ಮಂಗಳೂರಿನಲ್ಲಿ ಸೇಲ್ಸ್ ಎಕ್ಸಿಕ್ಯೂಟಿವ್ ಹುದ್ದೆಗೆ ನೇಮಕಾತಿ

ಮಂಗಳೂರು:ಮಂಗಳೂರಿನಲ್ಲಿ ಪುರುಷ ಅಥವಾ ಮಹಿಳಾ ಅಭ್ಯರ್ಥಿಗಳಿಗೆ ಸೇಲ್ಸ್ ಎಕ್ಸಿಕ್ಯೂಟಿವ್ ಹುದ್ದೆಗೆ ನೇಮಕಾತಿ ನಡೆಯಲಿದೆ. ಆಸಕ್ತರು ಸಂಪರ್ಕಿಸಿ:8884453103
ಬ್ರಹ್ಮಾವರ ಮತ್ತು ಕುಂದಾಪುರದಲ್ಲಿ ಆಫೀಸು ಕೆಲಸಕ್ಕೆ ಬೇಕಾಗಿದ್ದಾರೆ.

ಉಡುಪಿ:ಬ್ರಹ್ಮಾವರ ಮತ್ತು ಕುಂದಾಪುರದ ಆಫೀಸ್ ನಲ್ಲಿ ಕೆಲಸ ಮಾಡಲು ಡಿಗ್ರಿ ಆಗಿರುವ ಹುಡುಗಿಯರು ಬೇಕಾಗಿದ್ದಾರೆ. ಮಾಹಿತಿಗಾಗಿ ಸಂಪರ್ಕಿಸಿ:9019112723
ಮಂಗಳೂರು: ಯುವ ಪರಿವರ್ತಕರ ನೇಮಕಾತಿ- ಅರ್ಜಿ ಆಹ್ವಾನ

ಮಂಗಳೂರು: ಬೆಂಗಳೂರಿನ ಜನ ಆರೋಗ್ಯ ಸಂಸ್ಥೆ ಎಪಿಡೀಮಿಯಾಲಜಿ ವಿಭಾಗ, ನಿಮಾನ್ಸ್ ವತಿಯಿಂದ ಅನುಷ್ಠಾನಗೊಳ್ಳುತ್ತಿರುವ ಹಾಗೂ ರಾಜ್ಯ ಸರಕಾರದ ಅನುದಾನಿತ ಯೋಜನೆಯಾದ ‘‘ ಯುವ ಜನರ ಮಾನಸಿಕ ಆರೋಗ್ಯಕ್ಕೆ ಪೂರಕ ಯುವ ಸ್ಪಂದನ ಸೇವೆಗಳ ಸಮಗ್ರ ಅಭಿವೃದ್ದಿ ಮತ್ತು ಅನುಷ್ಠಾನ ಯೋಜನೆ ’’ ಯುವ ಸ್ಪಂದನ ಅಡಿಯಲ್ಲಿ ಯುವ ಪರಿವರ್ತಕರ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಹತಾ ಮಾನದಂಡಗಳು : ಜಿಲ್ಲೆಗೆ ಯುವ ಪರಿವರ್ತಕರ ಸಂಖ್ಯೆ :ಕನಿಷ್ಠ 5 (ತಾಲೂಕಿಗೆ ಒಬ್ಬರಂತೆ) ( ಬಂಟ್ವಾಳ, ಸುಳ್ಯ, ಬೆಳ್ತಂಗಡಿ, […]
ಹಾಲಕ್ಕಿ ಹಾಡು ಹಕ್ಕಿ ಸುಕ್ರಿ ಅಜ್ಜಿ ಇನ್ನಿಲ್ಲ:

ಕಾರವಾರ: ಪದ್ಮಶ್ರೀ ಪ್ರಶಸ್ತಿ ಪುರಸ್ಕೃತೆ ಹಾಲಕ್ಕಿ ಸಮುದಾಯದ ಸಾಕ್ಷಿ ಪ್ರಜ್ಞೆಯಂತಿದ್ದ ಜನಪದ ಹಾಡುಗಳನ್ನು ಹಾಡುವ ಜೊತೆಗೆ ಮದ್ಯಪಾನ ವಿರೋಧಿ ಹೋರಾಟದಿಂದ ಖ್ಯಾತಿಗಳಿಸಿದ್ದ ಅಂಕೋಲಾ ತಾಲ್ಲೂಕು ಬಡಗೇರಿಯ ಸುಕ್ರಿ ಬೊಮ್ಮ ಗೌಡ (88) ಗುರುವಾರ ನಸುಕಿನ ಜಾವ ನಿಧನರಾಗಿದ್ದಾರೆ. ಉತ್ತರ ಕನ್ನಡ ಜಿಲ್ಲೆಯ ಹೆಮ್ಮೆಯ ಸುಕ್ರಜ್ಜಿ ಎಂದೇ ಪ್ರಸಿದ್ದರಾಗಿದ್ದ ಸುಕ್ರಿ ಬೊಮ್ಮಗೌಡ ಅವರಿಗೆ 91 ವರ್ಷ ವಯಸ್ಸಾಗಿತ್ತು. ವಯೋ ಸಹಜ ಕಾಯಿಲೆಯಿಂದ ಬಳಲುತ್ತಿದ್ದರು. ಕೆಲವು ದಿನದ ಹಿಂದೆ ಉಸಿರಾಟ ಸಮಸ್ಯೆಯಿಂದ ಉಡುಪಿಯಲ್ಲಿ ಚಿಕಿತ್ಸೆ ಪಡೆದು ಬಂದಿದ್ದರು. ಆದರೆ ಇಂದು […]
ಮಂಗಳೂರು – ಮಣಿಪಾಲದ ಅತಿದೊಡ್ಡ ರಿಫೈನರಿ ಸರ್ವಿಸ್ ಯೂನಿಟ್ ನಲ್ಲಿ ವಿವಿಧ ಹುದ್ದೆಗಳಿಗೆ ಬೇಕಾಗಿದ್ದಾರೆ.
