ಉಡುಪಿ: ದೇಶದಲ್ಲಿ ವ್ಯಾಪಕವಾಗಿ ಹರಡುತ್ತಿರುವ ಕೊರೊನಾ ವೈರಸ್ ಅನ್ನು ತಡೆಗಟ್ಟುವ ಹಿನ್ನೆಲೆ ಉಡುಪಿ ಬಡಗಬೆಟ್ಟು ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿ ವತಿಯಿಂದ ಕೋವಿಡ್ 19 ಮುಖ್ಯ ಮಂತ್ರಿ ಪರಿಹಾರ ನಿಧಿ ಗೆ 5 ಲಕ್ಷ ರೂಪಾಯಿ ದೇಣಿಗೆಯನ್ನು ರಾಜ್ಯದ ಮುಖ್ಯಮಂತ್ರಿ ಪರಿಹಾರ ನಿಧಿಗೆ ವರ್ಗಾಯಿಸಲಾಯಿತು.













ಉಡುಪಿ Xpress ಸುದ್ದಿ ಜಾಲತಾಣ. ಕ್ಷಣ ಕ್ಷಣವೂ ಉಡುಪಿ ಜಿಲ್ಲೆಯ ಅಭಿವೃದ್ಧಿಗೆ ಹೆಗಲಾಗಿ, ನಮ್ಮ ಊರು, ಜನರ ಸಾಧನೆ, ಜಿಲ್ಲೆಗೆ ಸಂಬಂಧಿಸಿದ ವಿಶೇಷ ಮಾಹಿತಿ, ಸುದ್ದಿ ಹಾಗೂ ಮನೋರಂಜನೆ ನೀಡುವುದು ನಮ್ಮ ಮುಖ್ಯ ಧ್ಯೇಯ. ಮನುಷ್ಯ ಪರ ಕಾಳಜಿ, ನಿಖರ ಹಾಗೂ ಪಕ್ವ ಸುದ್ದಿ, ಮಾಹಿತಿಯಿಂದ ಆಹ್ಲಾದಕರ ಸಮಾಜ ನಿರ್ಮಾಣ ಸಾಧ್ಯವೆಂಬುದು ನಮ್ಮ ನಂಬಿಕೆ. ಕರಾವಳಿಗೆ ಧ್ವನಿಯಾಗುವ ನಮ್ಮ ಕನಸು ಕ್ಷಣ ಕ್ಷಣವೂ ಜಾರಿಯಲ್ಲಿರುತ್ತದೆ.