12 ಲಕ್ಷ ಪ್ರವಾಸಿಗರ ಭೇಟಿ, $1.8 ಶತಕೋಟಿ ಆದಾಯ: ಚೇತರಿಕೆಯತ್ತ ಶ್ರೀಲಂಕಾ ಪ್ರವಾಸೋದ್ಯಮ

ಕೊಲಂಬೊ : ಪ್ರವಾಸೋದ್ಯಮದಿಂದ ದೇಶಕ್ಕೆ ಬಂದ ಆದಾಯ 2023 ರ ನವೆಂಬರ್ನಲ್ಲಿ 205.3 ಮಿಲಿಯನ್ ಡಾಲರ್ನಷ್ಟು ಹೆಚ್ಚಾಗಿದ್ದು, ಇದು 2022 ರ ನವೆಂಬರ್ನಲ್ಲಿ ಬಂದಿದ್ದ ಆದಾಯಕ್ಕಿಂತ ಎರಡು ಪಟ್ಟು ಹೆಚ್ಚಾಗಿದೆ ಎಂದು ಅಂಕಿ ಅಂಶಗಳು ತಿಳಿಸಿವೆ.ಶ್ರೀಲಂಕಾ ಈ ವರ್ಷದ ನವೆಂಬರ್ವರೆಗೆ ಪ್ರವಾಸೋದ್ಯಮದಿಂದ 1.8 ಶತಕೋಟಿ ಡಾಲರ್ ಆದಾಯ ಗಳಿಸಿದೆ. ಹಿಂದಿನ ವರ್ಷದ ಇದೇ ಅವಧಿಗೆ ಹೋಲಿಸಿದರೆ ದೇಶದ ಪ್ರವಾಸೋದ್ಯಮ ಆದಾಯ ಶೇ 78.3ರಷ್ಟು ಹೆಚ್ಚಳವಾಗಿದೆ ಎಂದು ಸೆಂಟ್ರಲ್ ಬ್ಯಾಂಕ್ ಆಫ್ ಶ್ರೀಲಂಕಾ (ಸಿಬಿಎಸ್ಎಲ್) ಅಂಕಿಅಂಶಗಳು ತಿಳಿಸಿವೆ.ಶ್ರೀಲಂಕಾದ ಪ್ರವಾಸೋದ್ಯಮ […]
ಕದನವಿರಾಮ ನಿರ್ಣಯಕ್ಕೆ ವೀಟೋ; ಯುಎಸ್ ಕ್ರಮಕ್ಕೆ ವಿಶ್ವದ ರಾಷ್ಟ್ರಗಳ ಖಂಡನೆ

ವಿಶ್ವಸಂಸ್ಥೆ :”ಎರಡು ತಿಂಗಳ ಹೋರಾಟವು ಈಗಾಗಲೇ ಅಗಾಧ ಪ್ರಮಾಣದ ಸಾವು ಮತ್ತು ವಿನಾಶಕ್ಕೆ ಕಾರಣವಾಗಿದೆ ಮತ್ತು ತಕ್ಷಣದ ಕದನ ವಿರಾಮ ಈಗಿನ ತುರ್ತು ಅಗತ್ಯವಾಗಿದೆ” ಎಂದು ಜಾಂಗ್ ಹೇಳಿದರು. ಈ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದ ವಿಶ್ವಸಂಸ್ಥೆಯ ಚೀನಾದ ಖಾಯಂ ಪ್ರತಿನಿಧಿ ಜಾಂಗ್ ಜುನ್, “ಕರಡನ್ನು ಯುಎಸ್ ವೀಟೋ ಮಾಡಿರುವುದಕ್ಕೆ ನಾವು ತೀವ್ರ ನಿರಾಶೆ ಮತ್ತು ವಿಷಾದ ವ್ಯಕ್ತಪಡಿಸುತ್ತೇವೆ” ಎಂದು ಹೇಳಿದ್ದಾರೆ. ಗಾಝಾದಲ್ಲಿ ತಕ್ಷಣವೇ ಮಾನವೀಯ ಕದನ ವಿರಾಮವನ್ನು ಕೋರುವ ವಿಶ್ವಸಂಸ್ಥೆಯ ಭದ್ರತಾ ಮಂಡಳಿಯ ಕರಡು ನಿರ್ಣಯವನ್ನು ಅಮೆರಿಕ […]
ವೀಟೋ ಚಲಾಯಿಸಿದ ಅಮೆರಿಕ : ಗಾಜಾದಲ್ಲಿ ಕದನ ವಿರಾಮ ಪ್ರಸ್ತಾಪ ವಿಶ್ವಸಂಸ್ಥೆಯಲ್ಲಿ ತಿರಸ್ಕೃತ

