ಉಡುಪಿ:ಜ.29 ರಂದು ನೇರ ಸಂದರ್ಶನ

ಉಡುಪಿ: ಜನವರಿ 29 ರಂದು ಬೆಳಗ್ಗೆ 10.30 ಕ್ಕೆ ನಗರದ ಕಿನ್ನಿಮೂಲ್ಕಿಯ ಎ ಟು ಝಡ್ ಕಾರ್ ಆಕ್ಸೆಸ್ಸರೀಸ್ಸರ್ವೀಸ್ ಬಳಿಯ ರಿಲಯನ್ಸ್ ಜಿಯೋ ಇನ್ಫೋಟೆಕ್ ಇಲ್ಲಿ ವಿವಿಧ ಹುದ್ದೆಗಳಿಗೆ ನೇರ ಸಂದರ್ಶನವನ್ನು ಆಯೋಜಿಸಲಾಗಿದೆ. ಎಸ್.ಎಸ್.ಎಲ್.ಸಿ, ಪಿ.ಯು.ಸಿ, ಐ.ಟಿ.ಐ ಮತ್ತು ಇತರೆ ಪದವಿ ವಿದ್ಯಾರ್ಹತೆಯೊಂದಿಗೆ ಉತ್ತೀರ್ಣರಾದ ಅಭ್ಯರ್ಥಿಗಳು ತಮ್ಮ ಅಂಕಪಟ್ಟಿ, ಸ್ವವಿವರವುಳ್ಳ ರೆಸ್ಯೂಮ್/ಸಿವಿ ಹಾಗೂ ಆಧಾರ್ ಕಾರ್ಡ್ಪ್ರತಿಯೊಂದಿಗೆ ನೇರ ಸಂದರ್ಶನದಲ್ಲಿ ಭಾಗವಹಿಸಬಹುದಾಗಿದೆ. ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಉದ್ಯೋಗ ವಿನಿಮಯ ಕಛೇರಿ, ಜಿಲ್ಲಾಧಿಕಾರಿ ಸಂಕೀರ್ಣ, ರಜತಾದ್ರಿ, ಮಣಿಪಾಲ, ಉಡುಪಿ ದೂರವಾಣಿ […]

ಉಡುಪಿಯಲ್ಲಿ ವಿವಿಧ ಹುದ್ದೆಗಳಿಗೆ ನೇಮಕಾತಿ

ಉಡುಪಿ:ಉಡುಪಿಯಲ್ಲಿ ವಿವಿಧ ರೀತಿಯ ಹುದ್ದೆಗಳಿಗೆ ನೇಮಕಾತಿ ನಡೆಯಲಿದೆ. ಹುದ್ದೆಗಳು: ◾ಸೆಕ್ಯೂರಿಟಿ ಗಾರ್ಡ್◾ ಹೌಸ್ ಕೀಪಿಂಗ್◾ಸ್ವೀಪರ್ಸ್ (ಕಸ ಗುಡಿಸುವವರು) ಹೆಚ್ಚಿನ ಮಾಹಿತಿಗಾಗಿ ಕರೆ ಮಾಡಿ: 9243310511