ಚಿಪ್ಸಿ ಸಂಸ್ಥೆಯ ನೂತನ ಕಚೇರಿ ಉದ್ಘಾಟನೆ

ಉಡುಪಿ: ಚಿಪ್ಸಿ ಇನ್ಫರ್ಮೇಷನ್ ಟೆಕ್ನಾಲಜಿ ಸರ್ವೀಸಸ್ ಪ್ರೈವೇಟ್ ಲಿಮಿಟೆಡ್ ಸಂಸ್ಥೆಯ ನೂತನ ಕಛೇರಿ ಉಡುಪಿಯ ಕಲ್ಸಂಕದ ಭಕ್ತ ಟವರ್ಸ್ ಇದರ 1ನೇ ಮಹಡಿಯಲ್ಲಿ ಉದ್ಘಾಟನೆಗೊಂಡಿತು.

ಜಪಾನಿನ ಅಸ್ತ್ ಹಾಗೂ ಅವರ ಕಛೇರಿಯ ಉದ್ಯೋಗಿ ಅಭಿ ಇವರ ಉಪಸ್ಥಿತಿಯಲ್ಲಿ ಕಚೇರಿ ಉದ್ಘಾಟನೆಗೊಂಡಿತು.

ಈ ಸಂದರ್ಭದಲ್ಲಿ ಕಂಪನಿಯ ಸ್ಥಾಪಕ ಹಾಗೂ ಎಂ. ಡಿ., ಸಂದೀಪ್ ಭಕ್ತ, ಸಿಇಒ ಶಾಂಭವಿ ಭಂಡಾರ್ಕರ್ ಮತ್ತು ಚಿಪ್ಸಿ ಇನ್ಫರ್ಮೇಷನ್ ಟೆಕ್ನಾಲಜಿ ಸರ್ವೀಸಸ್ ಪ್ರೈವೇಟ್ ಲಿಮಿಟೆಡ್ ಇದರ ಉದ್ಯೋಗಿಗಳು ಉಪಸ್ಥಿತರಿದ್ದರು.