Home » ಕಾಂಗ್ರೆಸ್ ಶಾಸಕ ಕೋವಿಡ್ ಗೆ ಬಲಿ
ಬೀದರ್: ಬಸವಕಲ್ಯಾಣ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಶಾಸಕ ಬಿ. ನಾರಾಯಣರಾವ್ (67) ನಿಧನ ಹೊಂದಿದರು.
ಕೋವಿಡ್-19 ಹಾಗೂ ಬಹು ಅಂಗಾಂಗ ವೈಫಲ್ಯದಿಂದ ಬಳಲುತ್ತಿದ್ದ ಅವರು ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಇಂದು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.