Home » ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಸಂಸ್ಕೃತದಲ್ಲಿ ಕ್ರಿಕೆಟ್ ಕಾಮೆಂಟರಿ!! ನೆಟ್ಟಿಗರಿಂದ ಮೆಚ್ಚುಗೆ
ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಸಂಸ್ಕೃತದಲ್ಲಿ ಕ್ರಿಕೆಟ್ ಕಾಮೆಂಟರಿ!! ನೆಟ್ಟಿಗರಿಂದ ಮೆಚ್ಚುಗೆ
ಬೆಂಗಳೂರು: ಬೆಂಗಳೂರು ನಗರದ ಬಡಾವಣೆಯೊಂದರಲ್ಲಿ ಸಂಪೂರ್ಣವಾಗಿ ಸಂಸ್ಕೃತದಲ್ಲಿ ಮಾತನಾಡುವ ಮತ್ತು ಕ್ರಿಕೆಟ್ ಕಾಮೆಂಟರಿಯನ್ನೂ ಸಂಪೂರ್ಣವಾಗಿ ಸಂಸ್ಕೃತದಲ್ಲಿ ನಡೆಸುವ ವೀಡಿಯೋ ಒಂದನ್ನು ಸಂಸ್ಕೃತ ಭಾರತಿ ಸಂಸ್ಥೆಯ ಪೂರ್ಣ ಕಾಲಿಕ ಕಾರ್ಯಕರ್ತ ಲಕ್ಷ್ಮೀ ನಾರಾಯಣ್ ಬಿ.ಎಸ್ ಎಂಬುವರು ತಮ್ಮ ಟ್ವಿಟರ್ ಖಾತೆಯಲ್ಲಿ ಹಂಚಿಕೊಂಡಿದ್ದಾರೆ. ಇದಕ್ಕೆ ನೆಟ್ಟಿಗರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.