ಉಡುಪಿ: ಅಬ್ಬಗ ದಾರಗ ವೀರಭದ್ರ ಮತ್ತು ಶನೇಶ್ವರ ದೇವಸ್ಥಾನ ಟ್ರಸ್ಟ್ ಕಾಡುಬೆಟ್ಟು ವತಿಯಿಂದ ಶನೇಶ್ವರ ದೇವಸ್ಥಾನದಲ್ಲಿ ಚಂದ್ರ ಗ್ರಹಣ ಪ್ರಯುಕ್ತ ಮಂಗಳವಾರದಂದು ಲೋಕಕಲ್ಯಾಣಾರ್ಥವಾಗಿ ಸಂಜೆ ಸಾಮೂಹಿಕ ಚಂದ್ರಗ್ರಹಣ ಶಾಂತಿ ಹೋಮ ನಡೆಯಿತು.
ದೇವಳದ ಅರ್ಚಕರು , ಆಡಳಿತ ಮಂಡಳಿಯ ಸದಸ್ಯರು ಉಪಸ್ಥಿತರಿದ್ದರು.

ಉಡುಪಿ Xpress ಸುದ್ದಿ ಜಾಲತಾಣ. ಕ್ಷಣ ಕ್ಷಣವೂ ಉಡುಪಿ ಜಿಲ್ಲೆಯ ಅಭಿವೃದ್ಧಿಗೆ ಹೆಗಲಾಗಿ, ನಮ್ಮ ಊರು, ಜನರ ಸಾಧನೆ, ಜಿಲ್ಲೆಗೆ ಸಂಬಂಧಿಸಿದ ವಿಶೇಷ ಮಾಹಿತಿ, ಸುದ್ದಿ ಹಾಗೂ ಮನೋರಂಜನೆ ನೀಡುವುದು ನಮ್ಮ ಮುಖ್ಯ ಧ್ಯೇಯ. ಮನುಷ್ಯ ಪರ ಕಾಳಜಿ, ನಿಖರ ಹಾಗೂ ಪಕ್ವ ಸುದ್ದಿ, ಮಾಹಿತಿಯಿಂದ ಆಹ್ಲಾದಕರ ಸಮಾಜ ನಿರ್ಮಾಣ ಸಾಧ್ಯವೆಂಬುದು ನಮ್ಮ ನಂಬಿಕೆ. ಕರಾವಳಿಗೆ ಧ್ವನಿಯಾಗುವ ನಮ್ಮ ಕನಸು ಕ್ಷಣ ಕ್ಷಣವೂ ಜಾರಿಯಲ್ಲಿರುತ್ತದೆ.