ನವದೆಹಲಿ: ಕೊರೊನಾ ಸಾಂಕ್ರಾಮಿಕ ಹಿನ್ನೆಲೆಯಲ್ಲಿ ಆರಂಭಿಸಲಾದ ಪ್ರಧಾನಮಂತ್ರಿ ಗರಿಬ್ ಕಲ್ಯಾಣ್ ಯೋಜನೆಯನ್ನು ಸ್ಥಗಿತಗೊಳಿಸಲು ಕೇಂದ್ರ ಸರ್ಕಾರ ನಿರ್ಧರಿಸಿದೆ.
ಈ ಬಗ್ಗೆ ಶುಕ್ರವಾರ ರಾಜ್ಯಸಭೆಯಲ್ಲಿ ಗ್ರಾಹಕ, ಆಹಾರ ಮತ್ತು ಸಾರ್ವಜನಿಕ ವಿತರಣಾ ರಾಜ್ಯ ಸಚಿವ ದನ್ವೆ ರೌಸಾಹೇಬ್ ಅವರು ಪ್ರಶ್ನೆಯೊಂದಕ್ಕೆ ಉತ್ತರ ನೀಡಿದ್ದಾರೆ.
ಈ ಯೋಜನೆಯನ್ನು ಕೊರೊನಾ ಅವಧಿಗೆ ಮಾತ್ರ ಮೀಸಲಾಗಿರುವುದರಿಂದ ಅದನ್ನು ಮೀರಿ ಮುಂದುವರಿಯುವ ಯಾವುದೇ ಯೋಜನೆಗಳಿಲ್ಲ ಎಂದು ಅವರು ಹೇಳಿದರು.