150 ಹುದ್ದೆಗಳಿಗೆ ನೇಮಕಾತಿ : ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ

ಕರ್ನಾಟಕ ಸರ್ಕಾರದಿಂದ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯಲ್ಲಿ ಖಾಲಿ ಇರುವ 150 ಹುದ್ದೆಗಳ ಭರ್ತಿಗೆ ಅಧಿಸೂಚನೆ ಹೊರಡಿಸಲಾಗಿದೆ. ಗುತ್ತಿಗೆ ಆಧಾರದ ಮೇಲೆ ಈ ಹುದ್ದೆಗಳ ನೇಮಕಾತಿ ನಡೆಯಲಿದೆ. ಎರಡು ವರ್ಷಗಳ ಅವಧಿಗೆ ಈ ಹುದ್ದೆ ನೇಮಕಾತಿ ನಡೆಯಲಿದ್ದು, ಅಭ್ಯರ್ಥಿಯ ಕಾರ್ಯಕ್ಷಮತೆ ಆಧಾರದ ಮೇಲೆ ಹುದ್ದೆ ವಿಸ್ತರಣೆಯನ್ನು ವರ್ಷದಿಂದ ವರ್ಷಕ್ಕೆ ಮಾಡಲಾಗುವುದು. ಈ ಬಗ್ಗೆ ಅಧಿಸೂಚನೆಯಲ್ಲಿ ತಿಳಿಸಲಾಗಿದೆ.ಎರಡು ವರ್ಷಗಳ ಅವಧಿಗೆ ಈ ಹುದ್ದೆಗಳಿಗೆ ನೇಮಕ ನಡೆಯಲಿದ್ದು, ಅಭ್ಯರ್ಥಿಯ ಕಾರ್ಯಕ್ಷಮತೆ ಆಧಾರದ ಮೇಲೆ ಹುದ್ದೆ ವಿಸ್ತರಣೆಯನ್ನು ವರ್ಷದಿಂದ […]
16 ನೌಕರರನ್ನು ವಜಾಗೊಳಿಸಿದ ಟಿಸಿಎಸ್ : ಉದ್ಯೋಗಕ್ಕಾಗಿ ಲಂಚ

ಬೆಂಗಳೂರು : ಕೆಲಸಕ್ಕಾಗಿ ಲಂಚ ಪಡೆದ ಆರೋಪಗಳ ಬಗ್ಗೆ ತನಿಖೆ ನಡೆಸಿದ ನಂತರ ಟಾಟಾ ಕನ್ಸಲ್ಟೆನ್ಸಿ ಸರ್ವೀಸಸ್ (ಟಿಸಿಎಸ್) 16 ಉದ್ಯೋಗಿಗಳನ್ನು ವಜಾಗೊಳಿಸಿದೆ ಮತ್ತು ಆರು ಸಿಬ್ಬಂದಿ ನೇಮಕಾತಿ ಸಂಸ್ಥೆಗಳನ್ನು ಕಪ್ಪುಪಟ್ಟಿಗೆ ಸೇರಿಸಿದೆ.ಈ ಬಗ್ಗೆ ಎಕ್ಸ್ಚೇಂಜ್ ಫೈಲಿಂಗ್ನಲ್ಲಿ ಮಾಹಿತಿ ನೀಡಿರುವ ಕಂಪನಿ, “ತನಿಖೆಯಲ್ಲಿ 19 ಉದ್ಯೋಗಿಗಳು ಲಂಚ ಪ್ರಕರಣದಲ್ಲಿ ಭಾಗಿಯಾಗಿರುವುದು ಕಂಡು ಬಂದಿದೆ ಮತ್ತು ಇಲ್ಲಿ ವಿವರಿಸಿದಂತೆ ಎಲ್ಲರ ವಿರುದ್ಧ ಕ್ರಮ ತೆಗೆದುಕೊಳ್ಳಲಾಗಿದೆ. ಕಂಪನಿಯ ನಿಯಮಾವಳಿಗಳ ಉಲ್ಲಂಘನೆಗಾಗಿ 16 ಉದ್ಯೋಗಿಗಳನ್ನು ಕೆಲಸದಿಂದ ವಜಾ ಮಾಡಲಾಗಿದೆ ಮತ್ತು ಮೂವರು […]
ಪದವಿ ಆದವರಿಗೆ ಚಾನ್ಸ್ : ಬೀದರ್ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಅಭಿವೃದ್ಧಿಇಲಾಖೆಯಲ್ಲಿ ಉದ್ಯೋಗಾವಕಾಶ

