Home » ಮಾರ್ಕೆಟಿಂಗ್ ಕಮ್ಯುನಿಕೇಶನ್ ಅಡ್ವಟೈಸಿಂಗ್ ಲಿಮಿಟೆಡ್ ಅಧ್ಯಕ್ಷರಾಗಿ ಕಾಪು ಶಾಸಕ ಲಾಲಾಜಿ ಆರ್. ಮೆಂಡನ್ ನೇಮಕ
ಮಾರ್ಕೆಟಿಂಗ್ ಕಮ್ಯುನಿಕೇಶನ್ ಅಡ್ವಟೈಸಿಂಗ್ ಲಿಮಿಟೆಡ್ ಅಧ್ಯಕ್ಷರಾಗಿ ಕಾಪು ಶಾಸಕ ಲಾಲಾಜಿ ಆರ್. ಮೆಂಡನ್ ನೇಮಕ
ಬೆಂಗಳೂರು: ಕರ್ನಾಟಕ ಸರಕಾರದ ಮಾರ್ಕೆಟಿಂಗ್ ಕಮ್ಯುನಿಕೇಶನ್ ಅಡ್ವಟೈಸಿಂಗ್ ಲಿಮಿಟೆಡ್ ಬೆಂಗಳೂರು ಇದರ ಅಧ್ಯಕ್ಷರಾಗಿ ಕಾಪು ಶಾಸಕ ಲಾಲಾಜಿ ಆರ್. ಮೆಂಡನ್ ಅವರನ್ನು ನೇಮಕಗೊಳಿಸಿ ಸರ್ಕಾರ ಆದೇಶ ಹೊರಡಿಸಿದೆ.