ಸಿದ್ಧಾಪುರದ ಹೀರೋ ಶಕ್ತಿ ಮೋಟಾರ್ಸ್‌ನಲ್ಲಿ ಉದ್ಯೋಗಾವಕಾಶ

ಉಡುಪಿ:ಸಿದ್ಧಾಪುರ ಶಾಖೆಯ ಹೀರೋ ಶಕ್ತಿ ಮೋಟಾರ್ಸ್‌ನಲ್ಲಿ ಅನುಭವ ಹೊಂದಿದ ಅಭ್ಯರ್ಥಿಗಳಿಗಾಗಿ ವಿವಿಧ ಹುದ್ದೆಗಳಿಗೆ ನೇಮಕಾತಿ ನಡೆಯಲಿದೆ. ಖಾಲಿ ಇರುವ ಹುದ್ದೆಗಳು: 🔹ಬ್ರಾಂಚ್ ಮ್ಯಾನೇಜರ್ – 1🔹ಸೇಲ್ಸ್ ಎಕ್ಸಿಕ್ಯೂಟಿವ್ಸ್ – 2🔹ಸರ್ವಿಸ್ ಅಡ್ವೈಸರ್ – 1🔹ಹೌಸ್ ಕೀಪಿಂಗ್ – 1 ಅನುಭವ ಹೊಂದಿದ ಅಭ್ಯರ್ಥಿಗಳಿಗೆ ಮಾತ್ರ ಅವಕಾಶ. ಆಯ್ಕೆಯಾದವರಿಗೆ ಆಕರ್ಷಕ ವೇತನದೊಂದಿಗೆ PF / ESI ಹಾಗೂ ಪ್ರೋತ್ಸಾಹಧನ ಸೌಲಭ್ಯಗಳಿವೆ. ಆಸಕ್ತರು ತಮ್ಮ ರೆಸ್ಯೂಮ್ ಅನ್ನು [email protected] ಗೆ ಕಳುಹಿಸಬಹುದು.ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಿ: +91 7996210666.

ಉಡುಪಿಯ ಪ್ರಸಿದ್ಧ ಖಾಸಗಿ ಕಂಪೆನಿಯಲ್ಲಿ ಉದ್ಯೋಗವಕಾಶ!

ಉಡುಪಿ:ಉಡುಪಿ ಜಿಲ್ಲೆಯ ಬ್ರಹ್ಮಾವರದಲ್ಲಿ ವಿವಿಧ ಹುದ್ದೆಗಳಿಗೆ ನೇಮಕಾತಿ ನಡೆಯಲಿದೆ. ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಲಭ್ಯವಿರುವ ಹುದ್ದೆಗಳು: 🔹ಆಫೀಸ್ ಸ್ಟಾಫ್ (ಮಹಿಳೆ) 🔹ವಿಡಿಯೋ ಎಡಿಟರ್ 🔹ಮಾರ್ಕೆಟಿಂಗ್ ಎಕ್ಸಿಕ್ಯೂಟಿವ್ 🔹HR ಎಕ್ಸಿಕ್ಯೂಟಿವ್ ಆಯ್ಕೆಯಾದ ಅಭ್ಯರ್ಥಿಗಳಿಗೆ ಆಕರ್ಷಕ ವೇತನ ನೀಡಲಾಗುತ್ತದೆ. ಸ್ಥಳ: ಬ್ರಹ್ಮಾವರ, ಉಡುಪಿ. ಹೆಚ್ಚಿನ ಮಾಹಿತಿಗಾಗಿ ಕರೆಮಾಡಿ:📞6360343209, 📞9632298960

