ಬ್ರಹ್ಮಾವರ: ಬ್ರಹ್ಮಾವರ ತಾಲೂಕು ಪತ್ರಕರ್ತರ ಸಂಘ, ಉಡುಪಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ ರಜತ ಮಹೋತ್ಸವ ಸಮಿತಿ ಇದರ ಆಶ್ರಯದಲ್ಲಿ ಜು.29 ರಂದು ಬ್ರಹ್ಮಾವರದ ಮದರ್ ಪ್ಯಾಲೇಸ್ ಸಭಾಂಗಣದಲ್ಲಿ ಸಂಜೆ 4 ಗಂಟೆಗೆ ಸೈಬರ್ ಅಪರಾಧ ಜಾಗೃತಿ ಕಾರ್ಯಾಗಾರವನ್ನು ಹಮ್ಮಿಕೊಳ್ಳಲಾಗಿದೆ.
ಸಂಪನ್ಮೂಲ ವ್ಯಕ್ತಿಯಾಗಿ ಸೆನ್ ಪೊಲೀಸ್ ಠಾಣೆ ಉಡುಪಿ ಇದರ ಪೊಲೀಸ್ ನಿರೀಕ್ಷಕ ಮಂಜುನಾಥ್ ಭಾಗವಹಿಸಲಿದ್ದಾರೆ.