ಧರ್ಮಸ್ಥಳ: ದಕ್ಷಿಣ ಭಾರತದ ಪ್ರಸಿದ್ಧ ಪುಣ್ಯ ಕ್ಷೇತ್ರ ಧರ್ಮಸ್ಥಳ ಲಕ್ಷದೀಪೋತ್ಸವದ ಕೊನೆಯ ದಿನವಾದ ಮಂಗಳವಾರ ಧರ್ಮಸ್ಥಳದ ಅಮೃತವರ್ಷಿಣಿ ವೇದಿಕೆಯಲ್ಲಿ ಸಾಹಿತ್ಯ ಸಮ್ಮೇಳನ ನಡೆಯಿತು.
ಕಾರ್ಯಕ್ರಮವನ್ನು ಡಿಸಿಎಂ ಡಾ. ಅಶ್ವತ ನಾರಾಯಣ ಉದ್ಘಾಟಿಸಿದರು. ಈ ವೇಳೆ ಧರ್ಮದರ್ಶಿ ಡಾ.ಡಿ.ವೀರೇಂದ್ರ ಹೆಗ್ಗಡೆ, ಹೇಮಾವತಿ ವಿ.ಹೆಗ್ಗಡೆ, ಡಾ.ಬಿ.ಎ. ವಿವೇಕ ರೈ, ಹರ್ಷೇಂದ್ರ ಕುಮಾರ್, ಸುರೇಂದ್ರ ಕುಮಾರ್ ಉಪಸ್ಥಿತರಿದ್ದರು.
ಶ್ರೀಧರ ಬಳಗಾರ, ಡಾ. ವೀಣಾ ಬನ್ನಂಜೆ, ರಿಚರ್ಡ್ ಲೂಯಿಸ್ ಉಪನ್ಯಾಸ ನೀಡಿದರು.












