Home » ಕರಂಬಳ್ಳಿ ವೆಂಕಟರಮಣ ದೇವಸ್ಥಾನದಲ್ಲಿ ಚಕ್ರಾಬ್ಜ ಮಂಡಲ ಪೂಜೆ
ಕರಂಬಳ್ಳಿ ವೆಂಕಟರಮಣ ದೇವಸ್ಥಾನದಲ್ಲಿ ಚಕ್ರಾಬ್ಜ ಮಂಡಲ ಪೂಜೆ
ಉಡುಪಿ: ಕರಂಬಳ್ಳಿ ವೆಂಕಟರಮಣ ದೇವಸ್ಥಾನದಲ್ಲಿ ನಡೆಯುತ್ತಿರುವ ಬ್ರಹ್ಮಕಲಶೋತ್ಸವದ ಅಂಗವಾಗಿ ಭಾನುವಾರ ಸಂಜೆ ಪಾಡಿಗಾರು ವಾಸುದೇವ ತಂತ್ರಿ ಮತ್ತು ಕುಕ್ಕಿಕಟ್ಟೆ ರಾಮಕೃಷ್ಣ ತಂತ್ರಿಯವರ ನೇತೃತ್ವದಲ್ಲಿ ಚಕ್ರಾಬ್ಜ ಮಂಡಲ ಪೂಜೆ ನೆರವೇರಿತು. ಆಡಳಿತ ಮೊಕ್ತೇಸರ ಶಾಸಕ ರಘುಪತಿ ಭಟ್ ಸಂಕಲ್ಪ ನೆರವೇರಿಸಿದರು.