Home » ಭಾರೀ ಮಳೆ ಹಿನ್ನೆಲೆ: ದ.ಕ ಜಿಲ್ಲೆಯಲ್ಲಿ ನಾಳೆ ಶಾಲೆ-ಕಾಲೇಜುಗಳಿಗೆ ರಜೆ
ಭಾರೀ ಮಳೆ ಹಿನ್ನೆಲೆ: ದ.ಕ ಜಿಲ್ಲೆಯಲ್ಲಿ ನಾಳೆ ಶಾಲೆ-ಕಾಲೇಜುಗಳಿಗೆ ರಜೆ
ಮಂಗಳೂರು: ಮುಂಗಾರು ಆರ್ಭಟ ಮುಂದವರಿದ ಹಿನ್ನೆಲೆಯಲ್ಲಿ ನಾಳೆ ಜುಲೈ 1 ರಿಂದ ದ.ಕ ಜಿಲ್ಲೆಯಲ್ಲಿ ಶಾಲೆ-ಕಾಲೇಜಿಗೆ ರಜೆ ಘೋಷಿಸಿ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಡಾ.ಕೆ.ವಿ ರಾಜೇಂದ್ರ ಆದೇಶ ಹೊರಡಿಸಿದ್ದಾರೆ.