udupixpress
Home Trending ಕನ್ನಡದ ಖ್ಯಾತ ನಟ ಚಿರಂಜೀವಿ ಸರ್ಜಾ ಇನ್ನಿಲ್ಲ

ಕನ್ನಡದ ಖ್ಯಾತ ನಟ ಚಿರಂಜೀವಿ ಸರ್ಜಾ ಇನ್ನಿಲ್ಲ

ಬೆಂಗಳೂರು: ಚಂದನವನದ ಖ್ಯಾತ ನಟ  ಚಿರಂಜೀವಿ ಸರ್ಜಾ ಭಾನುವಾರ ಹೃದಯಾಘಾತದಿಂದ ಮೃತಪಟ್ಟಿದ್ದಾರೆ. ಅವರಿಗೆ 39 ವರ್ಷ ವಯಸ್ಸಾಗಿತ್ತು.

ಉಸಿರಾಟದ ಸಮಸ್ಯೆ ಎದುರಾಗಿದ್ದರಿಂದ ಮೃತಪಟ್ಟಿದ್ದಾರೆ ಎನ್ನಲಾಗಿದೆ. ಭಾನುವಾರ ಅವರನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಅವರಿಗೆ ಹೃದಯ ಸಂಬಂಧಿ ಕಾಯಿಲೆ ಇತ್ತು ಎನ್ನಲಾಗಿದೆ.

ಸದ್ಯ ಅಪೊಲೊ ಆಸ್ಪತ್ರೆಯಲ್ಲಿ ಚಿರಂಜೀವಿ ಸರ್ಜಾ ಮೃತದೇಹ ಇಡಲಾಗಿದೆ ಎಂದು ಅಪೊಲೊ ಆಸ್ಪತ್ರೆ ಮೂಲಗಳ ಮಾಹಿತಿ ನೀಡಿವೆ. ‘ಚಿರು’ ಎಂದು ಖ್ಯಾತರಾಗಿದ್ದ ಈ ನಟ.  ಬಹುಭಾಷಾ ನಟ ಅರ್ಜುನ್ ಸರ್ಜಾ ಅವರ ಸೋದರಳಿಯ ಅಷ್ಟಲ್ಲದೇ ಕನ್ನಡದ ಅನುಭವ ನಟ, ಶಕ್ತಿ ಪ್ರಸಾದ್ ರವರ ಮೊಮ್ಮಗ

error: Content is protected !!