾಗಿ ಭಾವನಾತ್ಮಕ ತೊಂದರೆ ಮತ್ತು ದೈಹಿಕ ಬಳಲಿಕೆಯನ್ನು ಎದುರಿಸುವ ಮಾನವರು ಎಂದು ಗುರುತಿಸುವುದು ಅವಶ್ಯ. ಆದ್ದರಿಂದ ಪ್ರಿವೆಂಟಿವ್ ಹೆಲ್ತ್ ಕೇರ್ ನ ಮಹತ್ವವನ್ನು […]
ವೈದ್ಯರ ದಿನಾಚರಣೆಗೆ ನಾಡಿನಾದ್ಯಂತ ಶುಭಹಾರೈಸಿದ ಗಣ್ಯರು

ವೈದ್ಯರ ದಿನಾಚರಣೆಗೆ ನಾಡಿನಾದ್ಯಂತ ಶುಭಹಾರೈಸಿದ ಗಣ್ಯರು
ಹಿರಿಯಡಕದಲ್ಲಿ ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಅವರ ನೂತನ ಕಚೇರಿ ಉದ್ಘಾಟನೆ

ಕಾಪು: ವಿಧಾನಸಭಾ ಕ್ಷೇತ್ರದ ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ಅವರ ಹಿರಿಯಡಕ ಶಾಸಕರ ಕಚೇರಿ ಉದ್ಘಾಟನಾ ಸಮಾರಂಭ ಇಂದು ನಡೆಯಿತು. ಶಾಸಕರು ಅಂಜಾರು, ಮರ್ಣಿ, ಮಣಿಪುರ, ಬೊಮ್ಮರಬೆಟ್ಟು ಗ್ರಾಮದ ಒಟ್ಟು 17 ಫಲಾನುಭವಿಗಳಿಗೆ 94/ಸಿ ಹಾಗೂ 94/ಸಿ.ಸಿ ಅಡಿ ಹಕ್ಕುಪತ್ರ ವಿತರಿಸಿ ಸಾಮಾಜಿಕ ಭದ್ರತಾ ಯೋಜನೆಗಳಾದ ಸಂಧ್ಯಾ ಸುರಕ್ಷಾ, ವೃದ್ಧಾಪ್ಯ ವೇತನ, ಅಂಗವಿಕಲರ ವೇತನದ ಮಂಜೂರಾತಿ ಆದೇಶ ಪತ್ರವನ್ನು ವಿತರಿಸಿದ ಅವರು ವಾರದಲ್ಲಿ ಪ್ರತಿ ಸೋಮವಾರ ಹಿರಿಯಡಕ ಶಾಸಕರ ಕಚೇರಿಯಲ್ಲಿ ಸಾರ್ವಜನಿಕರ ಭೇಟಿಗೆ ಲಭ್ಯವಿರುವುದಾಗಿ ತಿಳಿಸಿದರು. ಈ […]
Udupi: ಮಹಿಳೆಯರಿಗಾಗಿ ಏಂಜೆಲ್ಸ್ zumba ಫಿಟ್ ನೆಸ್ ಕ್ಲಾಸ್

ಉಡುಪಿ: ಇಲ್ಲಿನ ಸಿಟಿ ಬಸ್ ನಿಲ್ದಾಣದ ಬಳಿ ಇರುವ ರಾಜ್ ಟವರ್ಸ್ ನ 5 ನೇ ಮಹಡಿಯಲ್ಲಿ ದರ್ಪಣ ಸ್ಕೂಲ್ ಆಫ್ ಪರ್ಫಾರ್ಮಿಂಗ್ ಆರ್ಟ್ಸ್ ನಲ್ಲಿ ಪ್ರತಿದಿನ ಬೆಳಗ್ಗೆ 10.30 ರಿಂದ 11.30 ಮತ್ತು ಸಂಜೆ 6.30 ರಿಂದ 7.30 ರವರೆಗೆ ಮಹಿಳೆಯರಿಗಾಗಿ zumba ಫಿಟ್ ನೆಸ್ ತರಗತಿಗಳು ನಡೆಯುತ್ತಿದ್ದು ಆಸಕ್ತರು 9380323108 ಅನ್ನು ಸಂಪರ್ಕಿಸಬಹುದು. https://instagram.com/ange_lsfitness? https://g.co/kgs/dW2VsH