ಸ್ವರ್ಣ ಜುವೆಲ್ಲರ್ಸ್ನಲ್ಲಿ ಸೇಲ್ಸ್ ಎಕ್ಸಿಕ್ಯೂಟಿವ್ ಹುದ್ದೆಗೆ ನೇಮಕಾತಿ

ಗುಜ್ಜಾಡಿ:ಸ್ವರ್ಣ ಜುವೆಲ್ಲರ್ಸ್ನಲ್ಲಿ ಸೇಲ್ಸ್ ಎಕ್ಸಿಕ್ಯೂಟಿವ್ ಹುದ್ದೆಗೆ ನೇಮಕಾತಿ ನಡೆಯಲಿದೆ.ಅನುಭವಿಗಳು ಅಥವಾ ಹೊಸಬರು ಅರ್ಜಿ ಸಲ್ಲಿಸಬಹುದು.ಸಂಬಳ 15 ರಿಂದ 20 ಸಾವಿರ ವರೆಗೆ.ಆಹಾರ ಮತ್ತು ವಸತಿ ಸೌಲಭ್ಯವಿದೆ. ಸ್ಥಳ:ಧಾರವಾಡ, ಹುಬ್ಬಳ್ಳಿ, ಕೊಪ್ಪಳ. https://forms.gle/TsvmuYWKLDAJdNRj6 ನಿಮ್ಮ ರೆಸ್ಯೂಮ್ ಅನ್ನು ಈ ನಂಬರ್ ಗೆ ವಾಟ್ಸಪ್ ಮಾಡಿ. 9148975770 (ಅಥವಾ) [email protected] ಗೆ ಇಮೇಲ್ ಮಾಡಿ.
ಉಡುಪಿಯ ಹೊಸ ಎಲೆಕ್ಟ್ರಾನಿಕ್ಸ್ ಶೋರೂಮ್ ನಲ್ಲಿ ವಿವಿಧ ಹುದ್ದೆಗಳಿಗೆ ಬೇಕಾಗಿದ್ದಾರೆ.

ಉಡುಪಿ:ಮಾ. 11 ರಂದು ಮಿನಿ ಉದ್ಯೋಗ ಮೇಳ

ಉಡುಪಿ: ನಗರದ ಮಣಿಪಾಲ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಸಂಕೀರ್ಣದ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯಲ್ಲಿ ಮಾರ್ಚ್ 11 ರಂದು ಬೆಳಗ್ಗೆ 10.30 ಕ್ಕೆ ಮಿನಿ ಉದ್ಯೋಗ ಮೇಳ ನಡೆಯಲಿದೆ. ಎಸ್.ಎಸ್.ಎಲ್.ಸಿ, ಪಿ.ಯು.ಸಿ, ಐ.ಟಿ.ಐ, ಬಿ.ಕಾಂ, ಬಿ.ಇ ಇಂಜಿನಿಯರಿಂಗ್, ಡಿಪ್ಲೋಮಾ ಹಾಗೂ ಇತರೆ ಪದವಿ ವಿದ್ಯಾರ್ಹತೆಯೊಂದಿಗೆ ಉತ್ತೀರ್ಣರಾದ ಅಭ್ಯರ್ಥಿಗಳು ತಮ್ಮ ಅಂಕಪಟ್ಟಿ, ಸ್ವವಿವರವುಳ್ಳ ರೆಸ್ಯೂಮ್/ಸಿವಿ ಹಾಗೂ ಆಧಾರ್ ಕಾರ್ಡ್ಪ್ರತಿಯೊಂದಿಗೆ ಮಿನಿ ಉದ್ಯೋಗ ಮೇಳದಲ್ಲಿ ಭಾಗವಹಿಸಬಹುದಾಗಿದೆ. ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಉದ್ಯೋಗ ವಿನಿಮಯ ಕಛೇರಿ, ಜಿಲ್ಲಾಧಿಕಾರಿ ಸಂಕೀರ್ಣ, ರಜತಾದ್ರಿ, ಮಣಿಪಾಲ, […]
ಉಡುಪಿ:ತೋಟಗಾರಿಕಾ ತರಬೇತಿ : ಅರ್ಜಿ ಆಹ್ವಾನ