ಉಡುಪಿ: ಬಿಸಿನೆಸ್ ಡೆವಲಪ್‌ಮೆಂಟ್ ಆಫೀಸರ್ ಹುದ್ದೆಗೆ ನೇಮಕಾತಿ

ಉಡುಪಿ:ಉಡುಪಿಯಲ್ಲಿ ಬಿಸಿನೆಸ್ ಡೆವಲಪ್‌ಮೆಂಟ್ ಆಫೀಸರ್ ಹುದ್ದೆಗೆ ನೇಮಕಾತಿ ನಡೆಯಲಿದೆ. ಫ್ರೆಶರ್‌ಗಳು ಸಹ ಅರ್ಜಿ ಸಲ್ಲಿಸಬಹುದು ಎಂದು ಸಂಸ್ಥೆ ತಿಳಿಸಿದೆ. ಆಸಕ್ತ ಅಭ್ಯರ್ಥಿಗಳು ತಮ್ಮ ರೆಸ್ಯೂಮ್‌ ಅನ್ನು ಕಳುಹಿಸಿ ಅರ್ಜಿ ಸಲ್ಲಿಸಬಹುದು.📧 ಇಮೇಲ್: [email protected]

ಉಡುಪಿ ಪ್ರಸಿದ್ಧ ಹೋಟೆಲ್‌ನಲ್ಲಿ ಉದ್ಯೋಗಾವಕಾಶ

ಉಡುಪಿ: ಉಡುಪಿ ನಗರದ ಪ್ರಸಿದ್ಧ ಹೋಟೆಲ್‌ ಒಂದರಲ್ಲಿ ವಿವಿಧ ಹುದ್ದೆಗಳಿಗಾಗಿ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಹೋಟೆಲ್‌ ಕ್ಷೇತ್ರದಲ್ಲಿ ಆಸಕ್ತಿ ಹೊಂದಿರುವ ಪುರುಷರು ಹಾಗೂ ಮಹಿಳೆಯರಿಗೆ ಇದು ಉತ್ತಮ ಅವಕಾಶವಾಗಿದೆ. ಲಭ್ಯವಿರುವ ಹುದ್ದೆಗಳು: ಅಭ್ಯರ್ಥಿಗಳು ಸಂಬಂಧಿತ ಕ್ಷೇತ್ರದಲ್ಲಿ ಅನುಭವ ಹೊಂದಿದ್ದರೆ ಪ್ರಾಧಾನ್ಯ ನೀಡಲಾಗುತ್ತದೆ. ಆಸಕ್ತರು ತಕ್ಷಣ ಸಂಪರ್ಕಿಸಬಹುದು.ಸಂಪರ್ಕಿಸಿ:📞 +91 9449104708

ಕಾರ್ಕಳ–ಮೂಡುಬಿದ್ರೆ: ‘ಪುಸ್ತಕ ಮನೆ’ಯಲ್ಲಿ ಸ್ಟೋರ್ ಅಸಿಸ್ಟಂಟ್ ಹುದ್ದೆಗೆ ನೇಮಕಾತಿ

ಕಾರ್ಕಳ :’ಪುಸ್ತಕ ಮನೆ’ ವತಿಯಿಂದ ಸ್ಟೋರ್ ಅಸಿಸ್ಟಂಟ್ ಹುದ್ದೆಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಅರ್ಹತೆ ಮತ್ತು ಸೌಲಭ್ಯಗಳು: 🔹ಡ್ರೈವಿಂಗ್ ಲೈಸೆನ್ಸ್ ಹೊಂದಿರುವ ಹಾಗೂ ರೆಸಿಡೆನ್ಷಿಯಲ್ ಅಭ್ಯರ್ಥಿಗಳಿಗೆ ಆದ್ಯತೆ. 🔹ಉತ್ತಮ ವೇತನ,ಉಚಿತ ಊಟ ಮತ್ತು ವಸತಿ ಪದವಿ ಹಾಗೂ ಸಂಬಂಧಿತ ಅನುಭವ ಅಗತ್ಯ. 📩[email protected] ಗೆ ಇಮೇಲ್ ಮೂಲಕ ಅರ್ಜಿ ಸಲ್ಲಿಸಬಹುದು.ಹೆಚ್ಚಿನ ಮಾಹಿತಿಗೆ: 📞9606997391