Home Trending ಕಾಂಗ್ರೆಸ್ ಹಿರಿಯ ಮುಖಂಡ ಎಂ.ವಿ. ರಾಜಶೇಖರನ್ ನಿಧನ

ಕಾಂಗ್ರೆಸ್ ಹಿರಿಯ ಮುಖಂಡ ಎಂ.ವಿ. ರಾಜಶೇಖರನ್ ನಿಧನ

ಬೆಂಗಳೂರು: ಕಾಂಗ್ರೆಸ್ಸಿನ ಹಿರಿಯ ಮುಖಂಡ ಕೇಂದ್ರದ ಮಾಜಿ ಸಚಿವ ಎಂ.ವಿ. ರಾಜಶೇಖರನ್ ಸೋಮವಾರ ಬೆಳಗ್ಗೆ ನಿಧನರಾದರು.

ಹಲವಾರು ತಿಂಗಳಿನಿಂದ ರಾಜಶೇಖರನ್ ಅವರು ಬಹು ಅಂಗಾಂಗ ವೈಫಲ್ಯದಿಂದ ಬಳಲುತ್ತಿದ್ದು, ನಗರದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು ಎಂದು ಅವರ ಪುತ್ರ ತಿಳಿಸಿದ್ದಾರೆ.

error: Content is protected !!