ಉಡುಪಿಯ ಹೀರೋ ಶಕ್ತಿ ಮೋಟರ್ಸ್‌ನಲ್ಲಿ ಉದ್ಯೋಗಾವಕಾಶ

ಉಡುಪಿ:ಉಡುಪಿಯ ಹೀರೋ ಶಕ್ತಿ ಮೋಟರ್ಸ್‌ನಲ್ಲಿ ವಿವಿಧ ಹುದ್ದೆಗಳಿಗೆ ನೇಮಕಾತಿ ನಡೆಯಲಿದೆ. ಖಾಲಿ ಇರುವ ಹುದ್ದೆಗಳು : ◾ಪಿಡಿಐ ಇನ್‌ಚಾರ್ಜ್ – 01◾ಅಡ್ವೈಸರ್ – 02◾ಆಫೀಸ್ ಬಾಯ್ – 01◾ಸೇಲ್ಸ್ ಎಕ್ಸಿಕ್ಯೂಟಿವ್ – 01 ಆಸಕ್ತ ಅಭ್ಯರ್ಥಿಗಳು ತಮ್ಮ ರೆಸ್ಯೂಮ್ ಅನ್ನು📧 [email protected] ಗೆ ಕಳುಹಿಸಬಹುದು. ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಿ:📞 +91 7996210666

ಶಿವಮೊಗ್ಗದಲ್ಲಿ ಅಕೌಂಟೆಂಟ್ ಹುದ್ದೆಗೆ ನೇಮಕಾತಿ

ಕಾರ್ಕಳ: ಕ್ರಿಯೇಟಿವ್ ಎಜುಕೇಶನ್ ಫೌಂಡೇಶನ್, ಕಾರ್ಕಳ ಸಂಸ್ಥೆಯ ಶಿವಮೊಗ್ಗ ಘಟಕದಲ್ಲಿ ಅಕೌಂಟೆಂಟ್ ಹುದ್ದೆಗೆ ಅರ್ಜಿ ಆಹ್ವಾನಿಸಲಾಗಿದೆ. ಟ್ಯಾಲಿ ಹಾಗೂ ಜಿಎಸ್‌ಟಿ ಜ್ಞಾನ ಕಡ್ಡಾಯವಾಗಿದ್ದು, ಕನಿಷ್ಠ 1 ವರ್ಷದ ಅನುಭವ ಹೊಂದಿರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. ಆಸಕ್ತರು ತಮ್ಮ ರೆಸ್ಯೂಮ್ ಅನ್ನು [email protected] ಗೆ ಕಳುಹಿಸಿ.ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಿ: +91 96069 97391

ಉಡುಪಿ: ಲೀಡಿಂಗ್ ಕಾರ್ಪೊರೇಟ್ ಕಂಪನಿಯಲ್ಲಿ ಉದ್ಯೋಗಾವಕಾಶ

ಉಡುಪಿ:ಪ್ರಮುಖ ಕಾರ್ಪೊರೇಟ್ ಸಂಸ್ಥೆಯೊಂದು ಉಡುಪಿ ಜಿಲ್ಲೆಯಲ್ಲಿ ಬಿಸಿನೆಸ್ ಡೆವಲಪ್ಮೆಂಟ್ ಮ್ಯಾನೇಜರ್ (BDM)ಹಾಗೂ ಏಜೆನ್ಸಿ ಡೆವಲಪ್ಮೆಂಟ್ ಮ್ಯಾನೇಜರ್ ಹುದ್ದೆಗೆ ನೇಮಕಾತಿ ನಡೆಸುತ್ತಿದೆ. 25 ರಿಂದ 45 ವರ್ಷದೊಳಗಿನ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. ಯಾವುದೇ ಪದವಿ ಹೊಂದಿರುವವರು ಹಾಗೂ ಯಾವುದೇ ಕ್ಷೇತ್ರದಲ್ಲಿ ಕನಿಷ್ಠ 2 ವರ್ಷಗಳ ಅನುಭವ ಇರುವವರಿಗೆ ಅವಕಾಶ ನೀಡಲಾಗಿದೆ. ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ ₹25,000 ರಿಂದ ₹40,000 ವರೆಗೆ ವೇತನ ನೀಡಲಾಗುತ್ತದೆ.ಮಾರಾಟ ಘಟಕವನ್ನು ನಿರ್ಮಿಸಿ ಮುನ್ನಡೆಸುವ ಸಂಪೂರ್ಣ ಅಧಿಕಾರದೊಂದಿಗೆ, ಬಲವಾದ ಬ್ಯಾಕ್‌ಎಂಡ್ ಹಾಗೂ ವೃತ್ತಿಪರ ತರಬೇತಿ ಬೆಂಬಲವನ್ನು […]

ಉಡುಪಿಯ ಪ್ರಸಿದ್ಧ ಖಾಸಗಿ ಕಂಪೆನಿಯಲ್ಲಿ ಉದ್ಯೋಗವಕಾಶ!

ಉಡುಪಿ:ಉಡುಪಿಯ ಪ್ರಸಿದ್ಧ ಖಾಸಗಿ ಕಂಪೆನಿಯಲ್ಲಿ ವಿವಿಧ ಹುದ್ದೆಗಳಿಗೆ ನೇಮಕಾತಿ ನಡೆಯಲಿದೆ. ಹುದ್ದೆಗಳು: 🔸HR ಅಸಿಸ್ಟೆಂಟ್🔸ಟೆಲಿಕಾಲರ್🔸ಮಾರ್ಕೆಟಿಂಗ್ ಎಕ್ಸಿಕ್ಯುಟಿವ್ ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಿ:8217292880

ಕಾರ್ಕಳ:ಫೆ.9,10 & 11 ರಂದು ಕ್ರಿಯೇಟಿವ್ ಎಜುಕೇಶನ್ ಫೌಂಡೇಶನ್‌ನಲ್ಲಿ ಸಂದರ್ಶನ

ಕಾರ್ಕಳ :ಕಾರ್ಕಳ ಮತ್ತು ಹಾಸನದಲ್ಲಿರುವ Creative PU College / HKS PU College ನಲ್ಲಿ ಅನುಭವಿ ಬೋಧಕರಿಗಾಗಿ ಫೆ.9, 10 ಮತ್ತು 11 ರಂದು ಸಮಯ ಬೆಳಿಗ್ಗೆ 10.00 ಗಂಟೆಗೆ ನೇಮಕಾತಿ ನಡೆಯಲಿದೆ. ಬೋಧಕರ ಅಗತ್ಯವಿರುವ ವಿಷಯಗಳು: ▪ ಗಣಿತ (Mathematics) – JEE ಫ್ಯಾಕಲ್ಟಿ (ಕನಿಷ್ಠ 5 ವರ್ಷ ಅನುಭವವಿರಬೇಕು) ▪ ಭೌತಶಾಸ್ತ್ರ (Physics) – JEE / NEET ಟ್ರೈನರ್ (ಕನಿಷ್ಠ 3 ವರ್ಷ ಅನುಭವವಿರಬೇಕು) ▪ ಜೀವಶಾಸ್ತ್ರ/ಪ್ರಾಣಿಶಾಸ್ತ್ರ (Zoology) – NEET […]