ಉಡುಪಿ: ತೋಟಗಾರಿಕಾ ಇಲಾಖೆಯ ವತಿಯಿಂದ ರೈತರ ಮಕ್ಕಳಿಗೆ 10 ತಿಂಗಳ ತೋಟಗಾರಿಕಾ ತರಬೇತಿಕಾರ್ಯಕ್ರಮವನ್ನು ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತೋಟಗಾರಿಕೆ ತರಬೇತಿ ಕೇಂದ್ರದಲ್ಲಿ ಆಯೋಜಿಸಲಾಗುತ್ತಿದ್ದು, ಆಸಕ್ತ ಅರ್ಹ ರೈತರ ಮಕ್ಕಳಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಕನಿಷ್ಟ ಎಸ್.ಎಸ್.ಎಲ್.ಸಿ ಉತ್ತೀರ್ಣರಾಗಿರಬೇಕು. ಅಭ್ಯರ್ಥಿಯ ಪೋಷಕರು ಕೃಷಿ ಜಮೀನು ಹೊಂದಿರಬೇಕು. ಜೊತೆಗೆ ಪಹಣಿ ನೀಡುವುದು ಕಡ್ಡಾಯವಾಗಿರುತ್ತದೆ. ಅರ್ಜಿ ಸಲ್ಲಿಸಲು ಏಪ್ರಿಲ್ 1 ಕೊನೆಯ ದಿನ. ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ಇಲಾಖಾ ವೆಬ್ಸೈಟ್ https://horticulturedir.karnataka.gov.in ಅಥವಾ ತೋಟಗಾರಿಕೆ ಉಪನಿರ್ದೇಶಕರು, […]
ಶಿಕ್ಷಕರಾಗುವವರಿಗೆ ಉಡುಪಿಯಲ್ಲಿದೆ ಒಂದು ಅದ್ಬುತ ಅವಕಾಶ: ಶಿಕ್ಷಾ ಮಾಂಟೆಸ್ಸರಿ ನಿಮ್ಮ ಶಿಕ್ಷಕ ವೃತ್ತಿಯ ಕನಸನ್ನು ನನಸಾಗಿಸುತ್ತದೆ

ಇದೀಗ ಉಡುಪಿಯಲ್ಲಿ ಆರಂಭಗೊಂಡ ಶಿಕ್ಷ ಮಾಂಟೆಸ್ಸರಿ ತರಬೇತಿ ಸಂಸ್ಥೆಯಲ್ಲಿ ಮಾಂಟೆಸ್ಸರಿ ತರಬೇತಿಗಾಗಿ ಪ್ರವೇಶಾತಿ ಆರಂಭವಾಗಿದೆ .100% ಉದ್ಯೋಗಾವಕಾಶವಿದ್ದು, ಪಿಯುಸಿ ಅಥವಾ ಯಾವುದೇ ಪದವೀಧರರು ಅರ್ಜಿ ಸಲ್ಲಿಸಬಹುದಾಗಿದೆ. ಮಾಹಿತಿಗಾಗಿ ಸಂಪರ್ಕಿಸಿ:📞9880093063 📩@[email protected] ಶಿಕ್ಷಾ ಮಾಂಟೆಸ್ಸರಿ ತರಬೇತಿ ಸಂಸ್ಥೆ, ರಮೇಶ್ ಭಟ್ ಕಾಂಪ್ಲೆಕ್ಸ್, 2 ನೇ ಮಹಡಿ, ಎದುರು. ವೈಕುಂಠ ಬಾಳಿಗಾ ಕಾನೂನು ಕಾಲೇಜು, ಕುಂಜಿಬೆಟ್ಟು, ಉಡುಪಿ