ಉಡುಪಿ : ಕರಾವಳಿ ಕರ್ನಾಟಕ ಮತ್ತು ಮಲೆನಾಡಿನಲ್ಲಿ ಮದುವೆ ಜವಳಿಗೆಂದೇ ಪ್ರಸಿದ್ಧವಾದ ಸತ್ಯನಾಥ ಸ್ಟೋರ್ ನ ಎಲ್ಲಾ ಮಳಿಗೆಯಲ್ಲಿ ದೀಪಾವಳಿ ಧಮಾಕ ವಿಶೇಷ ಆಫರ್ ಆರಂಭಗೊಂಡಿದೆ.
ನ. 5 ರಿಂದ ಸತ್ಯನಾಥ ಸ್ಟೋರ್ ನ ಎಲ್ಲಾ ಮಳಿಗೆಯಲ್ಲಿ ಮಹಿಳೆಯರ, ಪುರುಷರ ಹಾಗೂ ಮಕ್ಕಳ ವಿವಿಧ ಬಗೆಯ ಮನ ಒಪ್ಪುವ ವಸ್ತ್ರಗಳಿಗೆ ವಿಶೇಷ ಕೊಡುಗೆಯಾಗಿ ಡಿಸ್ಕೌಂಟ್ ಘೋಷಿಸಿದೆ.
ಎಲ್ಲಾ ವರ್ಗದ ಜನರ ವಸ್ತ್ರಗಳ ವಿಪುಲ ಸಂಗ್ರಹ ಒಂದೇ ಸೂರಿನಡಿ ಲಭ್ಯವಿದ್ದು, ಗ್ರಾಹಕರು ಈ ವಿಶೇಷ ರಿಯಾಯತಿಯ ದರ ಕಡಿತದ ಪ್ರಯೋಜನವನ್ನು ಪಡೆಯಬಹುದು.
ಬಗೆ ಬಗೆಯ ಸೀರೆ, ಜೈಪುರ್ ಕಾಟನ್ ಕುರ್ತಿಸ್, ಕಾಟನ್ ಲೆಗ್ಗಿನ್ಸ್, ಚೂಡಿದಾರ್, ಗೌನ್, ಡ್ರೆಸ್ ಮೆಟೀರಿಯಲ್ಸ್, ಸಾರಿ ಸ್ಕರ್ಟ್ ಅಲ್ಲದೆ ಮಕ್ಕಳ ಮತ್ತು ಪುರುಷರ ಉಡುಪುಗಳ ವಿಫುಲ ಸಂಗ್ರಹ ಇಲ್ಲಿ ಕಾಣಬಹುದು ಎಂದು ಸಂಸ್ಥೆಯ ಪ್ರಕಟನೆ ತಿಳಿಸಿದೆ.