ಆಪ್ತ ಸಮಾಲೋಚಕರ ಹುದ್ದೆ-ಅರ್ಜಿ ಆಹ್ವಾನ

ಉಡುಪಿ: ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಂಘ, ಉಡುಪಿ (ರಿ), ಮಾನಸಿಕ ಆರೋಗ್ಯ ವಿಭಾಗ ಇಲ್ಲಿಗೆ 9 ಜನ ಆಪ್ತ ಸಮಾಲೋಚಕರುಗಳು ಪ್ರತೀ ವಾರದಲ್ಲಿ ಒಂದೊಂದು ದಿನಗಳಲ್ಲಿ ಆಪ್ತ ಸಮಾಲೋಚನೆ ಮಾಡಲು ಬೇಕಾಗಿದ್ದು, ಅರ್ಜಿಗಳನ್ನು ಆಹ್ವಾನಿಸಲಾಗಿದೆ.

ಹೆಚ್ಚಿನ ವಿವರಗಳಿಗೆ ಜಿಲ್ಲಾ ಮಾನಸಿಕ ಆರೋಗ್ಯ ಕಾರ್ಯಕ್ರಮಾಧಿಕಾರಿಯವರ ಕಚೇರಿ, ಉಡುಪಿ, ದೂರವಾಣಿ ಸಂಖ್ಯೆ: 0820-2526919 ಅನ್ನು ಸಂಪರ್ಕಿಸುವಂತೆ ಪ್ರಕಟಣೆ ತಿಳಿಸಿದೆ.