udupixpress
Home Trending ದ.ಕ.ಜಿಲ್ಲೆ: ಕಿಲ್ಲರ್ ಕೊರೊನಾಗೆ 5ನೇ ಬಲಿ

ದ.ಕ.ಜಿಲ್ಲೆ: ಕಿಲ್ಲರ್ ಕೊರೊನಾಗೆ 5ನೇ ಬಲಿ

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಿಲ್ಲರ್ ಕೊರೊನಾಗೆ 5ನೇ ಬಲಿಯಾಗಿದೆ. ಮಂಗಳೂರಿನ ಶಕ್ತಿನಗರ ಮೂಲದ 80 ವರ್ಷದ ವೃದ್ಧೆ ಗುರುವಾರ ಬಲಿಯಾಗಿದ್ದಾರೆ‌.
ಅವರು ಮಂಗಳೂರು ಕೊವೀಡ್ ಆಸ್ಪತ್ರೆ ಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು‌. ಅಧಿಕ ರಕ್ತದೊತ್ತಡ, ಪಾರ್ಶ್ವವಾಯು ರೋಗದಿಂದ ಅವರು ಬಳಲುತ್ತಿದ್ದರು.

error: Content is protected !!