ಕಡಿಯಾಳಿ ದೇಗುಲದಲ್ಲಿ ಶ್ರೀಮಹಿಷಮರ್ದಿನಿ ದೇವರ “ಶರಣು ಶ್ರೀದೇವಿ” ಹಾಡು ಯೂಟ್ಯೂಬ್ ನಲ್ಲಿ ಬಿಡುಗಡೆ

ಉಡುಪಿ: ಬ್ರಹ್ಮಕಲಶೋತ್ಸವದ ಪ್ರಯುಕ್ತ ಡಾ. ವಿದ್ಯಾಭೂಷಣ ಕಂಠಸಿರಿಯಲ್ಲಿ ಹೊರಬಂದಿರುವ ಜಗನ್ಮಾತೆ ಕಡಿಯಾಳಿ ಶ್ರೀಮಹಿಷಮರ್ದಿನಿ ದೇವರ “ಶರಣು ಶ್ರೀದೇವಿ “ಎಂಬ ಹಾಡಿನ ಗುಚ್ಛಗಳನ್ನು ಕಡಿಯಾಳಿ ಶ್ರೀಮಹಿಷಮರ್ದಿನಿ ದೇವಸ್ಥಾನದ ಯೂಟ್ಯೂನಲ್ಲಿ ಬಿಡುಗಡೆ ಮಾಡಲಾಯಿತು. ಶಾಸಕ ಕೆ ರಘುಪತಿ ಭಟ್ ಹಾಡನ್ನು ಬಿಡುಗಡೆಗೊಳಿಸಿದರು. ಈ ಸಂದರ್ಭದಲ್ಲಿ ವ್ಯವಸ್ಥಾಪನ ಮಂಡಳಿ ಅಧ್ಯಕ್ಷರಾದ ಡಾ. ಕಟ್ಟೆ ರವಿರಾಜ್ ಆಚಾರ್ಯ, ಜೀರ್ಣೋದ್ಧಾರ ಸಮಿತಿ ಅಧ್ಯಕ್ಷರಾದ ನಾಗೇಶ ಹೆಗ್ಡೆ, ಜೀರ್ಣೋದ್ಧಾರ ಸಮಿತಿ ಪ್ರಧಾನ ಕಾರ್ಯದರ್ಶಿ ಕೆ ರಾಘವೇಂದ್ರ ಕಿಣಿ, ಬ್ರಹ್ಮಕಲಶೋತ್ಸವ ಸಮಿತಿ ಪ್ರಧಾನ ಕಾರ್ಯದರ್ಶಿ ಕೆ.ನಿತ್ಯಾನಂದ ಕಾಮತ್, […]

ಸೋನಿ ಇಂಡಿಯಾ ತೆಕ್ಕೆಗೆ ZEE ಎಂಟರ್‌ಟೇನ್‌ಮೆಂಟ್.!

ಮುಂಬೈ: ಭಾರತದ ಅತಿದೊಡ್ಡ ಮನರಂಜನಾ ಜಾಲ ಹೊಂದಿರುವ ಟಿವಿ ಮಾಧ್ಯಮ ‘ಝೀ ಎಂಟರ್‌ಟೇನ್‌ಮೆಂಟ್ ಎಂಟರ್‌ಪ್ರೈಸಸ್ ಲಿಮೆಟೆಡ್ ಸಂಸ್ಥೆ’ಯನ್ನು ಸೋನಿ ಇಂಡಿಯಾ ಕಾರ್ಪ್ಸ್ ತನ್ನ ತೆಕ್ಕೆಗೆ ತೆಗೆದುಕೊಂಡಿದೆ. ಮಂಡಳಿಯು ವಿಲೀನ ಪ್ರಕ್ರಿಯೆಗೆ ತಾತ್ವಿಕ ಒಪ್ಪಿಗೆ ನೀಡಿರುವುದಾಗಿ ಜೀ ಎಂಟರ್‌ಟೈನ್ಮೆಂಟ್‌ ತಿಳಿಸಿದೆ. ಜೀ ಸಂಸ್ಥೆಯ ಆಡಳಿತ ಮಂಡಳಿಯಲ್ಲಿ ಬದಲಾವಣೆ ಮಾಡುವಂತೆ ಪ್ರಮುಖ ಹೂಡಿಕೆದಾರರು ಒತ್ತಡ ಹೇರಿದ್ದರು. ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪುನೀತ್‌ ಗೋಯೆಂಕಾ ಅವರನ್ನು ಮಂಡಳಿಯಿಂದ ಹೊರಗಿಡುವಂತೆ ಆಗ್ರಹಿಸಿದ್ದರು. ಇದರ ಬೆನ್ನಲ್ಲೇ ಈ ಮಹತ್ವದ ಬೆಳವಣಿಗೆ ನಡೆದಿದೆ. ಹೊಸ ಒಪ್ಪಂದದಂತೆ ಸೋನಿ […]

ಕೃಷ್ಣ -ರಾಧೆಯ ಪವಿತ್ರ ಪ್ರೀತಿಯಿದು,ಮಧುರ ಭಾವಗಳ ಸಂಗಮ:ಗಮನ ಸೆಳೆದ ಫೋಟೋ ಶೂಟ್

ಕೃಷ್ಣ -ರಾಧೆಯ ಪವಿತ್ರ ಪ್ರೀತಿಯಿದು,ಮಧುರ ಭಾವಗಳ ಸಂಗಮ: ಗಮನ ಸೆಳೆದ ಸೆಳೆದ ಫೋಟೋಗಳು ಇಲ್ಲಿವೆ Krishna: Poornima Perganna Radhe:Pragathi amin Makeup artist:Usha amin Photography:Shashi haleyangadi & Team