ಶ್ರೀ ಚಂದ್ರಮೌಳೀಶ್ವರ ದೇವಸ್ಥಾನದ ರಥೋತ್ಸವ ಸಂಪನ್ನ

ಉಡುಪಿ: ರಥಬೀದಿಯ ಶ್ರೀ ಚಂದ್ರಮೌಳೀಶ್ವರ ದೇವಸ್ಥಾನದ ರಥೋತ್ಸವವು ಭಾವಿ ಪರ್ಯಾಯ ಪೀಠಾಧಿಪತಿಗಳಾದ ಪುತ್ತಿಗೆ ಶ್ರೀ ಸುಗುಣೇಂದ್ರ ತೀರ್ಥ ಶ್ರೀಪಾದರ ಸಮ್ಮುಖದಲ್ಲಿ ಜರಗಿತು.

ಈ ಸಂದರ್ಭದಲ್ಲಿ ರಥಬೀದಿಯಲ್ಲಿ ಪರ್ಯಾಯೋತ್ಸವದ ಅನಂತ ದ್ವಾರ ಮಂಟಪದ ಉದ್ಘಾಟನೆಯನ್ನು ಸ್ವಾಮೀಜಿಗಳು ನೆರವೇರಿಸಿದರು.