ನ್ಯೂಯಾರ್ಕ್ (ಅಮೆರಿಕ) : ವಿಶ್ವಸಂಸ್ಥೆಯ ಭದ್ರತಾ ಮಂಡಳಿ ಪ್ರಸ್ತುತಪಡಿಸಿದ ಈ ನಿರ್ಣಯದಲ್ಲಿ “ಗಾಜಾದಲ್ಲಿ ಯುದ್ಧವನ್ನು ತಕ್ಷಣವೇ ನಿಲ್ಲಿಸಲು ಮತ್ತು ಎಲ್ಲ ಒತ್ತೆಯಾಳುಗಳನ್ನು ಬೇಷರತ್ತಾಗಿ ಬಿಡುಗಡೆ ಮಾಡಬೇಕು” ಎಂಬ ಬೇಡಿಕೆ ಇಡಲಾಗಿತ್ತು. ಆದರೆ, ಈ ಪ್ರಸ್ತಾಪಕ್ಕೆ ಅಮೆರಿಕ ಅಡ್ಡಿಪಡಿಸಿದೆ. ಇದರಿಂದಾಗಿ ಪ್ರಸ್ತಾಪವನ್ನು ಅಮೆರಿಕ ಭದ್ರತಾ ಮಂಡಳಿಯಲ್ಲಿ ಅಂಗೀಕರಿಸಲಾಗಲಿಲ್ಲ. ಇಸ್ರೇಲ್ ಮತ್ತು ಹಮಾಸ್ ನಡುವೆ ಕಳೆದ 2 ತಿಂಗಳಿಗೂ ಹೆಚ್ಚು ದಿನದಿಂದ ಯುದ್ಧ ನಡೆಯುತ್ತಿದೆ. ಈ ನಡುವೆ ಒಂದು ವಾರ ಕದನ ವಿರಾಮ ಘೋಷಿಸಲಾಗಿತ್ತು. ಆದರೆ, ಒಂದು ವಾರದ ಬಳಿಕ […]
ತಪ್ಪಿತಸ್ಥ ಮಾಜಿ ಪೊಲೀಸ್ ಅಧಿಕಾರಿಗೆ 11 ವರ್ಷ ಜೈಲು ಶಿಕ್ಷೆ : ಅಮೆರಿಕ ಸಂಸತ್ ಮೇಲೆ ದಾಳಿ ಕೇಸ್

ಕ್ಯಾಲಿಫೋರ್ನಿಯಾ(ಅಮೆರಿಕ) : ಸಂಸತ್ ಮೇಲಿನ ದಾಳಿಗೆ ಪ್ರಚೋದನೆ ನೀಡಿದ ಆರೋಪದ ಮೇಲೆ ಈತನಿಗೆ ಮರಣದಂಡನೆ ವಿಧಿಸಬೇಕು ಎಂದ ಆಗ್ರಹ ಕೇಳಿಬಂದಿತ್ತು. ಅಮೆರಿಕದ ಕ್ಯಾಪಿಟಲ್ (ಸಂಸತ್ತು) ಮೇಲೆ 2021 ರ ಜನವರಿ 6 ರಂದು ನಡೆದ ದಾಳಿಯ ಪ್ರಕರಣದಲ್ಲಿ ಕ್ಯಾಲಿಫೋರ್ನಿಯಾದ ಮಾಜಿ ಪೊಲೀಸ್ ಅಧಿಕಾರಿಗೆ 11 ವರ್ಷಗಳ ಜೈಲು ಶಿಕ್ಷೆ ವಿಧಿಸಲಾಗಿದೆ.ಅಮೆರಿಕ ಸಂಸತ್ ಮೇಲಿನ ದಾಳಿ ಪ್ರಕರಣದಲ್ಲಿ ಮಾಜಿ ಪೊಲೀಸ್ ಅಧಿಕಾರಿಯೊಬ್ಬರಿಗೆ ಅಲ್ಲಿನ ಕೋರ್ಟ್ 11 ವರ್ಷಗಳ ಜೈಲು ಶಿಕ್ಷೆ ವಿಧಿಸಿ ಆದೇಶಿಸಿದೆ. ಚುನಾವಣೆಯಲ್ಲೂ ಟ್ರಂಪ್ ಪರ ಪಿತೂರಿ: […]
ಬಿಬಿಸಿ : ಭಾರತ ಮೂಲದ ಡಾ.ಸಮೀರ್ ಷಾ ಹೊಸ ಬಾಸ್

ಲಂಡನ್: ಮಾಧ್ಯಮ ಕ್ಷೇತ್ರದಲ್ಲಿ ತಮ್ಮದೇ ಆದ ಛಾಪನ್ನು ಮೂಡಿಸಿರುವ ಸಮೀರ್ ಅವರನ್ನು ಬಿಬಿಸಿಯ ಹೊಸ ಬಾಸ್ ಆಗಿ ಆಯ್ಕೆ ಮಾಡಲು ಹೌಸ್ ಆಫ್ ಕಾಮನ್ಸ್ನ ಸಂಸದರು ಒಪ್ಪಿಗೆ ಸೂಚಿಸಿದ್ದಾರೆ. ಜೊತೆಗೆ ಅವರ ನೇಮಕಾತಿ ಪೂರ್ವ ಪರಿಶೀಲನೆ ನಡೆಯಲಿದ್ದು, ಮೀಡಿಯಾ ಕಲ್ಚರ್, ಮೀಡಿಯಾ ಮತ್ತು ಸ್ಪೋರ್ಟ್ಸ್ ಸೆಲೆಕ್ಟ್ ಕಮಿಟಿಯ ಕ್ರಾಸ್ ಸಂಸದರು ಸಮೀರ್ ಅವರ ಜೊತೆಗೆ ಪ್ರಶ್ನೋತ್ತರ ಸಂವಾದ ನಡೆಸಲಿದ್ದಾರೆ.40 ವರ್ಷಗಳಿಂದ ಇಂಗ್ಲೆಂಡ್ನ ಮಾಧ್ಯಮಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿರುವ ಭಾರತ ಮೂಲದ ಡಾ. ಸಮೀರ್ ಷಾ ಅವರನ್ನು […]