Home » ಉಡುಪಿ: ಜಿಲ್ಲೆಯ ಗಡಿಗಳನ್ನು ಬಂದ್ ಮಾಡುವಂತೆ ಡಿಸಿ ಮನವಿ
ಉಡುಪಿ: ಜಿಲ್ಲೆಯ ಗಡಿಗಳನ್ನು ಸಂಪೂರ್ಣ ಬಂದ್ ಮಾಡಿ, ಹೊರರಾಜ್ಯ, ಜಿಲ್ಲೆಗಳಿಂದ ಬರುವವರಿಗೆ ನಿರ್ಬಂಧ ಹೇರುವಂತೆ ಜಿಲ್ಲಾಧಿಕಾರಿ ಜಿ. ಜಗದೀಶ್ ಮನವಿ ಮಾಡಿದ್ದಾರೆ.
ಇಂದು ಸಿಎಂ ಜೊತೆ ನಡೆದ ವಿಡಿಯೋ ಕಾನ್ಫರೆನ್ಸ್ ಸಭೆಯಲ್ಲಿ ಅವರು ಅಭಿಪ್ರಾಯಪಟ್ಟಿದ್ದಾರೆ.