ಉಡುಪಿ: ಲೋಕಸಭಾ ಚುನಾವಣೆಯ ಪ್ರಯುಕ್ತ ಕಾರ್ಕಳ ತಾಲೂಕಿನ ಮಾಳ ದಲ್ಲಿ ತೆರೆದಿರುವ ಚೆಕ್ ಪೋಸ್ಟ್ ಗೆ ಜಿಲ್ಲಾಧಿಕಾರಿ ಹೆಪ್ಸಿಬಾ ರಾಣಿ ಕೊರ್ಲಪಾಟಿ ಅವರು ಏ. 5 ರಾತ್ರಿ ದಿಡೀರ್ ಭೇಟಿ ನೀಡಿ, ಪರಿಶೀಲನೆ ನಡೆಸಿದರು.
ಈ ಸಂದರ್ಭದಲ್ಲಿ ಎಸ್ಪಿ ನಿಶಾ ಜೇಮ್ಸ್, ಕಾರ್ಕಳ ಸಹಾಯಕ ಚುನಾವಣಾಧಿಕಾರಿ ಸಂತೋಷ್ ಕುಮಾರ್ ಮತ್ತಿತರರು ಉಪಸ್ಥಿತರಿದ್ದರು.