ಬೀದರ್ನ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಲಾಗಿದೆ. ಪೋಷಣ್ ಅಭಿಯಾನ ಯೋಜನೆ ಅಡಿ ಈ ಹುದ್ದೆಗಳ ನೇಮಕಾತಿ ನಡೆಸಲಾಗುವುದು. ಒಟ್ಟು 3 ಹುದ್ದೆಗಳ ಭರ್ತಿ ನಡೆಸಲಾಗುವುದು. ಈ ಹುದ್ದೆಗಳು ಸಂಪೂರ್ಣವಾಗಿ ತಾತ್ಕಾಲಿಕವಾಗಿದ್ದು, ಗುತ್ತಿಗೆ ಆಧಾರದ ಮೇಲೆ ನೇಮಕಾತಿ ನಡೆಸಲಾಗುವುದು ಎಂದು ಇಲಾಖೆ ತನ್ನ ಪ್ರಕಟಣೆಯಲ್ಲಿ ತಿಳಿಸಿದೆ. ಕೇಂದ್ರದ ಪೋಷಣ್ ಯೋಜನೆಗೆ ಗುತ್ತಿಗೆ ಆಧಾರದ ಮೇಲೆ ಈ ಹುದ್ದೆ ನೇಮಕಾತಿ ನಡೆಯಲಿದೆ.ಹುದ್ದೆ ವಿವರ ನೋಡುವುದಾದರೆ: ಬೀದರ್ನಲ್ಲಿ ಜಿಲ್ಲಾ ಪಟ್ಟದಲ್ಲಿ […]
2,000 ಪಿಒ ಹುದ್ದೆಗಳಿಗೆ ಎಸ್ಬಿಐನಿಂದ ಅರ್ಜಿ ಆಹ್ವಾನ

ಭಾರತೀಯ ಸ್ಟೇಟ್ ಬ್ಯಾಂಕ್ ನಿಂದ ಪ್ರೊಬೇಷನರಿ ಆಫೀಸರ್ (ಪಿಒ) ಹುದ್ದೆ ನೇಮಕಾತಿಗೆ ಅಧಿಸೂಚನೆ ಪ್ರಕಟಿಸಲಾಗಿದೆ. ದೇಶಾದ್ಯಂತ ಒಟ್ಟು 2,000 ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಲಾಗಿದೆ.ಭಾರತೀಯ ಸ್ಟೇಟ್ ಬ್ಯಾಂಕ್ ನಲ್ಲಿ ಖಾಲಿ ಇರುವ ಪಿಒ ಹುದ್ದೆಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು ಪದವಿ ಹೊಂದಿರಬೇಕುದೇಶಾದ್ಯಂತ ನೇಮಕಾತಿ ನಡೆಯಲಿದೆ. ಪದವಿ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು ವಯೋಮಿತಿ: ಅಭ್ಯರ್ಥಿಗಳು ಕನಿಷ್ಠ 21 ಮತ್ತು ಗರಿಷ್ಠ 30 ವರ್ಷದ ವಯೋಮಿತಿ ಹೊಂದಿರಬೇಕು. ಪ.ಜಾ, ಪ.ಪಂ ಅಭ್ಯರ್ಥಿಗಳಿಗೆ 5 ವರ್ಷ ಮತ್ತು ಇತರೆ ಹಿಂದುಳಿದ ಅಭ್ಯರ್ಥಿಗಳಿಗೆ […]
ಪ್ರೊಬೆಷನರಿ ಸೇರಿದಂತೆ 500 ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ : ಐಬಿಪಿಎಸ್

ಕೆನರಾ ಬ್ಯಾಂಕ್, ಬ್ಯಾಂಕ್ ಆಫ್ ಇಂಡಿಯಾ, ಬ್ಯಾಂಕ್ ಆಫ್ ಇಂಡಿಯಾ, ಬ್ಯಾಂಕ್ ಆಫ್ ಮಹಾರಾಷ್ಟ್ರ, ಬ್ಯಾಂಕ್ ಆಫ್ ಬರೋಡಾ, ಸೆಂಟ್ರಲ್ ಬ್ಯಾಂಕ್ ಆಫ್ ಇಂಡಿಯಾ, ಇಂಡಿಯನ್ ಬ್ಯಾಂಕ್ ಸೇರಿದಂತೆ ವಿವಿಧ ಬ್ಯಾಂಕ್ಗಳಲ್ಲಿ ಖಾಲಿ ಇರುವ ಕ್ಲರ್ಕ್ ಹುದ್ದೆ ನೇಮಕಾತಿಗೆ ಇನ್ಸ್ಟಿಟ್ಯೂಟ್ ಆಫ್ ಬ್ಯಾಂಕಿಂಗ್ ಪರ್ಸನಲ್ ಸೆಲೆಕ್ಷನ್ (IBPS) ಒಟ್ಟು 4451 ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಿದೆ.ಅದರಲ್ಲಿ ಕೆನರಾ ಬ್ಯಾಂಕ್ನಲ್ಲಿ ಒಟ್ಟು 500 ಹುದ್ದೆಗಳನ್ನು ಮೀಸಲಿರಿಸಲಾಗಿದೆ. ಈ ಹುದ್ದೆಗಳಿಗೆ ಅರ್ಜಿ ಸಲ್ಲಿಕೆ ದಿನಾಂಕವನ್ನು ಇದೀಗ ವಿಸ್ತರಣೆ ಮಾಡಿ ಹೊಸ […]